IVF ಮೂಲಕ ನಟಿ ಭಾವನಾ ಅವಳಿ ಮಕ್ಕಳಿಗೆ ಜನನ | ಒಂದು ಮಗು ಸಾವು !
ಬೆಂಗಳೂರು : ನಟಿ ಭಾವನಾ ರಾಮಣ್ಣ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದುರ್ವಿಧಿ ಒಂದು ಮಗು ಮೃತಪಟ್ಟಿದ್ದು ಮತ್ತೊಂದು ಮಗು ಹಾಗೂ ಭಾವನಾ ಆರೋಗ್ಯವಾಗಿದ್ದಾರೆ ಎಂದು ...
Read moreDetailsಬೆಂಗಳೂರು : ನಟಿ ಭಾವನಾ ರಾಮಣ್ಣ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದುರ್ವಿಧಿ ಒಂದು ಮಗು ಮೃತಪಟ್ಟಿದ್ದು ಮತ್ತೊಂದು ಮಗು ಹಾಗೂ ಭಾವನಾ ಆರೋಗ್ಯವಾಗಿದ್ದಾರೆ ಎಂದು ...
Read moreDetailsರಾಮನಗರ : ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ಬಗ್ಗೆ ಪರ-ವಿರೋಧ ಚರ್ಚೆ ವ್ಯಕ್ತವಾಗ್ತಿದ್ದು, ರಾಜ್ಯ ಸರ್ಕಾರದ ತೀರ್ಮಾನವನ್ನು ಕೆಲವು ರೈತರು ಸ್ವಾಗತಿಸಿದ್ದಾರೆ. ಯೋಜನೆಗೆ ಭೂಮಿ ನೀಡುವ ರೈತರಿಗೆ 1.5 ...
Read moreDetailsಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದರೆ ರಾಜೀನಾಮೆ ಕೊಟ್ಟು ಸರಿಯಿಲ್ಲ ಎಂದು ಹೇಳಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsಬೆಂಗಳೂರು : ಈ ಬಾರಿಯ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಗೆ ಆಹ್ವಾನವನ್ನು ಆರಂಭದಿಂದಲೂ ವಿರೋಧಿಸಿಕೊಂಡು ...
Read moreDetailsರಾಮನಗರ : ಕನ್ನಡ ಚಿತ್ರರಂಗದ ಬಗ್ಗೆ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಮನಗರದ ಐಜೂರು ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಮೊದಲ ...
Read moreDetailsಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನದ ವಿಚಾರ ರಾಜಕೀಯದಿಂದ ಕಾನೂನು ಹೋರಾಟಕ್ಕೆ ತಿರುವು ಪಡೆದಿದೆ. ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ...
Read moreDetailsಬಾಗಲಕೋಟೆ: ರಸ್ತೆ ದುರಸ್ತಿ ಕಾಮಗಾರಿ ಮಾಡದ ಹಿನ್ನೆಲೆ, ಗ್ರಾಮಸ್ಥರು ಗ್ರಾಮ ಸೌಧಕ್ಕೆ ಮುಳ್ಳಿನ ಬೇಲಿ ಹಚ್ಚಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದಲ್ಲಿ ನಡೆದಿದೆ. ...
Read moreDetailsಚಿತ್ರದುರ್ಗ: ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಇಡಿ ಮತ್ತೆ ಅಘಾತ ನೀಡಿದೆ.ಇಡಿ ಅಧಿಕಾರಿಗಳ ಚಳ್ಳಕೆರೆ ನಗರದ ಕೊಟೇಕ್ ಮಹೇಂದ್ರ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಪೆಡರಲ್ ಬ್ಯಾಂಕ್, ಕರ್ನಾಟಕ ...
Read moreDetailsಬೆಂಗಳೂರು: ಮೈಸೂರು ಪ್ರಾಂತ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಮೊದಲು ಮೀಸಲಾತಿ ಕೊಟ್ಟಿದ್ದರು. ಅದನ್ನು ಐದನೇ ಶೆಡ್ಯೂಲ್ ನಲ್ಲೇ ಇಟ್ಟಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ 101 ...
Read moreDetailsಹುಬ್ಬಳ್ಳಿ: ವೀರಶೈವ-ಲಿಂಗಾಯತ ಎರಡೂ ಒಂದೇ ಆಗಿದ್ದು, ಸಮಾಜದಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಸೆ. 19ರಂದು ಇಲ್ಲಿನ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.