ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಸಿಎಂ ಮನೆಯಲ್ಲಿ ಜಾತಿ ಗಣತಿ.. ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ!

ಬೆಂಗಳೂರು : ಜಾತಿ ಗಣತಿ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಮೀಕ್ಷೆ ನಡೆಸಲಾಗಿದೆ. ಸುಮಾರು 45 ನಿಮಿಷಗಳ ಕಾಲ ಗಣತಿದಾರರಿಗೆ ಸಿಎಂ ಮಾಹಿತಿ ನೀಡಿದ್ದು, ...

Read moreDetails

ಕಾಳಸಂತೆಯಲ್ಲಿ ʼಅನ್ನಭಾಗ್ಯʼ ಅಕ್ಕಿ ಮಾರಾಟ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು ಅದಕ್ಕಾಗಿ ನಾನು ಅನ್ನಭಾಗ್ಯ ಜಾರಿಗೆ ತಂದೆ. ಕಾಳಸಂತೆಯಲ್ಲಿ ಯಾರೇ ಅನ್ನ ಭಾಗ್ಯಅಕ್ಕಿ ಮಾರಾಟ ಮಾಡಿದರೂ ಅವರ ವಿರುದ್ದ ಕಠಿಣ ...

Read moreDetails

ಕೊಡಗಿನ ಕುಲದೇವತೆ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ.. ನಾಳೆ ಬ್ರಹ್ಮಕುಂಡಿಕೆಯಿಂದ ಉಕ್ಕಲಿರುವ ಪವಿತ್ರ ತೀರ್ಥ!

ಮಡಿಕೇರಿ : ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಶುಕ್ರವಾರ (ಅ.17) ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ಬ್ರಹ್ಮ ಕುಂಡಿಕೆಯಿಂದ ...

Read moreDetails

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರಿ: ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ!

ಮಂಡ್ಯ: ಪ್ರತಿಷ್ಠಿತ ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ...

Read moreDetails

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ.. ಕತ್ತು ಕೊಯ್ದು ಪಾಗಲ್‌ ಪ್ರೇಮಿ ಪರಾರಿ!

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯನ್ನು ಪಾಗಲ್‌ ಪ್ರೇಮಿಯೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಬದಿಯ ರೈಲ್ವೆ ಟ್ರ್ಯಾಕ್‌ ಬಳಿ ನಡೆದಿದೆ. ಯಾಮಿನಿ ಪ್ರಿಯಾ.ಜಿ ...

Read moreDetails

ಇಂದು ನೂತನ ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಪ್ರಮಾಣ ವಚನ ಸ್ವೀಕಾರ!

ಬೆಂಗಳೂರು: ನೂತನವಾಗಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಇಂದು ಅಧಿಕಾರ ...

Read moreDetails

ಬೇಲೆಕೇರಿ ಅದಿರು ಹಗರಣ – ಹರಿಯಾಣ ಸೇರಿ ಕರ್ನಾಟಕದ ಹಲವು ಸ್ಥಳಗಳಲ್ಲಿ ED ದಾಳಿ!

ಬೆಂಗಳೂರು : ಬೆಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಇಂದು ...

Read moreDetails

ಕೊಪ್ಪಳ | ಕೆಲಸ ಕೊಡಿಸುವುದಾಗಿ 90 ಲಕ್ಷ ವಂಚನೆ: ನಗರಸಭೆ ಮಾಜಿ ಸದಸ್ಯೆ ಅರೆಸ್ಟ್!

ಕೊಪ್ಪಳ : ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿರುವ ಹಿನ್ನಲೆ ಕೊಪ್ಪಳ ಮಾಜಿ ನಗರಸಭೆ ಸದಸ್ಯೆಯನ್ನು ಬೆಂಗಳೂರು ಸಿಸಿಬಿ ಪೊಲೀಸಿದ್ದಾರೆ. ವಿಜಯಾ ಹಿರೇಮಠ ಬಂಧಿತ ಆರೋಪಿ. ...

Read moreDetails

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ಬ್ರೇಕ್ – ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ!

ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್  ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ...

Read moreDetails

ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲ ಪತ್ತೆ: 1 ಕೋಟಿ ಮೌಲ್ಯದ ನಕಲಿ ನೋಟುಗಳು ವಶ!

ಬೆಳಗಾವಿ: ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಬರೊಬ್ಬರಿ 1 ಕೋಟಿ ರೂ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿಯ ...

Read moreDetails
Page 1165 of 1349 1 1,164 1,165 1,166 1,349
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist