ರಾಕಿಂಗ್ ಸ್ಟಾರ್ ಯಶ್ ಬರ್ತ್ಡೇಗೆ ‘ಟಾಕ್ಸಿಕ್’ ಟೀಸರ್ | ಫ್ಯಾನ್ಸ್‌ಗೆ ಹಬ್ಬ!
ಜನವರಿ 8ಕ್ಕೆ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 40ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಯಶ್ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಸೆಲಬ್ರೇಟ್ ಮಾಡಲು ರಾಕಿಂಗ್ ಅಭಿಮಾನಿಗಳಂತೂ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ...
Read moreDetails





















