ಬೈಂದೂರು | ಕಣ್ಣಿನ ಪೊರೆ ತಪಾಸಣೆ, ಶಸ್ತ್ರ ಚಿಕಿತ್ಸಾ ಹಾಗೂ ಮಧುಮೇಹ ತಪಾಸಣಾ ಶಿಬಿರ
ಬೈಂದೂರು : ಲಯನ್ ಕ್ಲಬ್ ನಾವುಂದ ಹಾಗೂ ಪ್ರಸಾದ್ ನೇತ್ರಾಲಯ ಇವರ ಸಂಯುಕ್ತ ನೇತೃತ್ವದಲ್ಲಿ ಸೆ.17ರಂದು ಉಚಿತ ಕಣ್ಣಿನ ಪೊರೆ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಹಾಗೂ ...
Read moreDetailsಬೈಂದೂರು : ಲಯನ್ ಕ್ಲಬ್ ನಾವುಂದ ಹಾಗೂ ಪ್ರಸಾದ್ ನೇತ್ರಾಲಯ ಇವರ ಸಂಯುಕ್ತ ನೇತೃತ್ವದಲ್ಲಿ ಸೆ.17ರಂದು ಉಚಿತ ಕಣ್ಣಿನ ಪೊರೆ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಹಾಗೂ ...
Read moreDetailsಬೆಂಗಳೂರು : ಭಾರತದಲ್ಲಿ ಪ್ರಜಾಪ್ರಭುತ್ವ ಹೊಸದಲ್ಲ, ಅದು ನಮ್ಮ ನಾಗರಿಕತೆಯ ಭಾಗ. ಬುದ್ಧನ ಕಾಲದ ಸಭೆಗಳು ಮತ್ತು ಹಳ್ಳಿಗಳಲ್ಲಿನ ಚರ್ಚೆಗಳು ಪ್ತಜಾಪ್ರಭುತ್ವಕ್ಕೆ ಬುನಾದಿ. 12ನೇ ಶತಮಾನದಲ್ಲಿ ಬಸವಣ್ಣ ...
Read moreDetailsಮಂಡ್ಯ : 'ನಾನು ಮತ್ತು ಪ್ರತಾಪ ಸಿಂಹ ಹಿಂದೂಗಳ ಪರವಾಗಿ ಗಟ್ಟಿಯಾಗಿ ಮಾತನಾಡುತ್ತೇವೆ. ನಾವೆಲ್ಲ ಒಂದಾಗಿ ರಾಜ್ಯದಲ್ಲಿ 'ಕರ್ನಾಟಕ ಹಿಂದೂ ಪಾರ್ಟಿ' ಕಟ್ಟುತ್ತೇವೆ. ಆ ಪಕ್ಷದ ಗುರುತು ...
Read moreDetailsಉಡುಪಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಛೇರಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ ಮತ್ತು ...
Read moreDetailsಬೆಂಗಳೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2025ರ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾಗಿರುವ ಲೇಖಕಿ ಬಾನು ಮುಷ್ಕಾಕ್ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ...
Read moreDetailsಬೆಂಗಳೂರು : ಮಾಜಿ ಸಂಸದೆ, ಮೋಹಕತಾರೆ ನಟಿ ರಮ್ಯಾ ಅಮೆರಿಕದಲ್ಲಿ ನಡೆಯುವ ನಾವಿಕ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ್ದಾರೆ. ಈ ಬಾರಿಯ ನಾವಿಕ ಸಮಾರಂಭಕ್ಕೆ ರಮ್ಯಾ ಜೊತೆ ನಟ ವಿನಯ್ ...
Read moreDetailsನವ ದೆಹಲಿ : ಪ್ರಧಾನಿ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಪ್ರಧಾನ ಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.ಈ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಇಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಿದರು.ಈ ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಸಾಹಸ ಸಿಂಹ ಖ್ಯಾತಿಯ ವಿಷ್ಣುವರ್ಧನ್ ಹಾಗೂ ಖ್ಯಾತ ನಟಿ ಬಿ. ಸರೋಜಾದೇವಿ ಅವರಿಗೆ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗುವುದು ...
Read moreDetailsಬೆಂಗಳೂರು : ನಗರದಲ್ಲಿ ಮುಂದಿನ ವಾರ ಮೂರು ದಿನಗಳ ಕಾಲ ಮನೆಗೆ ಕಾವೇರಿ ನೀರು ಬರುವುದಿಲ್ಲ ಎಂದು ಜಲಮಂಡಳಿಯ ಅಧ್ಯಕ್ಷ ರಾಮ ಪ್ರಸಾದ್ ಮನೋಹರ್ ಮಾಹಿತಿ ನೀಡಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.