ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಒಸ್ಮಾನ್ ಹಾದಿ ಹತ್ಯೆಯ ಬೆನ್ನಲ್ಲೇ ಬಾಂಗ್ಲಾದ ಮತ್ತೊಬ್ಬ ನಾಯಕನ ತಲೆಗೆ ಗುಂಡೇಟು

ಢಾಕಾ/ಖುಲ್ನಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಹಿಂಸಾಚಾರ ಮುಂದುವರಿದಿದ್ದು, ಪ್ರಮುಖ ಯುವ ನಾಯಕ ಶರೀಫ್ ಒಸ್ಮಾನ್ ಹಾದಿ ಅವರ ಹತ್ಯೆಯ ಘಟನೆ ಮಾಸುವ ಮುನ್ನವೇ, ನ್ಯಾಷನಲ್ ಸಿಟಿಜನ್ಸ್ ...

Read moreDetails

ಸವಾರನ ಪ್ರಾಣ ಉಳಿಸಿದ ಶರ್ಟ್! | ಅಚ್ಚರಿಯ ವಿಡಿಯೋ ವೈರಲ್‌..!

ಗುಜರಾತ್‌: ಗುಜರಾತ್‌ನ ವಡೋದರಲ್ಲಿ ಬೈಕ್‌ ಸವಾರನೊಬ್ಬ ಪ್ರಾಣಾಪಾಯದಿಂದ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾನೆ. ನಂದೇಸಾರಿ ಬ್ರಿಡ್ಜ್‌ ಮೇಲೆ ಹೋಗ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸವಾರ ಹಾರಿ ಸೇತುವೆ ...

Read moreDetails

‘ಹಾಲಿವುಡ್’ನಲ್ಲೂ ಹೊಂಬಾಳೆ ಫಿಲ್ಮ್ಸ್‌ ಮಿಂಚು..!

ಬೆಂಗಳೂರು | ಭಾರತದ ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್‌, ಇದೀಗ ಅಂತರಾಷ್ಟ್ರೀಯ ಸಿನಿಮಾರಂಗಕ್ಕೆ ತನ್ನ ಹೆಜ್ಜೆ ಗುರುತನ್ನು ವಿಸ್ತರಿಸಿದೆ. ಬಹುನಿರೀಕ್ಷಿತ ಹಾಲಿವುಡ್ ಚಿತ್ರ ...

Read moreDetails

ತಾಂತ್ರಿಕ ದೋಷ : ದೆಹಲಿ-ಮುಂಬೈ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಟೇಕ್‌-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಮರಳಿ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ...

Read moreDetails

ಭಾರತ-ನ್ಯೂಜಿಲೆಂಡ್ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ : 5 ವರ್ಷಗಳಲ್ಲಿ ವಹಿವಾಟು ದ್ವಿಗುಣಗೊಳಿಸುವ ಗುರಿ

ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಮಹತ್ವದ ಮೈಲಿಗಲ್ಲಾಗಿರುವ ಐತಿಹಾಸಿಕ 'ಮುಕ್ತ ವ್ಯಾಪಾರ ಒಪ್ಪಂದ'ಕ್ಕೆ ಉಭಯ ದೇಶಗಳು ಅಂಕಿತ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ...

Read moreDetails

6 ತಿಂಗಳಿಂದ ಸಂಬಳ ಕೊಡದ ರಾಜ್ಯ ಸರ್ಕಾರ | ಸಂಕಷ್ಟಕ್ಕೀಡಾದ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಎಂ.ಡಿ. ಅವರು ಕಳೆದ ಆರು ತಿಂಗಳಿಂದ ...

Read moreDetails

ಕರ್ನಾಟಕದ ಕೇಂದ್ರೀಯ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ : ಇಲ್ಲಿದೆ ಹೆಚ್ಚಿನ ವಿವರ

ಬೆಂಗಳೂರು: ಕರ್ನಾಟಕದ ಕಲಬುರಗಿಯಲ್ಲಿರುವ, ರಾಜ್ಯದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡಬೇಕು ಎಂದು ಬಯಸುವವರಿಗೆ ಸಿಹಿ ಸುದ್ದಿ ದೊರೆತಿದೆ. 2026-27ನೇ ಸಾಲಿನಲ್ಲಿ ವಿವಿಧ ಸ್ನಾತಕೋತ್ತರ ...

Read moreDetails

ಅನೈತಿಕ ಸಂಬಂಧಕ್ಕೆ ಬ್ರೇಕ್ ಹಾಕಿದ ಯುವಕನ ಮೇಲೆ ಡೆಡ್ಲಿ ಅಟ್ಯಾಕ್‌ : ಮಹಿಳೆ ಅರೆಸ್ಟ್

ಬೆಂಗಳೂರು ಗ್ರಾಮಾಂತರ: ಅನೈತಿಕ ಸಂಬಂಧ ಬೇಡ ಎಂದು ಬ್ರೇಕ್ ಹಾಕಿದಕ್ಕೆ ಮಹಿಳೆಯೊಬ್ಬಳು ಗ್ಯಾಂಗ್ ಕಟ್ಟಿಕೊಂಡು ಬಂದು ಯುವಕನ ಮೇಲೆ ಲಾಂಗು ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ...

Read moreDetails

ಮೈಸೂರಿನ ಮೈಲಾರಿ ಹೋಟೆಲ್​​ನಲ್ಲಿ ಭರ್ಜರಿಯಾಗಿ ಇಡ್ಲಿ, ದೋಸೆ ಸವಿದ ಸಿದ್ದರಾಮಯ್ಯ

ಮೈಸೂರು : ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೋಮವಾರ) ಬೆಳಗ್ಗೆ ಅಗ್ರಹಾರದಲ್ಲಿರುವ ಫೇಮಸ್‌ ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಬಿಸಿ ಬಿಸಿ ಉಪಹಾರ ಸೇವಿಸಿದ್ದಾರೆ. ಮೈಲಾರಿ ...

Read moreDetails

ಬೆಂಗಳೂರಿಗೆ ಬಂದಿಳಿದ ಮೊದಲ ಚಾಲಕರಹಿತ ಪಿಂಕ್ ಮೆಟ್ರೋ | ಸಂಚಾರ ಆರಂಭ ಯಾವಾಗ?

ಬೆಂಗಳೂರು : ಮೊದಲ ಪಿಂಕ್ ಮೆಟ್ರೋ ರೈಲು ಬೆಂಗಳೂರಿನ ಕೊತ್ತನೂರು ಡಿಪೋಗೆ ಬಂದಿಳಿದಿದೆ. ಇಂದು (ಡಿ.22) ಬೆಳಗ್ಗೆ ಚಾಲಕರಹಿತ ಪಿಂಕ್ ಮೆಟ್ರೋ ರೈಲು ಡಿಪೋಗೆ ತಲುಪಿದೆ. ಈ ರೈಲನ್ನು ...

Read moreDetails
Page 420 of 913 1 419 420 421 913
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist