ಪ್ರಧಾನಿ ನರೇಂದ್ರ ಮೋದಿ ಮಹಾನ್ ಡೋಂಗಿ : ಸಿಎಂ ಸಿದ್ದರಾಮಯ್ಯ ಕಿಡಿ
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಅವರೇ, ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಅವರೇ, ಈಗ ಕಡಿಮೆ ಮಾಡಿ ಬೆನ್ನು ...
Read moreDetailsಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಅವರೇ, ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಅವರೇ, ಈಗ ಕಡಿಮೆ ಮಾಡಿ ಬೆನ್ನು ...
Read moreDetailsಬೈಂದೂರು(ಉಡುಪಿ) : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವಮೋರ್ಚಾ ನೇತ್ರತ್ವದಲ್ಲಿ ಇದೇ ಬರುವ ಸೆಪ್ಟೆಂಬರ್ 27 (ಶನಿವಾರ)ರಂದು ಬೃಹತ್ ರಕ್ತದಾನ ಶಿಬಿರ ನೆಡೆಯಲಿದೆ. ಸನ್ಮಾನ್ಯ ಪ್ರಧಾನಮಂತ್ರಿ ...
Read moreDetailsಬೆಳಗಾವಿ: ಸದಾಶಿವನಗರದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವದ ಬಾಲಕಿಯರ ವಸತಿ ನಿಲಯದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ.ಗೋಕಾಕ ತಾಲೂಕಿನ ಘಟಪ್ರಭಾ ಗ್ರಾಮದ ...
Read moreDetailsಶಿವಮೊಗ್ಗ: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿಗಣತಿಯನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರನ್ನು ಭೇಟಿಯಾಗಿ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪನವರು ಮನವಿ ಮಾಡಿದ್ದಾರೆ.ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿಗಣತಿಯನ್ನು ತಕ್ಷಣವೇ ...
Read moreDetailsಮೈಸೂರು: ಗೋಡಾ ಹೈ - ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ವಿಪಕ್ಷಗಳ ...
Read moreDetailsಬೆಂಗಳೂರು: ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಮಾಡಿಸಿ ನಮ್ಮ ಸರ್ಕಾರ ಜಾತ್ಯತೀತ ಸರ್ಕಾರ ಎಂದು ತೋರಿಸಿದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.ಬಾನು ಮುಷ್ತಾಕ್ ...
Read moreDetailsಶಿವಮೊಗ್ಗ: ಮೈಸೂರು ದಸರಾ ಉತ್ಸವದಲ್ಲೂ ಸಿಎಂ ಸಿದ್ದರಾಮಯ್ಯನವರು ಹುಚ್ಚುತನ ತೋರಿದ್ದಾರೆಂದು ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ.ಈ ವಿಚಾರದ ಬಗ್ಗೆ ಕಳೆದ 1 ತಿಂಗಳಿನಿಂದ ...
Read moreDetailsಮೈಸೂರು: ನಗರದಲ್ಲಿ ದಸರಾ ಪ್ರಯುಕ್ತ ಆಯೋಜಿಸಿದ್ದ ಆಹಾರ ಮೇಳ ಉದ್ಘಾಟಿಸಿ ಮಾತಾಡಿದ ಸಿಎಂ ಸಿದ್ದರಾಮಯ್ಯನವರು ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿದ್ದನ್ನು ವಿರೋಧಿಸವರು ಬರೀ ದಡ್ಡರಲ್ಲ, ಮೂರ್ಖರು ...
Read moreDetailsದಾವಣಗೆರೆ: ಇಂದಿನಿಂದ ಸರ್ಕಾರದಿಂದ ಜಾತಿಗಣತಿ ಸಮೀಕ್ಷೆ ಹಿನ್ನೆಲೆ ಪ್ರತಿ ಊರಿಗೆ ಹೋಗಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಜಾಗೃತಿ ಮೂಡಿಸುವ ಅಭಿಯಾವನ್ನು ಕೈಗೊಂಡಿದ್ದಾರೆ. ಇಂದು ದಾವಣಗೆರೆ, ...
Read moreDetailsಶಿವಮೊಗ್ಗ: ಬಿಜೆಪಿಯವರಿಗೆ ವಿರೋಧ ಮಾಡುವುದೇ ಕೆಲಸ ಅದಕ್ಕೆ ಅವರು ವಿರೋಧ ಪಕ್ಷದಲ್ಲಿ ಕುಳಿತಿರುವುದು. ಮೋದಿ ಸಮೀಕ್ಷೆ ಮಾಡುತ್ತಾರಲ್ಲ ಅದನ್ನು ವಿರೋಧ ಮಾಡುತ್ತಾರಾ? ನಾವು ಮಾಡುತ್ತಿರುವುದು ಶೈಕ್ಷಣಿಕ ಹಾಗೂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.