ಕೇಂದ್ರದ ಸಾಲ | 130 ಲಕ್ಷ ಕೋಟಿ ರೂ. ಏನಾಯಿತು ? : ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು : "1947ರಿಂದ 2014ರವರೆಗೆ ಭಾರತದ ಬಾಹ್ಯ ಸಾಲ 54 ಲಕ್ಷ ಕೋಟಿ ರೂ. ಇತ್ತು. 2014ರಿಂದ 2025ರವರೆಗೆ 200.16 ಲಕ್ಷ ಕೋಟಿ ರೂ.ಗೆ ಏರಿಕೆಯಾಯಿತು. ಕೇವಲ ...
Read moreDetailsಬೆಂಗಳೂರು : "1947ರಿಂದ 2014ರವರೆಗೆ ಭಾರತದ ಬಾಹ್ಯ ಸಾಲ 54 ಲಕ್ಷ ಕೋಟಿ ರೂ. ಇತ್ತು. 2014ರಿಂದ 2025ರವರೆಗೆ 200.16 ಲಕ್ಷ ಕೋಟಿ ರೂ.ಗೆ ಏರಿಕೆಯಾಯಿತು. ಕೇವಲ ...
Read moreDetailsಬೆಂಗಳೂರು : ಬಿಬಿಎಂಪಿಯಲ್ಲಿ ಮತ್ತೊಂದು ಮಹಾ ಹಗರಣ ನಡೆದಿರುವುದು ಬೆಳಕಿಗೆ ಬಂದಿde̤ ಬಿಬಿಎಂಪಿಯ ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತ ನಾಗಭೂಷಣ್ ವಿರುದ್ಧ ಭ್ರಷ್ಟಚಾರದ ಆರೋಪ ಕೇಳಿ ಬಂದಿದೆ. ...
Read moreDetailsಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ 1’ ಸಿನೆಮಾ ಈ ವರ್ಷ ತೆರೆ ಕಾಣುವ ನಿರೀಕ್ಷೆಯಿದೆ. ಸಿನಿಮಾದ ಕಥೆ, ಪಾತ್ರಗಳ ವಿಷಯಗಳನ್ನು ನಿರ್ಮಾಣ ಸಂಸ್ಥೆ ...
Read moreDetailsಬೆಂಗಳೂರು: ಶರಣಬಸಪ್ಪ ಅಪ್ಪನವರಿಗೆ ಅಧಿವೇಶನದಲ್ಲಿ ಸಂತಾಪ ಸೂಚನೆ ವೇಳೆ ಅಪಮಾನವಾಗಿದೆ ಎಂದು ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ್ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪತ್ರದ ಮೂಲಕ ಅಸಮಾಧಾನ ಹೊರ ...
Read moreDetailsಬೆಂಗಳೂರು: ರಾಜ್ಯದಲ್ಲಿ ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಬಂದಮೇಲೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಾಗರ ವಿಧಾಸನಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ವರದಿಗಾರರಿಗೆ ...
Read moreDetailsಬೆಂಗಳೂರು: ಚಂದನವನದ ಮೋಹಕತಾರೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ...
Read moreDetailsಜೈಪುರ: ರಾಜಸ್ಥಾನದ ಉದಯೋನ್ಮುಖ ತಾರೆ ಮಣಿಕಾ ವಿಶ್ವಕರ್ಮ 2025ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಇನ್ನು, 2024ರ ಸ್ಪರ್ಧೆಯ ವಿಜೇತರಾಗಿದ್ದ ರಿಯಾ, ಮಣಿಕಾಗೆ ಕಿರೀಟ ತೊಡಿಸಿದ್ದಾರೆ. ...
Read moreDetailsಉತ್ತರ ಕನ್ನಡ : ಸಮುದ್ರದಲ್ಲಿ ಮುಳುಗಡೆಯಾಗುತ್ತಿದ್ದ ದೋಣಿಯಲ್ಲಿದ್ದ 6 ಮೀನುಗಾರರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರದ ಮುಖ್ಯ ಕಡಲತೀರವೊಂದರಲ್ಲಿ ಸಾಂಪ್ರದಾಯಿಕ ದೋಣಿ ...
Read moreDetailsಕೊಪ್ಪಳ: ಬಿಎಸ್ ಪಿಎಲ್ ಕಾರ್ಖಾನೆ ಸ್ಥಾಪನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಬಲ್ಡೋಟಾ ಕಾರ್ಖಾನೆ ಆರಂಭದ ಸಿದ್ದತೆ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಆದರೆ, ...
Read moreDetailsಚಾಮರಾಜನಗರ : ವೈದ್ಯರ ಎಡವಟ್ಟಿನಿಂದ ಆರು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರು ತಿಂಗಳ ಹಿಂದೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.