ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ದೀಪಾವಳಿ ಸಮಯ: ಹೆಚ್ಚಾದ ವಾಯು ಮಾಲಿನ್ಯ ಆತಂಕ| ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ನಿಷೇಧ

ನವದೆಹಲಿ: ದೀಪಾವಳಿ ಹತ್ತಿರವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ...

Read moreDetails

ಮಂದಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ| ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಿಎಂ

ಬೆಂಗಳೂರು: ಮಂದಗತಿಯಲ್ಲಿ ಸಾಗುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚುರುಕು ಮುಟ್ಟಿಸಲು ಸಿಎಂ ಸಿದ್ದರಾಮಯ್ಯ ಅವರು ಸಚಿವರು, ಜಿಲ್ಲಾಧಿಕಾರಿಗಳು, ಸಿಇಓಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆ ಬಳಿಕ ...

Read moreDetails

ಪಿಜಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ| ಸಾವಿನ ಬಗ್ಗೆ ಪೋಷಕರ ಅನುಮಾನ

ಬಾಗಲಕೋಟೆ: ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುನಗ ತಾಂಡಾದ ಸೀಮಾ ರಾಠೋಡ (17) ಸಾವಿಗೀಡಾದ ವಿದ್ಯಾರ್ಥಿನಿ. ನಗರದ ಪಿಯು ಕಾಲೇಜೊಂದರಲ್ಲಿ ...

Read moreDetails

ಅಮಾನುಷವಾಗಿ ಮಹಿಳೆಗೆ ಥಳಿಸಿರುವ ಘಟನೆ | ರಾಜ್ಯ ಮಹಿಳಾ ಆಯೋಗ ತೀವ್ರ ಖಂಡನೆ: ಸೂಕ್ತ ಕ್ರಮಕ್ಕೆ ಆಗ್ರಹ

ಬೆಂಗಳೂರು: ನಗರದ ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಆ್ಯಂಡ್ ಸಾರೀಸ್ ಅಂಗಡಿ ಮಾಲಿಕನೊಬ್ಬ ನಿನ್ನೆ (ಗುರುವಾರ) ಮಹಿಳೆಗೆ ಅಮಾನುಷವಾಗಿ ಥಳಿಸಿರುವ ಘಟನೆಯನ್ನು ರಾಜ್ಯ ಮಹಿಳಾ ಆಯೋಗ ತೀವ್ರವಾಗಿ ...

Read moreDetails

ಚರಂಡಿ ಗುಂಡಿಗೆ ಬಿದ್ದು ಬಾಲಕನ ದಾರುಣ ಸಾವು| ಪುರಸಭೆ ಅಧಿಕಾರಿಗಳ ವಿರುದ್ಧ ಪೋಷಕರ ಆಕ್ರೋಶ

ಬಳ್ಳಾರಿ: ಚರಂಡಿ ಗುಂಡಿಗೆ ಬಿದ್ದು ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ...

Read moreDetails

ಪಂಚಭೂತಗಳಲ್ಲಿ ಲೀನವಾದ “ಎಸ್.ಎಲ್.ಭೈರಪ್ಪ”| ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ...

Read moreDetails

“ರಣಹದ್ದಿನಂಥ ಕಣ್ಣು”: ದೆಹಲಿ ಸ್ವಘೋಷಿತ ದೇವಮಾನವನ ವಿರುದ್ಧ ಸಂತ್ರಸ್ತ ಮಹಿಳೆ ಕೆಂಡ

ನವದೆಹಲಿ: ದೆಹಲಿಯ ಆಶ್ರಮವೊಂದರ ಸ್ವಯಂ ಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ(62) ವಿರುದ್ಧ 17ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ ನಂತರ, ಸ್ವಾಮೀಜಿ ವಿರುದ್ಧ ಒಬ್ಬೊಬ್ಬರಾಗಿಯೇ ...

Read moreDetails

ಆಂಧ್ರ ಅಸೆಂಬ್ಲಿಯಲ್ಲೇ ಜಗನ್ ರೆಡ್ಡಿಯನ್ನು “ಸೈಕೋ” ಎಂದ ಟಿಡಿಪಿ ಶಾಸಕ ನಂದಮೂರಿ ಬಾಲಕೃಷ್ಣ: ಭಾರೀ ವಿವಾದ

ಹೈದರಾಬಾದ್: ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಟಿಡಿಪಿ ಶಾಸಕ ಹಾಗೂ ನಟ ನಂದಮೂರಿ ಬಾಲಕೃಷ್ಣ ಅವರು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರನ್ನು 'ಸೈಕೋ' ಎಂದು ಕರೆದಿದ್ದು, ...

Read moreDetails

ಖಲಿಸ್ತಾನಿ ಉಗ್ರನಿಗೆ ಒಂದೇ ವಾರದಲ್ಲಿ ಜಾಮೀನು: ಬೆನ್ನಲ್ಲೇ ಅಜಿತ್ ದೋವಲ್‌ಗೆ ಬೆದರಿಕೆ

ಒಟ್ಟಾವಾ: ಅಚ್ಚರಿಯ ಬೆಳವಣಿಗೆ ಎಂಬಂತೆ, ಕೆನಡಾದಲ್ಲಿ ಬಂಧನಕ್ಕೊಳಗಾಗಿದ್ದ ಖಲಿಸ್ತಾನಿ ಉಗ್ರ ಇಂದರ್‌ಜೀತ್ ಸಿಂಗ್ ಗೋಸಲ್‌ಗೆ ಕೇವಲ ಒಂದೇ ವಾರದಲ್ಲಿ ಜಾಮೀನು ದೊರೆತಿದೆ. ಜೈಲಿನಿಂದ ಹೊರಬಂದ ತಕ್ಷಣ ಆತ ...

Read moreDetails

ಬಂಧನದಿಂದ ತಪ್ಪಿಸಿಕೊಳ್ಳಲು ವಾಯುಮಾರ್ಗ ಬದಲಿಸಿಕೊಂಡು ಸಾಗಿದ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಜೆರುಸಲೇಂ: ಬಂಧನ ಭೀತಿಯಿಂದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ವಿಮಾನದ ಮಾರ್ಗವನ್ನು ಬದಲಿಸಿ, ಯುರೋಪಿನ ಬಹುತೇಕ ರಾಷ್ಟ್ರಗಳ ವಾಯುಪ್ರದೇಶವನ್ನು ಬಳಸದೆ ನ್ಯೂಯಾರ್ಕ್‌ಗೆ ಪ್ರಯಾಣಿಸಿದ ಘಟನೆ ...

Read moreDetails
Page 1213 of 1325 1 1,212 1,213 1,214 1,325
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist