ಟ್ರೇಲರ್ ಮೂಲಕ ಗಮನ ಸೆಳೆದ “ವಲವಾರ” ಸಿನಿಮಾ : ಶೀಘ್ರದಲ್ಲೇ ಬಿಡುಗಡೆ
ಮಲೆನಾಡಿನ ಗ್ರಾಮೀಣ ಪರಿಸರದ ಕಥೆ ಹೊಂದಿರುವ ‘ವಲವಾರ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಸುತನ್ ಗೌಡ ಅವರ ನಿರ್ದೇಶನದಲ್ಲಿ ಬೆಳ್ಳಿತೆರೆ ಮೇಲೆ ಮಿಂಚಲು ಸಿದ್ದವಾಗಿದೆ. ಈ ಚಿತ್ರವು ಮಕ್ಕಳ ...
Read moreDetailsಮಲೆನಾಡಿನ ಗ್ರಾಮೀಣ ಪರಿಸರದ ಕಥೆ ಹೊಂದಿರುವ ‘ವಲವಾರ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಸುತನ್ ಗೌಡ ಅವರ ನಿರ್ದೇಶನದಲ್ಲಿ ಬೆಳ್ಳಿತೆರೆ ಮೇಲೆ ಮಿಂಚಲು ಸಿದ್ದವಾಗಿದೆ. ಈ ಚಿತ್ರವು ಮಕ್ಕಳ ...
Read moreDetailsಬೆಂಗಳೂರು: ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ವಾಗ್ದಾಳಿ ...
Read moreDetailsಹಾಸನ : ಕನ್ನಡದ ಹೆಮ್ಮೆಯ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಇಂದು, ಹಾಸನದಲ್ಲಿರುವ ಹಾಸನಾಂಬಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಲ್ಲಿ ಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದಿದ್ದಾರೆ. 'ಕಾಂತಾರ ...
Read moreDetailsಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ...
Read moreDetailsಇಸ್ಲಾಮಾಬಾದ್ : ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾರತಕ್ಕೆ ಬೆದರಿಕೆ ನೀಡಿದ ಹಿನ್ನಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನದ ಪ್ರತಿ ಇಂಚು ಭೂಪ್ರದೇಶವೂ ಬ್ರಹ್ಮೋಸ್‌ನ ...
Read moreDetailsಹಾಸನ: ಹಾಸನಾಂಬೆ ದರ್ಶನಕ್ಕೆ ಬಂದ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಹಾಸನಾಂಬೆ ದೇವಾಲಯ ಮುಖ್ಯದ್ವಾರ ಬಳಿ ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ...
Read moreDetailsಹಾಸನ : ಬೆಂಗಳೂರಿನ ಮೆಜೆಸ್ಟಿಕ್ ನಿಲ್ದಾಣದಿಂದ ಹಾಸನಕ್ಕೆ ಹೆಚ್ಚುವರಿ ಬಸ್ ಬಿಡುವುದಾಗಿ ಎಸ್ಪಿ ಮನವಿ ಮಾಡಿದ್ದರು ಈ ಮನವಿಯನ್ನು ಸಚಿವ ರಾಮಲಿಂಗ ರೆಡ್ಡಿ ನಿರಾಕರಿಸಿದ್ದಾರೆ. ಹಾಸನಾಂಭೆಯ ದರ್ಶನಕ್ಕಾಗಿ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಸುವರ್ಣಾವಕಾಶ ಲಭಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC Recruitment 2025) ಖಾಲಿ ಇರುವ 316 ಹುದ್ದೆಗಳ ನೇಮಕಾತಿಗಾಗಿ ...
Read moreDetailsಅಯೋಧ್ಯಾ: ಶ್ರೀರಾಮನ ಜನ್ಮಸ್ಥಳ ಅಯೋಧ್ಯೆ 2025ರ ದೀಪೋತ್ಸವದ ದೈವಿಕ ಸಂಭ್ರಮದಲ್ಲಿ ಮಿಂದೇಳುತ್ತಿದೆ. ಇಂದು (ಭಾನುವಾರ) ಸಂಜೆ ಸರಯೂ ನದಿಯ ದಡದಲ್ಲಿ 28 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ...
Read moreDetailsನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ದೀಪಾವಳಿ ಆಚರಣೆ ಕುರಿತು ನೀಡಿದ ಹೇಳಿಕೆಯೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ. ದೀಪಗಳು ಮತ್ತು ಕ್ಯಾಂಡಲ್‌ಗಳ ಮೇಲೆ "ಹಣ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.