ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

ಬೆಂಗಳೂರು : ದೇಶದ ಜನರಿಗೆ ಸುಧಾರಿತ ಆರೋಗ್ಯ ಸೇವೆಗಳನ್ನು ನೀಡಬೇಕು ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರವು ಆರೋಗ್ಯ ಸೇತು 2.0ಕ್ಕೆ ಚಾಲನೆ ನೀಡಿದೆ. ಆಯುಷ್ಮಾನ್ ಭಾರತ್ ಡಿಜಿಟಲ್ ...

Read moreDetails

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ಬೆಂಗಳೂರು : ಮಹಿಳಾ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಹಾಗೂ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ...

Read moreDetails

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಬೀದರ್ : ಪಕ್ಕದ್ಮನೆ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ರಾಡ್‌ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ...

Read moreDetails

ದೇಶದ ಅಂಚೆ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 63 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ, ಅದರಲ್ಲೂ ಭಾರತೀಯ ಅಂಚೆಯಲ್ಲಿ ಕೆಲಸ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ಅಂಚೆಯಲ್ಲಿ ಖಾಲಿ ಇರುವ 4 ...

Read moreDetails

ದೇಶದಲ್ಲಿ 10, 20, 50, 100 ರೂಪಾಯಿ ನೋಟ್ ಬ್ಯಾನ್? ಸರ್ಕಾರ ನೀಡಿದ ಸ್ಪಷ್ಟನೆ ಇಲ್ಲಿದೆ!

ಬೆಂಗಳೂರು : ಇದು ಸಾಮಾಜಿಕ ಜಾಲತಾಣಗಳ ಯುಗವಾಗಿರುವುದರಿಂದ ಅಸಲಿ ಸುದ್ದಿ, ಮಾಹಿತಿಯ ಜತೆಗೆ ನಕಲಿ ಸುದ್ದಿಗಳೂ ಅಷ್ಟೇ ವೇಗವಾಗಿ ಹರಡುತ್ತಿರುತ್ತವೆ. ಇದಕ್ಕೆ ಉದಾಹರಣೆ ಎಂಬಂತೆ, ದೇಶದಲ್ಲಿ 2005ಕ್ಕಿಂತ ...

Read moreDetails

ECB ಒತ್ತಡ ಹೇರಿತ್ತಾ? ವಿದಾಯದ ಹಿಂದಿನ ರಹಸ್ಯ ಬಿಚ್ಚಿಟ್ಟ ಬೆನ್ ಸ್ಟೋಕ್ಸ್

ಲಂಡನ್ ​: ಇಂಗ್ಲೆಂಡ್ ಕ್ರಿಕೆಟ್ ತಂಡದ ಶ್ರೇಷ್ಠ ಆಲ್‌ರೌಂಡರ್ ಹಾಗೂ ನಾಯಕ ಬೆನ್ ಸ್ಟೋಕ್ಸ್ ಅವರು ಕೇವಲ 35ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವುದು ಅಚ್ಚರಿಗೆ ...

Read moreDetails

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

ಅಯೋಧ್ಯೆ : ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ನಡೆದ ದೇಣಿಗೆ ಹಾಗೂ ಕಾಣಿಕೆ ಹಣ ಕಳವು, ಹಣಕಾಸು ಅವ್ಯವಹಾರ ಪ್ರಕರಣದ ತನಿಖೆ ಚುರುಕುಗೊಂಡಿರುವಂತೆಯೇ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮಹತ್ವದ ...

Read moreDetails

ಗ್ರಾಹಕರ ಸೇವೆ ಸುಧಾರಿಸಲು ‘ಎಐ’ ತಂತ್ರಜ್ಞಾನದ ಮೊರೆ ಹೋದ ಟಾಟಾ ಮೋಟಾರ್ಸ್

ಮುಂಬೈ : ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಪ್ರಯಾಣಿಕ ವಾಹನಗಳ ವಲಯದಲ್ಲಿ ಕಳೆದ 5 ವರ್ಷಗಳಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. FY2021ರಲ್ಲಿ ...

Read moreDetails

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

ಪುಣೆ : ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ ಇದೀಗ ಮತ್ತೊಂದು ಅಚ್ಚರಿಯ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ಸಿಯಾ ಗೋಯಲ್ ...

Read moreDetails

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಬೆಂಗಳೂರು : ಡ್ರೀಮ್ & ಡೀಲ್ಸ್ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಂಪನಿಯು ವಂಚನೆ ನಡೆಸಿ ಠೇವಣಿದಾರರಿಗೆ ಹಣವನ್ನು ...

Read moreDetails
Page 19 of 1311 1 18 19 20 1,311
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist