ಲಂಚಕ್ಕೆ ಬೇಡಿಕೆ : ಬಂಟ್ವಾಳ ಉಪ ತಹಶೀಲ್ದಾರ್ ಸೇರಿ ಮೂವರ ಬಂಧನ
ಬಂಟ್ವಾಳ/ಮಂಗಳೂರು: ಜಮೀನಿನ ಪೌತಿ ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಜೊತೆ ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ದೂರಿನಂತೆ ಬಂಟ್ವಾಳ ತಾಲೂಕು ಕಚೇರಿಗೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ...
Read moreDetailsಬಂಟ್ವಾಳ/ಮಂಗಳೂರು: ಜಮೀನಿನ ಪೌತಿ ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಜೊತೆ ಲಂಚಕ್ಕೆ ಬೇಡಿಕೆಯಿಟ್ಟ ಬಗ್ಗೆ ದೂರಿನಂತೆ ಬಂಟ್ವಾಳ ತಾಲೂಕು ಕಚೇರಿಗೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ...
Read moreDetailsನವ ದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ನೀಡಿರುವ ಜಾಮೀನು ಅರ್ಜಿಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಇಂದು (ಗುರುವಾರ) ಮಹತ್ವದ ತೀರ್ಪು ...
Read moreDetailsಮಂಗಳೂರು : ನಮ್ಮಲ್ಲಿ ಉತ್ತಮ ಸೌಲಭ್ಯಗಳಿವೆ ಪಿಲಿಕುಳದ ಸೌಟ್ಸ್ ಮತ್ತು ಗೈಡ್ಸ್ ಭವನವು ವ್ಯವಸ್ಥಿತ ವಾಗಿದ್ದು ಎನ್‌ಸಿಸಿ ವಿದ್ಯಾರ್ಥಿಗಳಿಗೆ ಸದುಪಯೋಗ ಪಡಿಸಿಕೊಳ್ಳಲು ಉತ್ತಮ ಅವಕಾಶ ಎಂದು ಎನ್‌ಸಿಸಿ ...
Read moreDetailsಕಾಪು: ಹವಾಮಾನ ವೈಪರೀತ್ಯದಿಂದ ಮೀನುಗಾರರ ದೋಣಿ ಮತ್ತು ಜೀವಕ್ಕೆ ಅಪಾಯವಿದ್ದ ಸಂದರ್ಭವಿದ್ದಲ್ಲಿ ಸಂರಕ್ಷಣಾ ಪಡೆಗೆ ತತ್‌ಕ್ಷಣ ಮಾಹಿತಿ ರವಾನಿಸು ಉದ್ದೇಶದಿಂದ ಇಸ್ರೋ ಅಭಿವೃದ್ಧಿ ಪಡಿಸುವ ಜಿ.ಪಿ.ಎಸ್ ಆಧಾರಿತ ...
Read moreDetailsಬೆಂಗಳೂರು: ರಾಜ್ಯಪಾಲ ಥಾವರ್ ಚಾಂದ್ ಗೆಲ್ಹೋಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚನೆಗೆ ಯತ್ನಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಸೈಬರ್ ಅಪರಾಧ ...
Read moreDetailsಚಿಕ್ಕಬಳ್ಳಾಪುರ : ಸಚಿವ ಎಂ.ಸಿ ಸುಧಾಕರ್ ಚಿಲ್ಲರೆ ರಾಜಕೀಯ ಮಾಡುವುದನ್ನು ಬಿಡಬೇಕು. ಆತನನ್ನು ಏನೋ ಅಂದುಕೊಂಡಿದ್ದೆ. ಆದರೇ, ಇಷ್ಟು ಚಿಲ್ಲರೆ ಮನುಷ್ಯ ಎಂದು ಭಾವಿಸಿರಲಿಲ್ಲ ಎಂದು ಚಿಕ್ಕಬಳ್ಳಾಪರ ...
Read moreDetailsಬೆಂಗಳೂರು : ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿಇನ್ನೂ ...
Read moreDetailsಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜನಪ್ರತಿನಿಧಿ ನ್ಯಾಯಾಲಯ “ಪ್ರಜ್ವಲ್ ರೇವಣ್ಣ ಅತ್ಯಾಚಾರಿ” ಎಂದು ತೀರ್ಪಿತ್ತು ...
Read moreDetailsನವ ದೆಹಲಿ : ಪತ್ರಕರ್ತರು ಪ್ರಕಟಿಸುವ ಸುದ್ದಿಗಳು, ಲೇಖನಗಳು ಅಥವಾ ವೀಡಿಯೋಗಳು ದೇಶದ ಏಕತೆ ಹಾಗೂ ಸಮಗ್ರತೆಗೆ ಅಪಾಯವನ್ನುಂಟು ಮಾಡುವುದಿಲ್ಲ. ಆದ್ದರಿಂದ, 152ರಡಿ ದೇಶದ್ರೋಹ ಪ್ರಕರಣವೆಂದು ಪರಿಗಣಿಸಲು ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ಜಾಮೀನು ಭವಿಷ್ಯ ಇಂದು(ಗುರುವಾರ,ಆ.14) ನಿರ್ಧಾರವಾಗಲಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಾಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.