ರೇಣುಕಾಸ್ವಾಮಿ ಕೊ*ಲೆ ಪ್ರಕರಣ | ಅಪಹರಣಕ್ಕೆ ಸೂಚಿಸಿದ್ದೇನೆ ಎನ್ನುವುದಕ್ಕೆ ಸಾಕ್ಷಿಗಳಿಲ್ಲ : “ಸುಪ್ರೀಂ”ಗೆ ದರ್ಶನ್ ಮನವಿ
ಬೆಂಗಳೂರು: ರೇಣುಕಾಸ್ವಾಮಿಯನ್ನು ಅಪಹರಣ ಮಾಡುವುದಕ್ಕೆ ಸೂಚನೆ ನೀಡಿದ್ದೇನೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಹೀಗಾಗಿ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದುಗೊಳಿಸದಂತೆ ಆರೋಪಿ ದರ್ಶನ್ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ...
Read moreDetails





















