ಮಕರ ಸಂಕ್ರಾಂತಿ ಸಂಭ್ರಮ | ಉಡುಪಿ ಶ್ರೀಕೃಷ್ಣ ಮಠದಲ್ಲಿ ಮೂರು ತೇರಿನ ಅದ್ದೂರಿ ಉತ್ಸವ ಸಂಪನ್ನ
ಉಡುಪಿ :ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಸಡಗರ ಮನೆಮಾಡಿದ್ದು, ಉಡುಪಿಯ ಪವಿತ್ರ ಶ್ರೀಕೃಷ್ಣ ಮಠದಲ್ಲಿಯೂ ವಿಶೇಷ ಹಬ್ಬದ ಮೆರುಗು ಬಂದಿದೆ. ಸುಮಾರು 800 ವರ್ಷಗಳ ಹಿಂದೆ ಜಗದ್ಗುರು ...
Read moreDetailsಉಡುಪಿ :ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಸಡಗರ ಮನೆಮಾಡಿದ್ದು, ಉಡುಪಿಯ ಪವಿತ್ರ ಶ್ರೀಕೃಷ್ಣ ಮಠದಲ್ಲಿಯೂ ವಿಶೇಷ ಹಬ್ಬದ ಮೆರುಗು ಬಂದಿದೆ. ಸುಮಾರು 800 ವರ್ಷಗಳ ಹಿಂದೆ ಜಗದ್ಗುರು ...
Read moreDetailsನವದೆಹಲಿ: ದೇಶಾದ್ಯಂತ ಮಕರ ಸಂಕ್ರಾಂತಿಯ ಸಂಭ್ರಮ ಮನೆಮಾಡಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕೃತಿಯೊಂದಿಗಿನ ತಮ್ಮ ನಿಕಟ ಸಂಬಂಧವನ್ನು ಮೆಲುಕು ಹಾಕಿದ್ದಾರೆ. ಇಂದು ...
Read moreDetailsಉಡುಪಿ: ನಡುರಾತ್ರಿ ಕಟಪಾಡಿ ಜಂಕ್ಷನ್‌ನಲ್ಲಿ ಹಲ್ಲೆಗೊಳಗಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಹಾಗೂ ಬೊಬ್ಬಿಡುತ್ತಿದ್ದ ಇಬ್ಬರು ಮಹಿಳೆಯರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ...
Read moreDetailsರಾಮನಗರ : ಕೆರೆಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಬಳಿ ನಡೆದಿದೆ. ಧನುಷ್(18) ಹಾಗೂ ...
Read moreDetailsತಿಂಥಣಿಯ ಕಾಗಿನೆಲೆ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ | ಸಿಎಂ ಸಂತಾಪಚಿಕ್ಕಬಳಾಪುರ: ಬ್ಯಾನರ್ ವಿಚಾರವಾಗಿ ಶಿಡ್ಲಘಟ್ಟ ಪೌರಾಯುಕ್ತೆ ಶ್ರೀಮತಿ ಅಮೃತ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ...
Read moreDetailsರಾಯಚೂರು : ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ಬೆಳಗಿನ ...
Read moreDetailsಬೆಂಗಳೂರು: ಕನ್ನಡದ ನಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಕಾರುಣ್ಯಾ ರಾಮ್ ಅವರು ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್, ...
Read moreDetailsಧಾರವಾಡ: ಎಸ್ಎಸ್ಎಲ್ಸಿ (SSLC) ಓದುತ್ತಿದ್ದ ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ. ...
Read moreDetailsಮೈಸೂರು : ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬ ವಿಜೃಂಭಣೆಯಿಂದ ನಡೆಯುತ್ತಿದೆ. ಎತ್ತ ತಿರುಗಿದರು ಹಬ್ಬದ ವಾತವರಣ. ಅಂತೆಯೇ ಮೈಸೂರಿನ ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಗೋ ಮಾತೆಗೆ ...
Read moreDetailsಟೆಹ್ರಾನ್: ಅಮೆರಿಕದೊಂದಿಗಿನ ಉದ್ವಿಗ್ನತೆ ಮತ್ತು ದೇಶದೊಳಗಿನ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಇರಾನ್ ತನ್ನ ವೈಮಾನಿಕ ವಲಯವನ್ನು ಮುಚ್ಚಲು ದಿಢೀರನೆ ಆದೇಶಿಸಿದೆ. ಈ ಬೆಳವಣಿಗೆಯಿಂದಾಗಿ ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.