ಇಸ್ಲಾಂ ಧರ್ಮ ಭಾರತದ ಭಾಗವಾಗಿದೆ : ಮೋಹನ್ ಭಾಗವತ್
ನವ ದೆಹಲಿ : ಇಸ್ಲಾಂ ಧರ್ಮ ಯಾವಾಗ ಭಾರತಕ್ಕೆ ಬಂದಿದೆಯೋ ಅಂದೇ ಭಾರತದ ಭಾಗವಾಗಿದೆ ಹಾಗೂ ಅದು ಭಾರತದ ಭಾಗವಾಗಿಯೇ ಉಳಿಯಲಿದೆ. ಇಸ್ಲಾಂ ಕಣ್ಮರೆಯಾಗುತ್ತದೆ ಎಂದು ಭಾವಿಸುವವರು ...
Read moreDetailsನವ ದೆಹಲಿ : ಇಸ್ಲಾಂ ಧರ್ಮ ಯಾವಾಗ ಭಾರತಕ್ಕೆ ಬಂದಿದೆಯೋ ಅಂದೇ ಭಾರತದ ಭಾಗವಾಗಿದೆ ಹಾಗೂ ಅದು ಭಾರತದ ಭಾಗವಾಗಿಯೇ ಉಳಿಯಲಿದೆ. ಇಸ್ಲಾಂ ಕಣ್ಮರೆಯಾಗುತ್ತದೆ ಎಂದು ಭಾವಿಸುವವರು ...
Read moreDetailsಬೆಂಗಳೂರು : ಹೈಕೋರ್ಟ್ ಆದೇಶವನ್ನೂ ಲೆಕ್ಕಿಸದೇ ಇರುವ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಗೆ ದೂರು ಸಲ್ಲಿಕೆಯಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ ...
Read moreDetailsಮಂಡ್ಯ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ಹರಿದು ಬರುತ್ತಿರುವುದರ ಬಗ್ಗೆ ಅನುಮಾನವಿದೆ. ಈ ಬಗ್ಗೆ ಸತ್ಯಾಸತ್ಯತೆ ಹೊರತರಲು ಎನ್.ಐ.ಎ ತನಿಖೆ ಅವಶ್ಯಕವಾಗಿದೆ ಎಂದು ಜೆಡಿಎಸ್ ...
Read moreDetailsಉಡುಪಿ : ರಾಜ್ಯ ಕಾಂಗ್ರೆಸ್ ಸರ್ಕಾರ ಚಂಬಲ್ ಕಣಿವೆಯ ದರೋಡೆಕೋರರನ್ನು ಮೀರಿಸುವ ರೀತಿಯಲ್ಲಿ ಜನಸಾಮಾನ್ಯರ ಸುಲಿಗೆಗೆ ನಿಂತಿದೆ. ರಾಜ್ಯ ಸರ್ಕಾರ ತೆರಿಗೆ ಭಯೋತ್ಪಾದನೆ ಮೂಲಕ ವಾರ್ಷಿಕ 56 ...
Read moreDetailsಬೆಂಗಳೂರು : ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ನಿಷೇಧಕ್ಕಾಗಿ ಕೇಂದ್ರ ಸರಕಾರ ರೂಪಿಸಿರುವ 'ಆನ್‌ಲೈನ್ ಗೇಮಿಂಗ್ (ಉತ್ತೇಜನ ಮತ್ತು ನಿಯಂತ್ರಣ) ಕಾಯ್ದೆ'ಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ...
Read moreDetailsಶಿವಮೊಗ್ಗ : ಮೈಸೂರು ದಸರಾ ಈ ಬಾರಿ ತುಂಬಾ ವಿವಾದಾತ್ಮಕ ಚರ್ಚೆಯಾಗುತ್ತಿದೆ. ಬಾನು ಮುಷ್ತಾಕ್ ಸಾಹಿತಿಯಾಗಿ ಅವರ ಬಗ್ಗೆ ನಮಗೆ ಗೌರವವಿದೆ. ಕನ್ನಡದ ಬಗ್ಗೆ, ಚಾಮುಂಡೇಶ್ವರಿಯ ಬಗ್ಗೆ, ...
Read moreDetailsಬೆಂಗಳೂರು : ಯಾವುದಾದರು ಹಬ್ಬ ಹರಿದಿನ ಬಂತೆಂದರೆ ಮಾಂಸದಂಗಡಿ, ಮಧ್ಯ ಮಾರಾಟವನ್ನು ನಿಷೇಧಿಸುವುದು ಸಾಮಾನ್ಯವಾಗಿ ಬಿಟ್ಟಿದೆ. ಗೌರಿ ಗಣೇಶ ಹಬ್ಬದ ಸಂಭ್ರಮ ಇನ್ನು ಮುಗಿದಿಲ್ಲ. ಅಂದರೆ, ಹಬ್ಬ ...
Read moreDetailsಪಾಟ್ನಾ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ. ಬಿಹಾರದ ಮೋತಿಹಾರಿಯಲ್ಲಿ ...
Read moreDetailsಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆ.1ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ...
Read moreDetailsಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಮಹಿಳೆಯ ಹುಡುಕಾಟ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಈವರೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.