ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್, ನಟ ವರೀಂದರ್ ಸಿಂಗ್ ಹೃದಯಾಘಾತಕ್ಕೆ ಬಲಿ!
ಮುಂಬೈ : ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದೇ ಖ್ಯಾತರಾಗಿದ್ದ ನಟ ಮತ್ತು ದೇಹದಾಢ್ಯ ಪಟು ವರೀಂದರ್ ಸಿಂಗ್ ಘುಮಾನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 42 ...
Read moreDetailsಮುಂಬೈ : ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದೇ ಖ್ಯಾತರಾಗಿದ್ದ ನಟ ಮತ್ತು ದೇಹದಾಢ್ಯ ಪಟು ವರೀಂದರ್ ಸಿಂಗ್ ಘುಮಾನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 42 ...
Read moreDetailsಮುಂಬೈ: ಮುಂಬೈನಲ್ಲಿ ಮೊನ್ನೆತಾನೇ ಹೊಸದಾಗಿ ಉದ್ಘಾಟನೆಗೊಂಡ ಮೆಟ್ರೋ ಮಾರ್ಗ-3ರಲ್ಲಿ (ಆಕ್ವಾ ಲೈನ್) ಗುಟ್ಕಾ ಕಲೆಗಳು ರಾರಾಜಿಸುತ್ತಿದ್ದು, ಸಾರ್ವಜನಿಕ ಆಸ್ತಿಪಾಸ್ತಿಯನ್ನು ಜನರು ಎಷ್ಟು ಬೇಗನೆ ದುರ್ಬಳಕೆ ಮಾಡುತ್ತಾರೆ ಎಂಬುದಕ್ಕೆ ...
Read moreDetailsಕಾಬೂಲ್ : ಅಫ್ಘಾನಿಸ್ತಾನದ ವಿದೇಶಾಂಗ ಸಚಿವರು ಇತ್ತ ಇದೇ ಮೊದಲ ಬಾರಿಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವಂತೆಯೇ ಪಾಕಿಸ್ತಾನವು ಕಾಬೂಲ್ ಮೇಲೆ ವಾಯುದಾಳಿ ನಡೆಸಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ...
Read moreDetailsಬೆಂಗಳೂರು: ಹೊಂಬಾಳೆ ಫಿಲ್ಮ್ಸ್‌ನ ಕಾಂತಾರ ಅಧ್ಯಾಯ 1 ಚಿತ್ರವು ಬಿಡುಗಡೆಯಾದ 2025 ಅ.2ರಿಂದ ಇಲ್ಲಿಯವರೆಗೆ ವಿಶ್ವಾದ್ಯಂತ ₹509ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಭರ್ಜರಿ ಯಶಸ್ಸನ್ನು ಸಾಧಿಸಿದೆ.ನಿರ್ದೇಶಕ ...
Read moreDetailsಬೆಂಗಳೂರು : ಕಾಂತಾರ ಚಾಪ್ಟರ್ 1 ಸಿನಿಮಾ ಹೊಸ ಇತಿಹಾಸ ಬರೆದಿದೆ. ಕಾಂತಾರ ಬಿಡುಗಡೆಯಾದ ಒಂದೇ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಂಡಿದೆ. ಕಲೆಕ್ಷನ್ ವಿಚಾರದಲ್ಲಿ ...
Read moreDetailsಚಿತ್ರದುರ್ಗ: ಆನ್ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಕ್ಯಾಸಿನೋಗಳಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆ ಕಾಂಗ್ರೇಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಹಾಗೂ ಕಚೇರಿ ಮೇಲೆ ಇಡಿ ...
Read moreDetailsಮೈಸೂರು: ಸಿಎಂ ಸಿದ್ದರಾಮಯ್ಯ ಅವರೆ ನಿಮಗೆ ಹೆಣ್ಣು ಮಕ್ಕಳು ಇಲ್ಲ, ಆದರೆ ರಾಜ್ಯದ ಬೇರೆ ಹೆಣ್ಣು ಮಕ್ಕಳ ಬಗ್ಗೆ ಕಾಳಜಿ ಇಲ್ಲಾವಾ ಎಂದು ಮಾಜಿ ಸಂಸದ ಪ್ರತಾಪ್ ...
Read moreDetailsನವದೆಹಲಿ : ಮಧ್ಯಪ್ರದೇಶದಲ್ಲಿ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ 23 ಮಕ್ಕಳು ಸಾವನ್ನಪ್ಪಿರುವ ಘಟನೆಯು ದೇಶವನ್ನು ಬೆಚ್ಚಿಬೀಳಿಸಿರುವಂತೆಯೇ, 2024ರಲ್ಲೇ ಕೇಂದ್ರ ಸರ್ಕಾರದ ಲೆಕ್ಕ ಪರಿಶೋಧನಾ ವರದಿಯು ಔಷಧ ...
Read moreDetailsಉಡುಪಿ: ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಬಗ್ಗೆ ಅವರು ಹೈಕೋರ್ಟ್ ...
Read moreDetailsಬೆಂಗಳೂರು : ಬಾರ್ನಲ್ಲಿ ಕುಡಿಯೋಕೆ ಹೋದವನು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಘರಾಜ್ (31) ಮೃತ ದುರ್ದೈವಿ. ನಿನ್ನೆ ತಡರಾತ್ರಿ 1522 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.