ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಥೈಲ್ಯಾಂಡ್‌ನಲ್ಲಿ ಭೀಕರ ರೈಲು ದುರಂತ : ಚಲಿಸುತ್ತಿದ್ದ ರೈಲಿನ ಮೇಲೆ ಕುಸಿದ ಕ್ರೇನ್‌ಗೆ 22 ಬಲಿ

ಬ್ಯಾಂಕಾಕ್: ಥೈಲ್ಯಾಂಡ್‌ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತವೊಂದರಲ್ಲಿ ಕನಿಷ್ಠ 22 ಜನರು ದಾರುಣವಾಗಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೈಸ್ಪೀಡ್ ರೈಲು ಕಾಮಗಾರಿಗಾಗಿ ...

Read moreDetails

‘ಟಾಕ್ಸಿಕ್’ ವಿವಾದಿತ ದೃಶ್ಯ : ಟ್ರೋಲ್ ಕಿರುಕುಳ ತಾಳಲಾರದೇ ಇನ್‌ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಿದ ನಟಿ ಬೀಟ್ರಿಜ್!

ಬೆಂಗಳೂರು: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರವು ಬಿಡುಗಡೆಗೂ ಮುನ್ನವೇ ಭಾರೀ ವಿವಾದಕ್ಕೆ ಗುರಿಯಾಗಿದೆ. ಜನವರಿ 8 ರಂದು ...

Read moreDetails

ಬೆಂಗಳೂರಿನಲ್ಲಿ ಸಮಸ್ಯೆ ಅಂತ ಹೋದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು : ಬೆಂಗಳೂರಿನಲ್ಲಿ ಸಮಸ್ಯೆ ಅಂತ ಹೋದ ಮಹಿಳೆಗೆ ಕಾಫಿ ಟೀಯಲ್ಲಿ ಮದ್ದು ಹಾಕಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಬಳಿಕ ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ...

Read moreDetails

ಬೇಕರಿ ಮಾಲೀಕರಿಗೆ ಪೊಲೀಸರಿಂದ‌ ಕಿರುಕುಳ ಆರೋಪ | ಗೃಹ ಸಚಿವ ಪರಮೇಶ್ವರ್‌ಗೆ ಕಾಂಡಿಮೆಂಟ್ಸ್ ಸಂಘದಿಂದ ದೂರು

ಬೆಂಗಳೂರು : ಬೆಂಗಳೂರಲ್ಲಿ ಬೇಕರಿ ಮಾಲೀಕರಿಗೆ ಪೊಲೀಸರಿಂದ‌ ಕಿರುಕುಳ ಆರೋಪ ಹಿನ್ನಲೆ ಗೃಹಸಚಿವ ಪರಮೇಶ್ವರ್‌ಗೆ ಕಾಂಡಿಮೆಂಟ್ಸ್ ಸಂಘದ ವತಿಯಿಂದ ದೂರು ನೀಡಲಾಗಿದೆ. ನಿನ್ನೆ ಸಚಿವರನ್ನು ಭೇಟಿ ಮಾಡಿದ ...

Read moreDetails

ಅಗರ ಮೆಟ್ರೋ ಕಾಮಗಾರಿ ವೇಳೆ ಅವಘಡ | ಆಯತಪ್ಪಿ ಬಿದ್ದ ಬೃಹತ್ ಕ್ರೇನ್

ಬೆಂಗಳೂರು : ಅಗರ ಮೆಟ್ರೋ ಕಾಮಗಾರಿ ವೇಳೆ ಆಯತಪ್ಪಿ ಬೃಹತ್ ಕ್ರೇನ್ ಬಿದ್ದಿರುವ ಘಟನೆ ಔಟರ್ ರಿಂಗ್ ರೋಡ್ ಸಂಪರ್ಕ ಕಲ್ಪಿಸುವ ವೇಳೆ ನಡೆದಿದೆ. ಮೆಟ್ರೋ ನೀಲಿ ...

Read moreDetails

ಕಾರು-ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ | ಮೂವರು ಸಾವು

ಶಿವಮೊಗ್ಗ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿಯಾದ ಪರಿಣಾಮ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ. ರಿಯಾಜ್ ಅಹಮದ್ ...

Read moreDetails

ಮಕ್ಕಳನ್ನ ವಾಕಿಂಗ್ ಕರೆದೊಯ್ಯುವ ಪೋಷಕರೇ ಎಚ್ಚರ | 5 ವರ್ಷದ ಮಗುವಿಗೆ ರಸ್ತೆಯಲ್ಲಿ ಹಾವು ಕಡಿತ

ನೆಲಮಂಗಲ : 5 ವರ್ಷದ ಮಗುವನ್ನು ಪೋಷಕರು ವಾಕಿಂಗ್ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹಾವು ಕಚ್ಚಿರುವ ಘಟನೆ ನೆಲಮಂಗಲದ ನಂದರಾಮಯ್ಯನಪಾಳ್ಯದ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. 5 ...

Read moreDetails

ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾಗೆ ಆಘಾತ : ಮಾರ್ಕಸ್ ಸ್ಟೊಯಿನಿಸ್‌ಗೆ ಗಂಭೀರ ಗಾಯ

ಮೆಲ್ಬೋರ್ನ್: ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅವರು ಬಿಗ್ ಬ್ಯಾಷ್ ಲೀಗ್ (BBL) ಪಂದ್ಯದ ವೇಳೆ ಬಲಗೈ ಹೆಬ್ಬೆರಳಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಇದು ಕೇವಲ ...

Read moreDetails

ಟಾಟಾ ಪಂಚ್ ಫೇಸ್‌ಲಿಫ್ಟ್ ಹ್ಯುಂಡೈ ಎಕ್ಸ್‌ಟರ್, ಸಿಟ್ರನ್ C3ಗಿಂತ ಇದು ಹೇಗೆ ಬೆಸ್ಟ್? ಇಲ್ಲಿದೆ ಡಿಟೇಲ್ಸ್

ಬೆಂಗಳೂರು/ಮುಂಬೈ : ಮೈಕ್ರೋ-ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಟಾಟಾ ಮೋಟಾರ್ಸ್ ಸಜ್ಜಾಗಿದೆ. ಜನವರಿ 13ರಂದು (ನಾಳೆ) ಬಹುನಿರೀಕ್ಷಿತ ಟಾಟಾ ಪಂಚ್ ಫೇಸ್‌ಲಿಫ್ಟ್ ಬಿಡುಗಡೆಯಾಗಲಿದೆ. 2021ರಲ್ಲಿ ಮೊದಲ ಬಾರಿಗೆ ...

Read moreDetails

ಖಮೇನಿ ವಿರುದ್ಧ ಬೀದಿಗಿಳಿದಿದ್ದಕ್ಕೆ ಮರಣದಂಡನೆಯ ಶಿಕ್ಷೆ | 26ರ ಹರೆಯದ ಯುವಕನಿಗೆ ನಾಳೆಯೇ ಗಲ್ಲು?

ಟೆಹ್ರಾನ್ : ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳನ್ನು ಹತ್ತಿಕ್ಕಲು ಇರಾನ್ ಸರ್ಕಾರ ಅತಿ ಅಮಾನವೀಯ ಕ್ರಮಕ್ಕೆ ಮುಂದಾಗಿದೆ. ...

Read moreDetails
Page 369 of 963 1 368 369 370 963
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist