ಬೈಕ್‌ಗೆ ಗುದ್ದಿ ಕಿಲೋಮೀಟರ್‌ಗಟ್ಟಲೆ ರಸ್ತೆ ಮೇಲೆ ಬೈಕ್ ಎಳೆದೊಯ್ದ ಕಾರು ಚಾಲಕ
ಬೆಂಗಳೂರು : ಬೈಕ್‌ಗೆ ಗುದ್ದಿ ಕಿಲೋಮೀಟರ್ ಗಟ್ಟಲೆ ಕಾರು ಚಾಲಕ ರಸ್ತೆ ಮೇಲೆ ಬೈಕ್ ಎಳೆದೊಯ್ದ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ...
Read moreDetailsಬೆಂಗಳೂರು : ಬೈಕ್‌ಗೆ ಗುದ್ದಿ ಕಿಲೋಮೀಟರ್ ಗಟ್ಟಲೆ ಕಾರು ಚಾಲಕ ರಸ್ತೆ ಮೇಲೆ ಬೈಕ್ ಎಳೆದೊಯ್ದ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ...
Read moreDetailsಬೆಂಗಳೂರು: ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಾಗರಭಾವಿಯ ಖಾಸಗಿ ಆಸ್ಪತ್ರೆಯಲ್ಲಿನಡೆದಿದೆ. ಬಂಧಿತ ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ...
Read moreDetailsನವದೆಹಲಿ: ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲೇ ವಿಶ್ವದಾಖಲೆಯ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದ ಬಿಹಾರದ 14 ವರ್ಷದ ಪೋರ ವೈಭವ್ ಸೂರ್ಯವಂಶಿ, ಮಣಿಪುರ ...
Read moreDetailsಚಿತ್ರದುರ್ಗ : ಚಿತ್ರದುರ್ಗದ ಗೊರ್ಲೊತ್ತು ಕ್ರಾಸ್ ಬಳಿ ಕ್ರಿಸ್‌ಮಸ್ ದಿನದಂದು ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿದೆ. ಒಟ್ಟು 6 ಮಂದಿ ಸಾವು ...
Read moreDetailsಉಡುಪಿ : ಜಿಲ್ಲೆಯ ಹೆಜಮಾಡಿಯ ಬ್ರಹ್ಮಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ ಸಂದರ್ಭದಲ್ಲಿ ಮಹಿಳೆಯ ಕುತ್ತಿಗೆಯಿಂದಲೇ ಚಾಲಾಕಿ ಕಳ್ಳಿಯರು ಸರ ಕದ್ದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಶಿವನಗರ ...
Read moreDetailsಬೆಂಗಳೂರು : ಶ್ರೀಲಂಕಾ ಹನಿಮೂನ್ ಟ್ರಿಪ್ ಮುಗಿಸಿ ಬಂದ ನವವಿವಾಹಿತೆ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿನಗರದಲ್ಲಿ ನಡೆದಿದೆ. ಗಾನವಿ(26) ಆತ್ಮಹತ್ಯೆಗೆ ಯತ್ನಿಸಿರೋ ನವವಿವಾಹಿತೆ. ಕಳೆದ ...
Read moreDetailsನವದೆಹಲಿ: ಮೈದಾನದಲ್ಲಿ ತಮ್ಮ ಆಕ್ರಮಣಕಾರಿ ಆಟ ಮತ್ತು ವರ್ತನೆಗೆ ಹೆಸರಾಗಿರುವ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮೈದಾನದ ಹೊರಗೆ ತಮ್ಮ ಸಂಯಮದ ಮೂಲಕ ಸುದ್ದಿಯಾಗಿದ್ದಾರೆ. ...
Read moreDetailsಚಿಕ್ಕಬಳ್ಳಾಪುರ : ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ...
Read moreDetailsಮೈಸೂರು: ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ಜಯಮಾರ್ತಾಂಡ ಗೇಟ್‌ನ ಬಳಿ ನಡೆದಿದೆ. ಹೀಲಿಯಂ ...
Read moreDetailsದಾವಣಗೆರೆ | ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ ಮಾಡಲು ಹೋಗಿ ರೈತ ಸಜೀವ ದಹನವಾಗಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.