ಬೆಂಗಳೂರಿನಲ್ಲಿ ಭಾರಿ ಮಳೆ | ಸಂಚಾರ ಅಸ್ತವ್ಯಸ್ಥ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದ ಹಲವೆಡೆ ಧಾರಾಕಾರವಾಗಿ ಭಾರಿ ಮಳೆಯಾಗುತ್ತಿದೆ. ಹೆಬ್ಬಾಳ, ಆರ್ ಟಿ ನಗರ, ಗಂಗಾನಗರ, ...
Read moreDetailsಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದ ಹಲವೆಡೆ ಧಾರಾಕಾರವಾಗಿ ಭಾರಿ ಮಳೆಯಾಗುತ್ತಿದೆ. ಹೆಬ್ಬಾಳ, ಆರ್ ಟಿ ನಗರ, ಗಂಗಾನಗರ, ...
Read moreDetailsಬೆಂಗಳೂರು: ಸಿನೆಮಾ ನಿರ್ಮಿಸುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸುರವ ಆರೋಪಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದಾರೆ. ಪರಭಾಷೆಯಲ್ಲಿ ಸಿನೆಮಾ ಮಾಡುವುದಿಲ್ಲ ಅಂದಿದ್ದಕ್ಕೆ ...
Read moreDetailsಹಾವೇರಿ : ಕೆಲವರು ಧಾರ್ಮಿಕ ಸಂಸ್ಥೆಗಳ ಮೇಲೆ, ಹಿಂದುತ್ವಕ್ಕೆ ಕಂಟಕ ತರಬೇಕು, ಹಿಂದುತ್ವದ ಸಂಘ ಸಂಸ್ಥೆಗಳಿಗೆ, ದೇಗುಲಗಳಿಗೆ ಕೆಟ್ಟದ್ದು ಮಾಡಬೇಕೆಂದು ಪಿತೂರಿ ನಡೆಯುತ್ತಿದೆ ಎಂದು ಹರಿಹರ ಪಂಚಮಸಾಲಿ ...
Read moreDetailsನವ ದೆಹಲಿ : ಕಳೆದ ಹತ್ತು ವರ್ಷಗಳಲ್ಲಿ ಸಂಸ್ಕೃತ ಭಾಷೆಯನ್ನು ಜನಪ್ರಿಯಗೊಳಿಸಲು ಸರ್ಕಾರ ಹಲವು ಪ್ರಯತ್ನಗಳನ್ನು ಮಾಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ವಿಶ್ವ ...
Read moreDetailsಬೆಂಗಳೂರು : ನಾಳೆ ರಾಜಧಾನಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಹಳದಿ ಮಾರ್ಗದ ಮೆಟ್ರೋ ಸೇರಿ ಮೂರು ವಂದೇ ಭಾರತ್ ಟ್ರೈನ್ ಗೆ ಚಾಲನೆ ಹಾಗೂ ಮೆಟ್ರೋ ...
Read moreDetailsಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎಂದು ಹೇಳಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿದ ಹೊಸ ...
Read moreDetailsಬೆಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹೆಚ್ಚು ಕ್ಷೇತ್ರಗಳು ನಮ್ಮ ಪಾಲಿಗಾಗಿಲ್ಲ. ನಾವು ಚುನಾವಣಾ ಆಯೋಗವನ್ನು ನಿಂದನೆ ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು 136 ಕ್ಷೇತ್ರಗಳಲ್ಲಿ ...
Read moreDetailsಉಡುಪಿ : ಸಿನೆಮಾ ರಂಗದಲ್ಲಿ ಡಿವೈನ್ ಹಿಟ್ ಕಂಡ ಕಾಂತಾರ ಚಿತ್ರದಲ್ಲಿ ಬರುವ ಕಂಬಳದ ದೃಶ್ಯದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿಯೊಂದಿಗೆ ತೆರೆಯಲ್ಲಿ ಮಿಂಚಿದ್ದ ʼಅಪ್ಪು ಎಂಬ ...
Read moreDetailsಚಿತ್ರದುರ್ಗ: ಜಿಲ್ಲೆಯಲ್ಲಿ ತಡರಾತ್ರಿ ಹಲವೆಡೆ ಧಾರಾಕಾರ ಮಳೆಯಿಂದ ಕೆರೆ- ಕಟ್ಟೆ ಭರ್ತಿಯಾಗಿ ಹಲವು ಕಡೆ ಜಮೀನುಗಳಿಗೆ ನೀರು ನುಗ್ಗಿದೆ. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದ ...
Read moreDetailsದಾವಣಗೆರೆ: 300 ಅಡಿಕೆ ಮರಗಳನ್ನು ಕಡಿದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ಘಟನೆ ಜಗಳೂರು ತಾಲ್ಲೂಕಿನ ಸೊಕ್ಕೆ ಸಮೀಪದ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜ್ ಎಂಬ ರೈತನಿಗೆ ಸೇರಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.