ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಜಿಲ್ಲೆಯ ಆರು ಕಡೆಗಳಲ್ಲಿ ಸ್ಥಾಪಿಸಿರುವ ಸ್ಪೀಡ್ ರಾಡಾರ್ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಬಗ್ಗೆ ಕಣ್ಣಾವಲು ಇರಿಸಿದ್ದು, ...

Read moreDetails

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಉಡುಪಿ : ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ. ಅಂದು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರನ್ನು ಹೀನಾಯವಾಗಿ ಪಟ್ಟದಿಂದ ಇಳಿಸಿದ ...

Read moreDetails

ಟಿಯಾಗೊ EV ಫೇಸ್‌ಲಿಫ್ಟ್ ಬಿಡುಗಡೆ : ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್!

ಬೆಂಗಳೂರು : ಭಾರತೀಯ ವಾಹನ ಮಾರುಕಟ್ಟೆಯಲ್ಲಿ ತನ್ನದೇ ಆದ ಪ್ರಾಬಲ್ಯ ಸಾಧಿಸಿರುವ ಟಾಟಾ ಮೋಟಾರ್ಸ್, ತನ್ನ ಬಹುನಿರೀಕ್ಷಿತ 2026ರ ಟಾಟಾ ಟಿಯಾಗೊ (Tata Tiago ICE) ಹಾಗೂ ...

Read moreDetails

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

ನವದೆಹಲಿ : ಭಾರತದ ಹೆಮ್ಮೆಯ ಪ್ರೀಮಿಯಂ ತಳಿಯ ಮಾವಿನ ಹಣ್ಣುಗಳ ರಫ್ತು ಮಾರುಕಟ್ಟೆಗೆ ಭಾರಿ ಆಘಾತ ಎಂಬಂತೆ, ಭಾರತೀಯ ಸಂಸ್ಕರಣಾ ಘಟಕಗಳಲ್ಲಿ ಕೀಟ ನಿಯಂತ್ರಣ ಪ್ರಕ್ರಿಯೆಯಲ್ಲಿ ದೋಷಗಳು ...

Read moreDetails

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

ಬೆಂಗಳೂರು : ನೀವೇನಾದರೂ ಮೈಸೂರಿನವರಾಗಿದ್ದು, ನಿಮ್ಮೂರಿನಲ್ಲಿಯೇ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರದ ರಕ್ಷಣಾ ...

Read moreDetails

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!

ಅಜ್ಮೀರ್ : ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಭೀಕರ ಕೌಟುಂಬಿಕ ಕಲಹವೊಂದು ನಾಲ್ವರ ನರಮೇಧದಲ್ಲಿ ಅಂತ್ಯವಾಗಿದೆ. ಮಾಜಿ ಸರಪಂಚ್, ಅವರ ವೃದ್ಧ ತಾಯಿ, ಎರಡನೇ ಪತ್ನಿ ಮತ್ತು ಅಪ್ರಾಪ್ತ ...

Read moreDetails

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು

ಬೆಂಗಳೂರು : ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ತೋರಿದ ಅಪ್ರತಿಮ ...

Read moreDetails

“ವಿಶ್ವದಲ್ಲಿ ನಮಗೆ ವಿರೋಧವಿದ್ದರೂ ಭಾರತದಲ್ಲಿಲ್ಲ” : ಬೆಂಜಮಿನ್ ನೆತನ್ಯಾಹು

ನವದೆಹಲಿ : ಗಾಜಾ ಮತ್ತು ಇರಾನ್ ಮೇಲಿನ ದಾಳಿಗೆ ಸಂಬಂಧಿಸಿ ವಿಶ್ವದಾದ್ಯಂತ ಹಲವು ದೇಶಗಳಲ್ಲಿ ಇಸ್ರೇಲ್ ತೀವ್ರ ವಿರೋಧ ಮತ್ತು ರಾಜತಾಂತ್ರಿಕ ಹಿನ್ನಡೆಯನ್ನು ಎದುರಿಸುತ್ತಿರುವ ಬೆನ್ನಲ್ಲೇ, ಭಾರತದೊಂದಿಗಿನ ...

Read moreDetails

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅತ್ಯಂತ ಭಾವುಕ ಮತ್ತು ಗೌರವಪೂರ್ವಕ ಸಂದೇಶ ಹಂಚಿಕೊಂಡಿದ್ದಾರೆ. ದೇವರು ...

Read moreDetails

ಅನಧಿಕೃತ ಬಡಾವಣೆಗೆ ಇ-ಖಾತಾ ವಿತರಣೆ ಆರೋಪ – ARO ಅಮಾನತಿಗೆ ಎನ್.ಆರ್ ರಮೇಶ್ ಆಗ್ರಹ!

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಹೇರೋಹಳ್ಳಿ ಗ್ರಾಮದ ಸರ್ವೆ ನಂ.56/1ರಲ್ಲಿ ನಿರ್ಮಾಣವಾಗಿರುವ ಅನಧಿಕೃತ ಬಡಾವಣೆಗೆ ಸಂಬಂಧಿಸಿದಂತೆ ಭಾರೀ ಅಕ್ರಮದ ಆರೋಪ ಕೇಳಿಬಂದಿದ್ದು, ಹೇರೋಹಳ್ಳಿ ...

Read moreDetails
Page 126 of 1333 1 125 126 127 1,333
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist