ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆ ಹುಡುತ್ತಿರುವವರಿಗೆ, ಅದರಲ್ಲೂ ಬೆಂಗಳೂರಿನಲ್ಲಿಯೇ ವೃತ್ತಿಜೀವನ ಆರಂಭಿಸಬೇಕು ಎನ್ನುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ...

Read moreDetails

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

ಬೆಂಗಳೂರು : ಸುಮಾರು ಒಂದು ಶತಮಾನದ ಸುದೀರ್ಘ ಕಾಯುವಿಕೆಯ ನಂತರ ಕ್ರಿಕೆಟ್ ಕ್ರೀಡೆಯು ಪ್ರತಿಷ್ಠಿತ ಒಲಿಂಪಿಕ್ಸ್ ವೇದಿಕೆಗೆ ಮರಳುತ್ತಿದೆ. 1900ರ ನಂತರ ಮೊದಲ ಬಾರಿಗೆ 2028ರಲ್ಲಿ ಅಮೆರಿಕದ ...

Read moreDetails

ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ ‘ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್’!

ಬೆಂಗಳೂರು : ಭಾರತೀಯ ವಾಹನ ಮಾರುಕಟ್ಟೆಯ ಮಧ್ಯಮ ಗಾತ್ರದ ಸೆಡಾನ್ ಕಾರುಗಳ ವಿಭಾಗದಲ್ಲಿ 'ಸ್ಕೋಡಾ ಸ್ಲಾವಿಯಾ' ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ. 2021ರ ನವೆಂಬರ್‌ನಲ್ಲಿ ಮೊದಲ ...

Read moreDetails

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಬೆಳಗಾವಿ : ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರೂರ ಕೃತ್ಯ ಬೆಳಕಿಗೆ ಬಂದಿದೆ. ವಿವಾಹಿತಯೊಬ್ಬಳ ಜೊತೆ ಯುವಕನೊಬ್ಬ ಓಡಿ ಹೋದ ಹಿನ್ನೆಲೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಯುವಕನ ...

Read moreDetails

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಇಂದಿನಿಂದ ಶುರುವಾಗಿದ್ದು, SIRಗೆ ನೇಮಕಗೊಂಡ ಸಿಬ್ಬಂದಿಗಳು ಮನೆ ಮನೆಗೆ ಬಂದು ...

Read moreDetails

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ಉಡುಪಿ : ಜಿಲ್ಲೆಯ ಕಾರ್ಕಳ ನಗರದ ಹೃದಯಭಾಗದಲ್ಲಿರುವ ಬಸ್‌ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಉಂಟಾಗಿದ್ದ ದೊಡ್ಡ ಗುಂಡಿಯೊಳಗೆ ಸಾರ್ವಜನಿಕರು ಬಾಳೆ ಗಿಡ ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ...

Read moreDetails

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಬೆಲ್​ಫಾಸ್ಟ್ ​: ಇತ್ತೀಚೆಗೆ ಮುಕ್ತಾಯಗೊಂಡ ಐರ್ಲೆಂಡ್ ಪ್ರವಾಸದಲ್ಲಿ ಭಾರತೀಯ ಕ್ರಿಕೆಟ್ ತಂಡದ ಯುವ ಹಾಗೂ ಉದಯೋನ್ಮುಖ ಆಟಗಾರ, ಕೇವಲ 15 ವರ್ಷದ ವೈಭವ್ ಸೂರ್ಯವಂಶಿಗೆ ಅಂತರರಾಷ್ಟ್ರೀಯ ಪಂದ್ಯದಲ್ಲಿ ...

Read moreDetails

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಬೆಂಗಳೂರು : ರಾಜ್ಯದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಜುಲೈ 29ರವರೆಗೆ ನಡೆಯಲಿದೆ. ಈ ...

Read moreDetails

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ : ಜಿಲ್ಲೆಯ ಮಣಿಪಾಲದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಹಾಗೂ ಪ್ರಧಾನಮಂತ್ರಿ ರಾಹತ್ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ...

Read moreDetails

ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ಎದುರು ಕಾಮುಕನ ಅಸಭ್ಯ ವರ್ತನೆ – ವಿಡಿಯೋ ಹಂಚಿಕೊಂಡು ನಟಿ ಆಕ್ರೋಶ!

ಬೆಂಗಳೂರು : ನಟಿ, ಬಿಗ್‌ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿ ದಿವ್ಯಾ ಸುರೇಶ್ ಅವರಿಗೆ ಭಾನುವಾರ ತಡರಾತ್ರಿ ನಗರದ ಕನಕಪುರ ರಸ್ತೆಯಲ್ಲಿ ಕೆಟ್ಟ ಅನುಭವವಾಗಿದೆ. ಈ ಕುರಿತ ...

Read moreDetails
Page 21 of 1311 1 20 21 22 1,311
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist