ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಇರಾನ್ ಸೇನಾ ನೆಲೆಗಳ ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ : ಇರಾನ್ ಡ್ರೋನ್‌ಗಳೂ ನಾಶ

ವಾಷಿಂಗ್ಟನ್/ಟೆಹ್ರಾನ್ : ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಸೈನಿಕರು ಹಾಗೂ ವಾಣಿಜ್ಯ ನೌಕೆಗಳ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿದ್ದ ಇರಾನ್‌ನ ಪ್ರಮುಖ ಸೇನಾ ನೆಲೆಯೊಂದರ ಮೇಲೆಯೇ ಅಮೆರಿಕದ ಪಡೆಗಳು ...

Read moreDetails

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಬೆಂಗಳೂರು : ಜಾಗತಿಕ ಮಾರುಕಟ್ಟೆಯಲ್ಲಿ ಗೇಮಿಂಗ್ ಲ್ಯಾಪ್‌ಟಾಪ್‌ಗಳ ಮೂಲಕವೇ ದೊಡ್ಡ ಹೆಸರು ಮಾಡಿರುವ ಅಸೂಸ್ (Asus) ಕಂಪನಿ, ತನ್ನ ಬಹುನಿರೀಕ್ಷಿತ 'ರಾಗ್ ಝೆಫಿರಸ್ ಡ್ಯುಯೊ 2026 ಜಿಎಕ್ಸ್651' ...

Read moreDetails

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಮಹತ್ವದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಭಾವನಾತ್ಮಕ ವಾತಾವರಣ ನಿರ್ಮಾಣವಾಗಿದ್ದು, ಸಿಎಂ ಸಿದ್ದರಾಮಯ್ಯ ಕಣ್ಣೀರಿಟ್ಟಿದ್ದಾರೆ. ಹೈಕಮಾಂಡ್ ಸೂಚನೆಯಂತೆ ...

Read moreDetails

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ ವೈರಲ್‌!

ಬೆಂಗಳೂರು : ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್‌ ಮಂಡಿಸಿದ ಜನಪ್ರತಿನಿಧಿ ಎಂದು ಈ ವರ್ಷ ದಾಖಲೆ ಬರೆದ ಸಿದ್ದರಾಮಯ್ಯ ಇದೀಗ ...

Read moreDetails

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!

ಶಿವಮೊಗ್ಗ : ಜಿಲ್ಲೆಯ ಸಿಗಂದೂರು ಸೇತುವೆಯ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರಪ್ರದೇಶ ಮೂಲದ ಯುವಕ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಸಿಗಂದೂರು ಚೌಡೇಶ್ವರಿ ದೇವಿ ದರ್ಶನಕ್ಕೆ ಕುಟುಂಬಸ್ಥರು ಹಾಗೂ ...

Read moreDetails

ಹಜ್ ಯಾತ್ರೆಯಲ್ಲೂ ‘ಸುಲ್ತಾನ್ ಆಫ್ ಸ್ವಿಂಗ್’ ಕಮಾಲ್ : ಸೈತಾನನಿಗೆ ಕಲ್ಲು ತೂರಿದ ವಸೀಮ್ ಅಕ್ರಮ್

ಬೆಂಗಳೂರು : ಪಾಕಿಸ್ತಾನದ ಮಾಜಿ ಕ್ರಿಕೆಟ್ ದಿಗ್ಗಜ ಹಾಗೂ ವಿಶ್ವದ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ವಸೀಮ್ ಅಕ್ರಮ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಮಾರಕ ಸ್ವಿಂಗ್ ...

Read moreDetails

ವಿಮಾ ಸುರಕ್ಷತೆ ಬಗ್ಗೆ ಸರ್ಕಾರಿ ನೌಕರರಿಗೆ ಮಹತ್ವದ ಸ್ಪಷ್ಟನೆ ನೀಡಿದ ಸರ್ಕಾರ!

ಬೆಂಗಳೂರು : ದೇಶದ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ವಿಮಾ ಸುರಕ್ಷತೆ ನೀಡಿದೆ. ನೌಕರ ಹಾಗೂ ಅವರ ಕುಟುಂಬಸ್ಥರಿಗೆ ಆರೋಗ್ಯ ಭದ್ರತೆ ನೀಡುವ ದೃಷ್ಟಿಯಿಂದ ಕೇಂದ್ರ ...

Read moreDetails

ಬ್ಯಾಟಿಂಗ್ ಮಾತ್ರವಲ್ಲ, ಸಂಸ್ಕಾರದಿಂದಲೂ ಮನಗೆದ್ದ ಸೂರ್ಯವಂಶಿ : 15ರ ಪೋರನಿಗೆ ದಿಗ್ಗಜರ ಸಲಾಂ!

ಚಂಡಿಗಢ : ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಕೇವಲ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ...

Read moreDetails

ಸರ್ಕಾರದ BSNL ಸಂಸ್ಥೆಯಲ್ಲಿ 100 ಹುದ್ದೆಗಳ ನೇಮಕಾತಿ : 40 ಸಾವಿರ ರೂ. ಸಂಬಳ

ಬೆಂಗಳೂರು : ನೀವು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ...

Read moreDetails

ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದು ಆತ್ಮಹತ್ಯೆ!

ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ(SDRF)ಯ ಸಿಪಿಐ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಪಿಐ ಶ್ರೀಶೈಲ್ ಚೌಗಲೆ (37) ...

Read moreDetails
Page 132 of 1335 1 131 132 133 1,335
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist