ದೀಪು ಚಂದ್ರದಾಸ್ ಹತ್ಯೆ ಕೇಸ್ | ಪ್ರಮುಖ ಆರೋಪಿಯನ್ನು ಬಂಧಿಸಿದ ಬಾಂಗ್ಲಾ ಪೊಲೀಸರು!
ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿ ದೀಪು ಚಂದ್ರದಾಸ್ ಅವರ ಕ್ರೂರ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯೂನಿಸ್ ಅರಾಫತ್ ಬಂಧಿತ ಆರೋಪಿ. ಕಳೆದ ಡಿಸೆಂಬರ್ ...
Read moreDetailsಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿ ದೀಪು ಚಂದ್ರದಾಸ್ ಅವರ ಕ್ರೂರ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯೂನಿಸ್ ಅರಾಫತ್ ಬಂಧಿತ ಆರೋಪಿ. ಕಳೆದ ಡಿಸೆಂಬರ್ ...
Read moreDetailsಇಸ್ಲಾಮಾಬಾದ್ : "ಎಲ್ಲವೂ ಮುಗಿದುಹೋಗಿದೆ (It Is Over)" ಎಂಬ ಮೂರು ಪದಗಳ ಶೀರ್ಷಿಕೆಯಡಿ ಪ್ರಕಟವಾದ ಲೇಖನವೊಂದು ಇದೀಗ ಪಾಕಿಸ್ತಾನದ ಆಡಳಿತಾರೂಢರು ಮತ್ತು ಪ್ರಭಾವಿ ಸೇನೆಯ ನಿದ್ದೆಗೆಡಿಸಿದೆ. ...
Read moreDetailsನವದೆಹಲಿ : ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪವಿದ್ದು, ಈ ಸಂಬಂಧ ಮಹಿಳೆಯನ್ನು ಅರೆಬೆತ್ತಲೆಯ ಸ್ಥಿತಿಯಲ್ಲಿ ...
Read moreDetailsನವದೆಹಲಿ: ರೇಸಿಂಗ್ ಬೈಕ್ ಪ್ರಿಯರ ನೆಚ್ಚಿನ ಬ್ರಾಂಡ್ ಕೆಟಿಎಂ, ಭಾರತೀಯ ಮಾರುಕಟ್ಟೆಗೆ ತನ್ನ ಹೊಸ 'ಕೆಟಿಎಂ ಆರ್‌ಸಿ 160' (KTM RC 160) ಬೈಕ್ ಅನ್ನು ಪರಿಚಯಿಸಿದೆ. ...
Read moreDetailsಬೆಂಗಳೂರು: ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ...
Read moreDetailsನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕ್ರೀಡೆ ಮತ್ತು ರಾಜಕೀಯದ ನಡುವಿನ ಅಂತರ ದಿನೇದಿನೇ ಕಡಿಮೆಯಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ...
Read moreDetailsಬೆಂಗಳೂರು: ಭಾರತ ಸೇರಿ ಜಗತ್ತಿನ ಹಲವೆಡೆ ವಿಮಾನ ಅಪಘಾತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದರಿಂದ ಪ್ರತಿ ವರ್ಷ ನೂರಾರು ಜನ ಸಾವಿಗೀಡಾಗುತ್ತಿದ್ದಾರೆ. ತಾಂತ್ರಿಕ ದೋಷಗಳೇ ವಿಮಾನ ದುರಂತಗಳಿಗೆ ಪ್ರಮುಖ ...
Read moreDetailsತಿರುವನಂತಪುರಂ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭಿಕ್ಷುಕನ ಬಳಿ 4 ಲಕ್ಷ ರೂ.ಗೂ ಅಧಿಕ ಹಣ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳ ಬಳಿ ಭಿಕ್ಷೆ ...
Read moreDetailsಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ...
Read moreDetailsಬೆಂಗಳೂರು: ದೇಶದ ವಿಶ್ವಾಸಾರ್ಹ ಕಂಪನಿಗಳಲ್ಲಿ ಒಂದಾಗಿರುವ ಟಾಟಾ ಗ್ರೂಪ್ ಈಗ 2025-26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಘೋಷಣೆ ಮಾಡಿದೆ. ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ ಶಿಪ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.