ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಸರ್ವಋತು ಬಂದರು ನಿರ್ಮಾಣಕ್ಕೆ ಸಂಸದ ಬಿ.ವೈ.ರಾ ಮನವಿ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನವಾಲ ಅವರನ್ನು ಭೇಟಿಯಾಗಿ ಗಂಗೊಳ್ಳಿ ಸೇತುವೆ ಹಾಗೂ ...

Read moreDetails

ಧರ್ಮಸ್ಥಳ ಪ್ರಕರಣ | ಸಾಕ್ಷಿ ದೂರುದಾರ  ತೋರಿದ ಸ್ಥಳದಲ್ಲೂ ಸಿಗದ ಕಳೇಬರ !

ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌.ಐ.ಟಿ ತಂಡ ಇಂದು(ಶುಕ್ರವಾರ) ಸಾಕ್ಷಿ ದೂರುದಾರ ಸೂಚಿಸಿದ ಸ್ಥಳದಲ್ಲಿ ನಡೆಸಿದ ಉತ್ಖನನ ಕಾರ್ಯ ವಿಫಲವಾಗಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ...

Read moreDetails

ಮಗ್ಗಲು ಬದಲಿಸಿದಳೇ ಸೌಜನ್ಯ ? | ಚಿವುಟಿದಷ್ಟು ಚಿಗುರಿದ ಹೆಣ್ಮಗು !

ಅದೊಂದು ಹೆಣ್ಣು ಮಗುವಿನ ಧಾರುಣ ಹತ್ಯೆ ʼದೊಡ್ಡವರʼ ನೆಮ್ಮದಿಗೆ ಕೊಳ್ಳಿ ಇಟ್ಟ ಪ್ರಕರಣ. ಆ ಹೆಣ್ಣು ಯಾವ ಪಾಪಿಗಳ ಕಾಮ ವಾಂಛೆಗೆ ಬಲಿಯಾದಳೋ ಆ ಭಗವಂತನೇ ಬಲ್ಲ. ...

Read moreDetails

ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿಗೆ ತಡೆ ಕೋರಿ ಅರ್ಜಿ : ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ “ಸುಪ್ರೀಂ”

ನವದೆಹಲಿ: ಧರ್ಮಸ್ಥಳ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ...

Read moreDetails

ಮತ ಕಳ್ಳತನ | ಘೊಷಣೆಗೆ ಸಹಿ ಹಾಕಿ/ಕ್ಷಮೆಯಾಚಿಸಿ : ರಾಹುಲ್‌ ಗೆ ಸವಾಲೆಸೆದ ಚುನಾವಣಾ ಆಯೋಗ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತ ಕಳ್ಳತನ ಬಗ್ಗೆ ತಾವು ನೀಡುವ ವಿವರಣೆ ಸತ್ಯವಾಗಿದೆ ಎಂದು ಹೇಳುವುದಾದರೆ, ಚುನಾವಣಾ ನಿಯಮಗಳ ಅಡಿಯಲ್ಲಿ ಘೋಷಣೆಗೆ ಸಹಿ ಹಾಕಲಿ ಮತ್ತು ...

Read moreDetails

ರಾತ್ರೋರಾತ್ರಿ ವಿಷ್ಣು ಸಮಾಧಿ ತೆರವು : ಅಭಿಮಾನಿಗಳ ಆಕ್ರೋಶ

ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ನಟ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್‌ ಸೂಚನೆಯ ಮೇಲೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಡಾ. ವಿಷ್ಣುವರ್ಧನ್‌ ...

Read moreDetails

ಮುರಿದು ಬಿದ್ದ ವಿದ್ಯುತ್ ಕಂಬಗಳು, ಹಾನಿಗೊಳಗಾದ ಸೈನ್ ಬೋರ್ಡ್ ಗಳನ್ನು ತೆರವುಗೊಳಿಸಿ : ಸ್ನೇಹಲ್ ಆರ್

ಬೆಂಗಳೂರು : ಇಂದು ಪೂರ್ವ ವಲಯ ವ್ಯಾಪ್ತಿಯ ಸಿ.ವಿ. ರಾಮನ್ ರಸ್ತೆಯಿಂದ ಮೆಖ್ರಿ ವೃತ್ತದ ದಿಕ್ಕಿನಲ್ಲಿ ಬಲಭಾಗದಲ್ಲಿರುವ ಮುರಿದು ಬಿದ್ದ ವಿದ್ಯುತ್ ಕಂಬಗಳು ಹಾಗೂ ಹಾನಿಗೊಂಡ ಸೂಚನಾ ...

Read moreDetails

ಗೃಹಲಕ್ಷ್ಮಿ ಹಣದಲ್ಲಿ ವರ ಮಹಾಲಕ್ಷ್ಮೀ ವೃತಾಚರಣೆ : 3 ತಿಂಗಳ ಬಾಕಿ ಹಣ ಬಿಡುಗಡೆಗೊಳಿಸುವಂತೆ ಸಿಎಂಗೆ ಮನವಿ

ಮೈಸೂರು: ಗೃಹಲಕ್ಷ್ಮೀ ಹಣದಲ್ಲಿ ವರ ಮಹಾಲಕ್ಷ್ಮೀ ವೃತಾಚರಣೆ ಮಾಡಿದ್ದೇವೆ. ಇನ್ನೂ 3 ತಿಂಗಳ ಬಾಕಿ ಹಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮಹಿಳೆಯರು ಮನವಿ ಮಾಡಿದ್ದಾರೆ. ಮೈಸೂರು ನಗರದ ...

Read moreDetails

ತಡರಾತ್ರಿ ಮಧ್ಯದಂಗಡಿ ದೋಚಿದ ಖದೀಮರು | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಮೈಸೂರು : ಕಬ್ಬಿಣದ ರಾಡ್ ಮತ್ತು ಡ್ರ್ಯಾಗರ್ ಹಿಡಿದು ಖದೀಮರು ತಡರಾತ್ರಿ ಮಧ್ಯದಂಗಡಿ ದೋಚಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ. ತಗಡೂರು ಗ್ರಾಮದ ಸಂತೋಷ್ ...

Read moreDetails

ಧರ್ಮಸ್ಥಳ ಪ್ರಕರಣ | ಹೊಸ ಸ್ಥಳದಲ್ಲಿ ಉತ್ಖನನಕ್ಕೆ ಮುಂದಾದ ಎಸ್.‌ಐ.ಟಿ

ಮಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು(ಶುಕ್ರವಾರ) ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ...

Read moreDetails
Page 1449 of 1476 1 1,448 1,449 1,450 1,476
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist