ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!
ಬೆಂಗಳೂರು : ಮದುವೆಯಾಗಿ ಮೂರೇ ತಿಂಗಳಿಗೆ ಪತ್ನಿ ತವರು ಸೇರಿದ್ದಕ್ಕೆ ಕೋಪಗೊಂಡು ಅತ್ತೆ, ಮಾವನ ಮೇಲೆ ಅಳಿಯ ಮಚ್ಚಿನಿಂದ ದಾಳಿ ಮಾಡಿದ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ...
Read moreDetailsಬೆಂಗಳೂರು : ಮದುವೆಯಾಗಿ ಮೂರೇ ತಿಂಗಳಿಗೆ ಪತ್ನಿ ತವರು ಸೇರಿದ್ದಕ್ಕೆ ಕೋಪಗೊಂಡು ಅತ್ತೆ, ಮಾವನ ಮೇಲೆ ಅಳಿಯ ಮಚ್ಚಿನಿಂದ ದಾಳಿ ಮಾಡಿದ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ...
Read moreDetailsಅಹಮದಾಬಾದ್ : ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ...
Read moreDetailsಬೆಂಗಳೂರು : ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿನ್ನೆ ರಾಜ್ಯಪಾಲರ ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ನರಕಸದೃಶ ...
Read moreDetailsಅಹಮದಾಬಾದ್ : 2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಮ್ಮ ಸ್ಫೋಟಕ ...
Read moreDetailsನವದೆಹಲಿ : ಈಗಾಗಲೇ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ...
Read moreDetailsಅಹಮದಾಬಾದ್ : 2026ರ ಐಪಿಎಲ್ ಫೈನಲ್ ಪಂದ್ಯವು ಕೇವಲ ಆರ್‌ಸಿಬಿ ತಂಡದ ಐತಿಹಾಸಿಕ ಚಾಂಪಿಯನ್ ಪಟ್ಟಕ್ಕಷ್ಟೇ ಅಲ್ಲ, ಬದಲಾಗಿ ವಿರಾಟ್ ಕೊಹ್ಲಿ ಅವರ ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಯಿತು. ...
Read moreDetailsಉಡುಪಿ ; ಸ್ಯಾಂಡಲ್‌ವುಡ್‌ನ ಪ್ರಸಿದ್ಧ ತಾರಾ ದಂಪತಿಗಳಾದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಅವರು ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ...
Read moreDetailsಅಹಮದಾಬಾದ್ : ಹದಿನೆಂಟು ವರ್ಷಗಳ ಸುದೀರ್ಘ ಕಾದುವಿಕೆಯ ಬಳಿಕ ತಮ್ಮ ಚೊಚ್ಚಲ ಟ್ರೋಫಿ ಎತ್ತಿಹಿಡಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ಇದೀಗ ಕೇವಲ ಹನ್ನೆರಡು ತಿಂಗಳ ಅಂತರದಲ್ಲಿಯೇ ತಮ್ಮ ...
Read moreDetailsಅಹಮದಾಬಾದ್ : ಭಾನುವಾರ ನಡೆದ 2026ರ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವೇಗದ ಬೌಲರ್‌ಗಳು ನಿಖರವಾದ ಹಾಗೂ ಪೂರ್ವಯೋಜಿತ ತಂತ್ರದ ಮೂಲಕ ...
Read moreDetailsಬೆಂಗಳೂರು : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಾಟಾ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಜಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.