ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಫೆಸಿಫಿಕ್ ಸಾಗರದಲ್ಲಿ ವಾಯು ಭಾರ ಕುಸಿತ : ಮಲೆನಾಡಿನಲ್ಲಿ ಭಾರೀ ಮಳೆ

ಬೆಂಗಳೂರು : ಫೆಸಿಫಿಕ್ ಸಾಗರದಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಮಲೆನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ...

Read moreDetails

ತಾಂತ್ರಿಕ ದೋಷ : ಮುಂಬೈಗೆ ತೆರಳಬೇಕಿದ್ದ ವಿಮಾನ ವಾಪಾಸ್ಸಾಗಿ ಬೆಳಗಾವಿಯಲ್ಲೇ ಲ್ಯಾಂಡಿಂಗ್

ಬೆಳಗಾವಿ: ಇಲ್ಲಿಂದ ಮುಂಬೈಗೆ ಶನಿವಾರ ಬೆಳಿಗ್ಗೆ ತೆರಳುತ್ತಿದ್ದ ಸ್ಟಾರ್ ಏರ್‌ನ ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಅರ್ಧ ದಾರಿಗೆ ವಾಪಾಸ್ಸಾಗಿದೆ.'ಸ್ಟಾ‌ರ್ ಏರ್‌ನ ಎಸ್‌5111 ವಿಮಾನದಲ್ಲಿ 48 ಪ್ರಯಾಣಿಕರಿದ್ದರು. ...

Read moreDetails

ಅಗ್ನಿ ದುರಂತಕ್ಕೆ ಐವರ ಬಲಿ | 5 ಲಕ್ಷ ವೈಯಕ್ತಿಕ ಪರಿಹಾರ ಘೋಷಿಸಿದ ಜಮೀರ್‌ ಅಹ್ಮದ್‌

ಬೆಂಗಳೂರು : ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ...

Read moreDetails

ಧರ್ಮಸ್ಥಳವೂ ಬಿಜೆಪಿಗೆ ರಾಜಕೀಯ ವಿಷಯ : ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವುದರ ನಡುವೆ ರಾಜಕೀಯ ವಾಗ್ವಾದಗಳು ನಡೆಯುತ್ತಿವೆ. ಎಸ್ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ...

Read moreDetails

ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು | ವಿಚ್ಛೇದನಕ್ಕೆ ಪತ್ನಿ ಕೋರ್ಟ್‌ ಮೊರೆ

ಬೆಂಗಳೂರು : ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ವಿಚ್ಛೇದನ ಕೋರಿ ಅಜಯ್‌ ರಾವ್‌ ಪತ್ನಿ ಸ್ವಪ್ನ ರಾವ್‌ ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ತಿಳಿದು ...

Read moreDetails

ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಲ್ಲ ಜನ್ಮಾಷ್ಟಮಿ | ವಿಶೇಷವೇನು ?

ಉಡಪಿ : ಉಡುಪಿ ಶ್ರೀಕೃಷ್ಣ ಮಠದಲ್ಲಿ ಈ ಬಾರಿ ಎರಡೆರಡು ಅಷ್ಟಮಿ ಆಚರಿಸಲಾಗುತ್ತಿದೆಯಂತೆ. ದೇಶಾದ್ಯಂತ ಇಂದು (ಆ. 16,ಶನಿವಾರ) ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದರೆ, ಉಡುಪಿಯ ಅಷ್ಟಮಿ ...

Read moreDetails

“ಜಾಲ್ಗಿರಿ” ಕೃತಿಗೆ ಡಾ. ಹೆಚ್‌. ಶಾಂತಾರಾಮ್‌ ಸಾಹಿತ್ಯ ಪ್ರಶಸ್ತಿ ಪ್ರದಾನ

ಕುಂದಾಪುರ: ಸಂವಿಧಾನಾತ್ಮಕ, ಜಾತ್ಯಾತೀತ ಮತ್ತು ಮಾನವೀಯ ಮೌಲ್ಯಗಳು ಮೊದಲು ಮೈಗೂಡಿಸಿಗೊಳ್ಳಬೇಕು. ಹಾಗಿದ್ದರೆ ಸಮಾಜವನ್ನು ಅರ್ಥ ಮಾಡಿಕೊಂಡು ಗೌರವದಿಂದ ಕಾಣಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಡಾ.ಶಿವರಾಮ ಕಾರಂತ ...

Read moreDetails

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ : ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಜಪಕ್ಕೆ ವಿಹೆಚ್‌ಪಿ ಕರೆ

ಬೆಂಗಳೂರು: ಧರ್ಮಸ್ಥಳದಲ್ಲಿ ಅಸಹಜ ಸಾವಿಗೀಡಾದ ಮೃತದೇಹಗಳನ್ನು ಅಲ್ಲಿನ ʼಪ್ರಭಾವಿʼ ವ್ಯಕ್ತಿಯ ಸೂಚನೆಯಂತೆ ಹೂತಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ದೂರಿನ ಮೇಲೆ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಈ ನಡುವೆ ...

Read moreDetails

ಬೈಂದೂರು : ಅದ್ದೂರಿಯ ಸ್ವಾತಂತ್ರ್ಯೋತ್ಸವ | ದೇಶ ಜಗತ್ತಿನ ಕಣ್ಣು ತೆರೆಸಿದೆ : ಗಂಟಿಹೊಳೆ

ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.ಬೈಂದೂರು ತಹಶೀಲ್ದಾರ ಹೆಚ್.ರಾಮಚಂದ್ರಪ್ಪ ದ್ವಜಾರೋಹಣಗೈದರು ಬಳಿಕ ಮಾತನಾಡಿದ ಅವ̧ರು ಈ ನೆಲದ ಕಾನೂನು ಸಂವಿದಾನಕ್ಕೆ ...

Read moreDetails

ಶಾಸಕ ಎಸ್.‌ ಆರ್‌ ವಿಶ್ವನಾಥ್‌ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಕಾರ್‌ ಜಾಥಾ !

ಬೆಂಗಳೂರು: ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ನಾಳೆ(ಆ.16, ಶನಿವಾರ) ಧರ್ಮಸ್ಥಳಕ್ಕೆ ಬರೋಬ್ಬರಿ 500 ಕಾರುಗಳಲ್ಲಿ ಬಿಜೆಪಿ ಕಾರ್ಯಕರ್ತರು ಜಾಥಾ ...

Read moreDetails
Page 1274 of 1313 1 1,273 1,274 1,275 1,313
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist