ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಹಣ ದುರ್ಬಳಕೆ | ರಾಜ್ಯ ಸರ್ಕಾರದ ವಿರುದ್ಧ ಭೋವಿ ಸಮಾಜ ಆಕ್ರೋಶ | ಉಗ್ರ ಹೋರಾಟದ ಎಚ್ಚರಿಕೆ

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಭೋವಿ ಸಮಾಜ ಸಿಡಿದೆದ್ದಿದೆ. ಎಸ್.ಸಿ, ಎಸ್.ಟಿಯ ಅನುದಾನ ದುರ್ಬಳಕೆ ಹಾಗೂ ಭೋವಿ‌ ಸಮಾಜಕ್ಕೆ ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್‌ ...

Read moreDetails

ಧರ್ಮಸ್ಥಳ ಪ್ರಕರಣ | ಕಲ್ಲೇರಿಯ ರಹಸ್ಯ ಭೇದ : ಪತ್ತಯಾಗದ ಕುರುಹು

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ನೀಡಿದ ದೂರಿನನ್ವಯ ಕಲ್ಲೇರಿಯ ರಹಸ್ಯ ಭೇದಿಸಲು ಎಸ್‌ ಐ ಟಿ ತಂಡ ತೆರಳಿತ್ತು. 2010 ರಲ್ಲಿ ಶಾಲಾ ಬಾಲಕಿಯ ...

Read moreDetails

ಗವಿಸಿದ್ದಪ್ಪ ನಾಯಕನ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಸಾರ್ವಜನಿಕರ ಕಾಲಿಗೆ ಬಿದ್ದ ಮೃತನ ತಂದೆ

ಕೊಪ್ಪಳ: ನಗರದ ಗವಿಸಿದ್ದಪ್ಪ ನಾಯಕನ ಕೊಲೆ ಪ್ರಕರಣ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಗವಿಸಿದ್ದಪ್ಪನ ತಂದೆ ನಿಂಗಜ್ಜ ಸಾರ್ವಜನಿಕರ ಮುಂದೆ ಅವಲತ್ತುಕೊಂಡಿದ್ದಾರೆ.ನನ್ನ ಮಗನ ಸಾವಿಗೆ ನ್ಯಾಯಕ್ಕಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ...

Read moreDetails

ಗರಿ ಗೆದರಿದ ಕೃಷಿ ಚಟುವಟಿಕೆ : ಚುರುಕು ಪಡೆದ ಭತ್ತದ ನಾಟಿ ಕಾರ್ಯ

ಶಿವಮೊಗ್ಗ: ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿ ಗೆದರಿವೆ. ಗ್ರಾಮೀಣ ಭಾಗದಲ್ಲಿ ರೈತ ಸಮುದಾಯ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ...

Read moreDetails

ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನಕ್ಕೆ ಜನಸಾಗರ

ಬೆಂಗಳೂರು: 218ನೇ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ ಅದ್ದೂರಿ ಯಶಸ್ವಿ ಕಂಡು, ಇತಿಹಾಸ ಸೃಷ್ಟಿಸಿದೆ.ಲಾಲ್ ಬಾಗ್ ನಲ್ಲಿ ‌ನಡೆಯುತ್ತಿರುವ ಫಲ ಪುಷ್ಪ ಪ್ರದರ್ಶನದ ವೀಕ್ಷಣೆಗೆ ಜನಸಾಗರ ...

Read moreDetails

ಧರ್ಮಸ್ಥಳ ಪ್ರಕರಣ | ಎಸ್.ಐ.ಟಿಗೆ ಪೊಲೀಸ್ ಠಾಣಾಧಿಕಾರ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಧರ್ಮಸ್ಥಳ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪೊಲೀಸ್ ಠಾಣಾ ಮಟ್ಟದ ಅಧಿಕಾರವನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ...

Read moreDetails

ನಾಳೆ ಬೆಂಗಳೂರಿನಲ್ಲಿ ʼಛತ್ರಪತಿ ಶಿವಾಜಿʼ ನಾಟಕ ಪ್ರದರ್ಶನ !

ಬೆಂಗಳೂರು : ಹಿಂದೂ ಮಹಾಸಭಾ ಕರ್ನಾಟಕ ಹಾಗೂ ಸುರ್ವೆ ಕಲ್ಚರಲ್‌ ಅಕಾಡೆಮಿ ಅವರ ಸಂಯುಕ್ತ ಆಶ್ರಯದಲ್ಲಿ, ಸಂಪಾಜೆ ರಂಗ ಸಂಗಮ ಬೆಂಗಳೂರು ಅವರ ಆಯೋಜನೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ...

Read moreDetails

ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತ | ಸಂಚಾರ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ: 'ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ- 52 ಬಾಳೆಬರೆ (ಹುಲಿಕಲ್) ಘಾಟ್‌ನಲ್ಲಿ ಮಣ್ಣು ಕುಸಿತ ಉಂಟಾಗಿದೆ. ಸುರಕ್ಷತೆ ದೃಷ್ಟಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ಮಳೆಗಾಲ ಮುಗಿಯುವವರೆಗೆ ತಾತ್ಕಾಲಿಕವಾಗಿ ಭಾರಿ ...

Read moreDetails

ರೋಷನ್ ಬಹುಕೋಟಿ ವಂಚನೆ ಪ್ರಕರಣ | ಇ.ಡಿಯಿಂದ 9.5 ಕೋಟಿ ಆಸ್ತಿ ಜಪ್ತಿ.

ಮಂಗಳೂರು: ಬ್ಯಾಂಕ್‌ಗಳಿಂದ ಸಾಲ ಕೊಡಿಸುವ ಆಮಿಷವೊಡ್ಡಿ ಕಮಿಷನ್ ರೂಪದಲ್ಲಿ ಉದ್ಯಮಿಗಳಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ನಗರದ ರೋಷನ್‌ ಸಲ್ದಾನ್ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ 5 ಕಡೆ ...

Read moreDetails
Page 1448 of 1476 1 1,447 1,448 1,449 1,476
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist