ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ತಿರುಪತಿ ದೇಗುಲದ ಗೋಪುರವೇರಿದ ಕುಡುಕ | ಕೆಳಗಿಳಿಯಲು ‘ಕ್ವಾರ್ಟರ್’ ಬಾಟಲಿಗೆ ಡಿಮ್ಯಾಂಡ್!

ತಿರುಪತಿ: ಕಂಠಪೂರ್ತಿ ಕುಡಿದಿದ್ದ ವ್ಯಕ್ತಿಯೊಬ್ಬ ಆಂಧ್ರಪ್ರದೇಶದ ತಿರುಪತಿಯ ಐತಿಹಾಸಿಕ ಶ್ರೀ ಗೋವಿಂದರಾಜಸ್ವಾಮಿ ದೇವಸ್ಥಾನದ ಗೋಪುರವೇರಿ ಆತಂಕ ಸೃಷ್ಟಿಸಿದ ವಿಚಿತ್ರ ಘಟನೆ ನಡೆದಿದೆ. ತನಗೆ ಮದ್ಯ ನೀಡಿದರೆ ಮಾತ್ರ ...

Read moreDetails

ನ್ಯೂಜಿಲೆಂಡ್ ಸರಣಿ : ಟಿ20 ವಿಶ್ವಕಪ್ ಆಟಗಾರರ ವಿಶ್ರಾಂತಿ ಕುರಿತು ಬಿಸಿಸಿಐ ಗಂಭೀರ ಚಿಂತನೆ | ಆಯ್ಕೆ ಸಮಿತಿಯ ಮೇಲೆ ಹೆಚ್ಚಿದ ಒತ್ತಡ

ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಇಂದು ಪ್ರಕಟಗೊಳ್ಳುವ ಸಾಧ್ಯತೆಯಿದ್ದು, ಆಯ್ಕೆ ಸಮಿತಿಯ ಮುಂದೆ ಈ ಬಾರಿ ದೊಡ್ಡ ಸವಾಲಿದೆ. ಕೇವಲ ಹೊಸ ...

Read moreDetails

ಖಾಸಗಿ ಆಸ್ಪತ್ರೆ ವೈದ್ಯೆ ಜೊತೆ ಅಸಭ್ಯ ವರ್ತನೆ, ಕಿರುಕುಳ | ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

ಬೆಂಗಳೂರು: ಖಾಸಗಿ ಆಸ್ಪತ್ರೆ ವೈದ್ಯೆ ಜೊತೆ ಅಸಭ್ಯ ವರ್ತನೆ ತೋರಿ ಕಿರುಕುಳಕ್ಕೆ ಯತ್ನಿಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ರಾಕೇಶ್ 21 ವರ್ಷದ ಯುವಕ ಬಂಧಿತ ಆರೋಪಿ. ತಡರಾತ್ರಿ 12:49 ...

Read moreDetails

ಛತ್ತೀಸ್‌ಗಢದ ಸುಕ್ಮಾದಲ್ಲಿ ಮತ್ತೊಂದು ಎನ್‌ಕೌಂಟರ್ | 12ಕ್ಕೂ ಹೆಚ್ಚು ನಕ್ಸಲರ ಹತ್ಯೆ

ರಾಯ್ಪುರ/ಸುಕ್ಮಾ : ದೇಶವನ್ನು ನಕ್ಸಲ್ ಮುಕ್ತಗೊಳಿಸುವ ಕೇಂದ್ರ ಸರ್ಕಾರದ ಶಪಥವು ಸಾಕಾರಗೊಳ್ಳುವತ್ತ ಸಾಗುತ್ತಿದ್ದು, ಇದೀಗ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ...

Read moreDetails

“ನಾವು ಅವನನ್ನು ಬದುಕಿದ್ದಾಗಲೇ ಸುಟ್ಟು ಕೊಂದೆವು” | ಬಾಂಗ್ಲಾದಲ್ಲಿ ಹಿಂದೂ ಪೊಲೀಸ್ ಅಧಿಕಾರಿಯ ಹತ್ಯೆ ಬಗ್ಗೆ ಹೇಳಿಕೊಂಡ ವಿದ್ಯಾರ್ಥಿ ನಾಯಕ!

