ಬೆಟ್ಟಿಂಗ್ ಪ್ರಕರಣ | ಪಪ್ಪಿ ಲಾಕರ್ ನಲ್ಲಿ ಚಿನ್ನ ಲೇಪಿತ ಬೆಳ್ಳಿ ಬಿಸ್ಕತ್ ಗಳು ಪತ್ತೆ !
ಬೆಂಗಳೂರು : ಆನ್‌ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಬ್ಯಾಂಕ್ ಲಾಕರ್ ನಲ್ಲಿ ದೊರೆತ ಚಿನ್ನದ ಬಿಸ್ಕತ್ ಗಳನ್ನು ...
Read moreDetailsಬೆಂಗಳೂರು : ಆನ್‌ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಬ್ಯಾಂಕ್ ಲಾಕರ್ ನಲ್ಲಿ ದೊರೆತ ಚಿನ್ನದ ಬಿಸ್ಕತ್ ಗಳನ್ನು ...
Read moreDetailsಬೆಂಗಳೂರು: ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೇಪಾಳ ...
Read moreDetailsಬೆಂಗಳೂರು: ಮುಂದಿನ ಕಾರ್ಯನೀತಿ, ಪಕ್ಷ ಸಂಘಟನೆ, ಚುನಾವಣಾ ತಯಾರಿ ಸಂಬಂಧ ಯಲಹಂಕದ ಖಾಸಗಿ ರೆಸಾರ್ಟ್ನಲ್ಲಿ ಸೆ. 18, 19 ರಂದು ರಾಜ್ಯ ಬಿಜೆಪಿ ಚಿಂತನ ಮಂಥನ ಸಭೆಯನ್ನು ...
Read moreDetailsಬೆಳ್ತಂಗಡಿ/ ಬೆಂಗಳೂರು : ಧರ್ಮಸ್ಥಳ ಪ್ರಕರಣ ಮತ್ತೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಎಸ್.ಐ.ಟಿ ತನಿಖೆ ಪ್ರಗತಿಯಲ್ಲಿದೆ. ತನಿಖೆಯ ಅಧಿಕಾರಿಗಳ ಮೂಲದಿಂದ ಕರ್ನಾಟಕ ನ್ಯೂಸ್ ಬೀಟ್ ಗೆ ...
Read moreDetailsಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ...
Read moreDetailsಧಾರವಾಡ: ಮೂರು ಸಾವಿರ ಲೈನ್‌ಮನ್ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಾರ್ಜ್, ಎಲ್ಲ ವಿದ್ಯುತ್ ಕಂಪನಿಗಳಿಗೂ (ಮೆಸ್ಕಾಂ, ...
Read moreDetailsನವದೆಹಲಿ : ಇಂದು (ಮಂಗಳವಾರ) ಉಪ ರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಜಯ ಸಾಧಿಸಿದ್ದು, ದೇಶದ ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ...
Read moreDetailsಬೆಂಗಳೂರು : ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿರುವಂತಿದೆ. ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿಗಳು ಈಗ ರಸ್ತೆ-ರಸ್ತೆಗಳಲ್ಲಿ ...
Read moreDetailsಲಡಾಖ್: ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಹಿಮಪಾತ ಸಂಭವಿಸಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ...
Read moreDetailsಬೆಂಗಳೂರು : ಬೆಂಗಳೂರು ರೋಟರಿ ಕ್ಲಬ್ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚುಗಳ ಜೊತೆಗೆ ಇಂಟರಾಕ್ಟಿವ್ ಎಲ್‌ಇಡಿ ಬೋರ್ಡ್‌ಗಳನ್ನು ಒದಗಿಸಲು ಇಂದು ಸಮಗ್ರ ಶಿಕ್ಷಣ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.