ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!
ಬೀದರ್ : ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಔರಾದ್ ...
Read moreDetailsಬೀದರ್ : ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಔರಾದ್ ...
Read moreDetailsಬೆಳಗಾವಿ : ಸಾರ್ವಜನಿಕ ಸ್ಥಳದಲ್ಲಿ ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ನಗರದ ಕಾಲೇಜು ರಸ್ತೆ ಬಳಿ ನಡೆದಿದೆ. ಶಂಕರ ಬಂಡಿವಡ್ಡರ ಬಂಧಿತ ...
Read moreDetailsಕರಾಚಿ : ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸದ್ಯ ಅತ್ಯಂತ ಕಠಿಣ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಪಾಕಿಸ್ತಾನ ಸೂಪರ್ ಲೀಗ್ (PSL) ಪ್ರಸಾರ ಹಕ್ಕು ಪಡೆದ ಸಂಸ್ಥೆಗಳು ...
Read moreDetailsಬೆಳಗಾವಿ : ಸರ್ಕಾರಿ ಕನ್ನಡ ಶಾಲೆಗಳು ಈಗ ಶಿಕ್ಷಣದ ಮಂದಿರಗಳ ಬದಲು ಕಾರ್ಯಕ್ರಮಗಳ ಕೇಂದ್ರಗಳಾಗುತ್ತಿವೆಯಾ ಎಂಬ ಪ್ರಶ್ನೆ ಉದ್ಭವಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ...
Read moreDetailsಬೆಂಗಳೂರು : ನಗರದಲ್ಲಿ ಮತ್ತೊಂದು ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ತನ್ನ ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಿಟಕಿ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ 245 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸೂಪರ್ ವೈಸರ್ ಹಾಗೂ ಆಪರೇಟರ್ ...
Read moreDetailsಬೆಂಗಳೂರು : ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ 2026ರ ಐಪಿಎಲ್ ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳ ಆತಿಥ್ಯ ಕೈತಪ್ಪಿರುವ ವಿಚಾರ ಇದೀಗ ರಾಜ್ಯ ಮಟ್ಟದಲ್ಲಿ ಭಾರಿ ಚರ್ಚೆಗೆ ...
Read moreDetailsಬೆಂಗಳೂರು ; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳೆಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳು ಕುಸಿಯುವ ಆತಂಕ ಹೆಚ್ಚಾಗಿದೆ. ...
Read moreDetailsಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ದಾಸನಪುರದಲ್ಲಿ ನಡೆದ ಘಟನೆಯೊಂದು ಮಹಿಳೆಯ ಜೀವಕ್ಕೆ ಸ್ಥಳೀಯರ ಸಮಯಪ್ರಜ್ಞೆ ಹೇಗೆ ಕಾವಲಾಯಿತು ಎಂಬುದಕ್ಕೆ ಸಾಕ್ಷಿಯಾಗಿದೆ. ಎರಡನೇ ಹೆಂಡತಿ ಮೋಸ ಮಾಡಿದಳು ...
Read moreDetailsಜೈಪುರ : ಹದಿನೈದು ವರ್ಷದ ಯುವ ಪ್ರತಿಭೆ ಹಾಗೂ ಐಪಿಎಲ್ 2026ರ ಟೂರ್ನಿಯಲ್ಲಿ ಬ್ಯಾಟಿಂಗ್ ಮೂಲಕವೇ ಸಂಚಲನ ಸೃಷ್ಟಿಸುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ವೈಭವ್ ಸೂರ್ಯವಂಶಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.