ಢಾಕಾ: ಬಾಂಗ್ಲಾದೇಶದ ಯುವ ನಾಯಕನೊಬ್ಬ ಹಿಂದೂ ಪೊಲೀಸ್ ಅಧಿಕಾರಿಯೊಬ್ಬರನ್ನು ಸಜೀವ ದಹನ ಮಾಡಿರುವುದಾಗಿ ಹೆಮ್ಮೆಯಿಂದ ಹೇಳಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ...

Read moreDetails

ಮಹಾರಾಷ್ಟ್ರ ನಗರಸಭೆ ಚುನಾವಣೆ | ಮತ ಚಲಾವಣೆಯಾಗದೇ 66 ಸ್ಥಾನಗಳಲ್ಲಿ ಬಿಜೆಪಿ-ಶಿವಸೇನೆ ಗೆಲುವು

ಮುಂಬೈ: ಮಹಾರಾಷ್ಟ್ರದ ನಗರಸಭೆ ಚುನಾವಣೆಗಳಲ್ಲಿ ಒಂದೇ ಒಂದು ಮತ ಚಲಾವಣೆಗೂ ಮುನ್ನವೇ ಬಿಜೆಪಿ-ಶಿವಸೇನೆ ಒಕ್ಕೂಟವು 66 ವಾರ್ಡ್‌ಗಳಲ್ಲಿ ಗೆದ್ದಿದ್ದು, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಎರಡು ಸ್ಥಾನಗಳಲ್ಲಿ ...

Read moreDetails

ಸೈಕಾಲಜಿಕಲ್ ಥ್ರಿಲ್ಲರ್ ಹಬ್ಬ ‘ವಿಕಲ್ಪ’

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ತಮ್ಮ ಸ್ಟಾರ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ ಮೂಲಕ ಸದ್ದು ಮಾಡಿದರೆ, ಇನ್ನು ಕೆಲವು ಸಿನಿಮಾಗಳು ತಮ್ಮ ಕಂಟೆಂಟ್‌, ಟೈಟಲ್‌ ...

Read moreDetails

ಫೋಟೋ ಹಂಚಿಕೊಂಡು ನಿಶ್ಚಿತಾರ್ಥದ ಸುದ್ದಿ ಬಹಿರಂಗಪಡಿಸಿದ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರು ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ...

Read moreDetails

ವಿದಾಯದ ಅಂಚಿನಲ್ಲಿ ಆಸೀಸ್ ಬ್ಯಾಟಿಂಗ್ ದಿಗ್ಗಜ : ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಉಸ್ಮಾನ್ ಖವಾಜಾ ನಿವೃತ್ತಿ ಘೋಷಣೆ

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅತ್ಯಂತ ಭರವಸೆಯ ಮತ್ತು ಸೊಗಸಾದ ಎಡಗೈ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ ಅಂತರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಭಾನುವಾರದಿಂದ ತಮ್ಮ ತವರು ...

Read moreDetails

ಉಡುಪಿಯಲ್ಲಿ ಅಧಿಕಾರಿಗಳೇ ಅಕ್ರಮ ಎಸಗಿದ್ರಾ? ಕೃಷಿ ವಿಜ್ಞಾನ ಕೇಂದ್ರದಲ್ಲಿದ್ದ ಬೆಲೆಬಾಳುವ ಮರಗಳಿಗೆ ಕೊಡಲಿ ಏಟು!

ಉಡುಪಿ: ಉಡುಪಿಯಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎನ್ನುವಂತಹ ಆರೋಪ ಕೇಳಿ ಬರುತ್ತಿದೆ. ಜಿಲ್ಲೆಯ ಬ್ರಹ್ಮಾವರದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡಿದ್ದಾರೆ ಎಂದು ...

Read moreDetails
Page 390 of 937 1 389 390 391 937
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist