ಶ್ರೀನಗರದಲ್ಲಿ ಭೀಕರ ಅಪಘಾತ | ಖ್ಯಾತ ಸಿಬಿಐ ವಕೀಲ ಸಾವು!
ಬನಿಹಾಲ್ : ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಕೀಲರೊಬ್ಬರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಸಿಬಿಐ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ. ಬನಿಹಾಲ್ ಬಳಿ ...
Read moreDetailsಬನಿಹಾಲ್ : ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಕೀಲರೊಬ್ಬರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಸಿಬಿಐ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ. ಬನಿಹಾಲ್ ಬಳಿ ...
Read moreDetailsಚಿಕ್ಕಬಳ್ಳಾಪುರ : ಮನೆಯಲ್ಲೇ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30)ಆತ್ಮಹತ್ಯೆಗೆ ಶರಣಾದ ವಿವಾಹಿತ ...
Read moreDetailsಬೆಂಗಳೂರು : ಹೊಸ ವರ್ಷವನ್ನು ಭರ್ಜರಿಯಾಗಿ ವೆಲ್ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಭದ್ರತೆಗಾಗಿ ...
Read moreDetailsನವದೆಹಲಿ: ಭಾರತೀಯ ರಸ್ತೆಗಳಲ್ಲಿ ದಶಕಗಳಿಂದ ಅಬ್ಬರಿಸುತ್ತಿರುವ ಬಜಾಜ್ ಪಲ್ಸರ್ 150 ಈಗ ಹೊಸ ರೂಪದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಮುಂಬರುವ 2026ರ ಆವೃತ್ತಿಯಾಗಿ ಬಿಡುಗಡೆಯಾಗಿರುವ ಈ ಬೈಕ್‌ನ ...
Read moreDetailsಕೊಟ್ಟಾಯಂ: ಕೇವಲ 21 ವರ್ಷದ ಯುವತಿಯೊಬ್ಬಳು ಪುರಸಭೆ ಚುನಾವಣೆಯಲ್ಲಿ ಇತಿಹಾಸ ನಿರ್ಮಿಸಿದ್ದು, ಕೇರಳದ ಮೊದಲ ಜೆನ್ ಝೆಡ್ ನಾಯಕಿಯಾಗಿ ಹೊರಹೊಮ್ಮಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಪಾಲಾ ಪುರಸಭೆಯ ನೇತೃತ್ವ ...
Read moreDetailsಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ದಾಳಿಗಳನ್ನು ತೀವ್ರಗೊಳಿಸಲು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ತನ್ನ ಸಂಘಟನೆಯಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಿದ್ದು, 2026ರ ಹೊಸ ಬದಲಾವಣೆಯನ್ನು ಪ್ರಕಟಿಸಿದೆ. ಅದರ ಪ್ರಕಾರ, 'ಏರ್ ...
Read moreDetailsಬೆಂಗಳೂರು: ಆಧುನಿಕ ಕ್ರಿಕೆಟ್‌ನ 'ರನ್ ಮಷೀನ್' ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಪರಾಕ್ರಮದ ಮೂಲಕ ಮತ್ತೊಂದು ಅಸಾಧ್ಯ ಎನಿಸುವ ಮೈಲುಗಲ್ಲನ್ನು ತಲುಪಿದ್ದಾರೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ...
Read moreDetailsಬೆಂಗಳೂರು : ಕೆಲಸದ ವಿಚಾರವಾಗಿ ಜಗಳವಾಗಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಸಂಪಿಗೆಹಳ್ಳಿ ಅಗ್ರಹಾರ ಲೇಔಟ್‌ನಲ್ಲಿ ನಡೆದಿದೆ. ಆಯೇಷಾ ಸಿದ್ದಿಕಿ ಕೊಲೆಯಾದ ಪತ್ನಿ. ಸೈಯದ್ ಜಬಿ (47) ...
Read moreDetailsಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಿಡ್‌ನೈಟ್ ಆಕ್ಸಿಡೆಂಟ್ ಪ್ರಕರಣಗಳು ಹೆಚ್ಚಾಗುತ್ತಿವೆ ಇದೀಗ ನಡುರಸ್ತೆಯಲ್ಲೇ ಕಾರು ಪಲ್ಟಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ನಗರದ IG ರಸ್ತೆಯ ಪಕ್ಕದಲ್ಲಿ ...
Read moreDetailsಮೈಸೂರು : ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆ ಬಳಿ ಉಂಟಾದ ಹೀಲಿಯಂ ಸಿಲಿಂಡರ್ ಸ್ಫೋಟದ ವೇಳೆ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಲಕ್ಷ್ಮಿ ಕೂಡ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.