ಮಂಡ್ಯ | ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಕಲಹ ; ಚಿಕ್ಕಪ್ಪನ ಕೊಲೆಯಲ್ಲಿ ಅಂತ್ಯ
ಮಂಡ್ಯ : ಆಸ್ತಿ ವಿಚಾರಕ್ಕೆ ದಾಯಾದಿ ಕುಟುಂಬದ ನಡುವೆ ಕಲಹ ನಡೆದಿದ್ದು, ಚಿಕ್ಕಪ್ಪನ ಕೊಲೆಯಲ್ಲಿ ಜಗಳ ಅಂತ್ಯಗೊಂಡಿರುವ ಘಟನೆ ಮಂಡ್ಯದ ಪಾಂಡವಪುರದ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಾಡೆ ...
Read moreDetailsಮಂಡ್ಯ : ಆಸ್ತಿ ವಿಚಾರಕ್ಕೆ ದಾಯಾದಿ ಕುಟುಂಬದ ನಡುವೆ ಕಲಹ ನಡೆದಿದ್ದು, ಚಿಕ್ಕಪ್ಪನ ಕೊಲೆಯಲ್ಲಿ ಜಗಳ ಅಂತ್ಯಗೊಂಡಿರುವ ಘಟನೆ ಮಂಡ್ಯದ ಪಾಂಡವಪುರದ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಾಡೆ ...
Read moreDetailsಮೈಸೂರು: ಲೋಕಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ವರಿಷ್ಠ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ರಾಹುಲ್ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ...
Read moreDetailsನವದೆಹಲಿ: ಭಾರತದ ಆತಿಥ್ಯದಲ್ಲಿ ಫೆಬ್ರವರಿ 7 ರಿಂದ ಆರಂಭವಾಗಲಿರುವ 2026ರ ಟಿ20 ವಿಶ್ವಕಪ್ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ನಿರಾಕರಿಸಿದೆ. ...
Read moreDetailsಬೆಂಗಳೂರು: ಪತ್ನಿಗೆ ಜಾತಿ ನಿಂದನೆ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ, ಪ್ರೇಯಸಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿಯೊಬ್ಬನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗ ಠಾಣೆ ಪೊಲೀಸರು ...
Read moreDetailsಬೆಂಗಳೂರು: ಜೈಲಿನಲ್ಲಿದ್ದ ಮಗನಿಗೆ ಕೊಡಲು ಮೊಬೈಲ್ ಅನ್ನು ಖಾಸಗಿ ಭಾಗದಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ತಾಯಿ ತಪಾಸಣೆ ವೇಳೆ ಸಿಕ್ಕಿಬಿದ್ದಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಜೈಲಿನಲ್ಲಿದ್ದ ...
Read moreDetailsಢಾಕಾ/ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಇದೀಗ ಕ್ರಿಕೆಟ್ ಅಂಗಳಕ್ಕೂ ವ್ಯಾಪಿಸಿದೆ. 2026ರ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಆಡುವುದು ಅಸಾಧ್ಯ ಎಂದು ಬಾಂಗ್ಲಾದೇಶದ ...
Read moreDetailsಮಂಗಳೂರು | ಮಂಗಳೂರಿನಲ್ಲಿ CCB ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ಡ್ರಗ್ಸ್ ...
Read moreDetailsವಡೋದರ : ದಶಕಗಳ ಕಾಲ ಭಾರತೀಯ ಕ್ರಿಕೆಟ್‌ನ 'ಆಧಾರಸ್ತಂಭ'ವಾಗಿ, ತಂಡದ ಇನ್ನಿಂಗ್ಸ್ ಅನ್ನು ಅಂತ್ಯದವರೆಗೆ ಕೊಂಡೊಯ್ಯುವ 'ಆಂಕರ್' ಪಾತ್ರದಲ್ಲಿ ಮಿಂಚಿದ್ದ ವಿರಾಟ್ ಕೊಹ್ಲಿ, ಈಗ ತಮ್ಮ ವೃತ್ತಿಜೀವನದ ...
Read moreDetailsರಾಯಚೂರು | ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಹುದ್ದೆಗಾಗಿ ತೀವ್ರ ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಕೋಡಿ ಮಠದ ಶ್ರೀಗಳು ಸೋಮನಾರ ಸ್ಫೋಟಕ ...
Read moreDetailsವಡೋದರ : ಟೀಮ್ ಇಂಡಿಯಾದಲ್ಲಿ ಆರಂಭಿಕ ಆಟಗಾರನಾಗಿ ವೃತ್ತಿಜೀವನ ಆರಂಭಿಸಿದ ಕನ್ನಡಿಗ ಕೆ.ಎಲ್. ರಾಹುಲ್ (KL Rahul), ಇದೀಗ ತಂಡದ ಮಧ್ಯಮ ಕ್ರಮಾಂಕದ ಆಧಾರಸ್ತಂಭವಾಗಿ ಮಾರ್ಪಟ್ಟಿದ್ದಾರೆ. ನ್ಯೂಜಿಲೆಂಡ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.