ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಅಕ್ರಮ‌ ಸಂಬಂಧ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಯತ್ನ!

ದೇವನಹಳ್ಳಿ: ಅಕ್ರಮ‌ ಸಂಬಂಧ ಹಿನ್ನೆಲೆ‌ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್​​ (26) ಹಲ್ಲೆಗೊಳಗಾದ ಯುವಕ. ...

Read moreDetails

ಸಿಡ್ನಿಯ ಬೋಂಡಿ ಬೀಚ್​ನಲ್ಲಿ ದುಷ್ಕರ್ಮಿಗಳಿಂದ ಭೀಕರ ಗುಂಡಿನ ದಾಳಿ | 10 ಮಂದಿ ಸಾವು

ಆಸ್ಟ್ರೇಲಿಯಾ : ಸಿಡ್ನಿಯ ಬೋಂಡಿ ಬೀಚ್​ನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮಾರು ಎರಡು ಗಂಟೆಗಳ ...

Read moreDetails

ರಾಮನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ರಾಮನಗರ : ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ...

Read moreDetails

ಮಹಿಳೆಯೊಂದಿಗೆ ಕಾಮುಕನ ಅಸಭ್ಯ ವರ್ತನೆ | ನಡು ರಸ್ತೆಯಲ್ಲೇ ಕಂಬಕ್ಕೆ ಕಟ್ಟಿ ಸಾರ್ವಜನಿಕರ ಧರ್ಮದೇಟು!

ಹುಬ್ಬಳ್ಳಿ: ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರುತ್ತಿದ್ದ ಕಾಮುಕನಿಗೆ ನಡುರಸ್ತೆಯಲ್ಲೇ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ. ಈ ಕಾಮುಕ ಪ್ರತಿನಿತ್ಯ ಒಂದಲ್ಲ ಒಂದು ...

Read moreDetails

ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ |ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಮೃತ್ಯು!

ಕೇಪ್ ಟೌನ್ : ದಕ್ಷಿಣ ಆಫ್ರಿಕಾದ ಕ್ವಾಜುಲು-ನಟಾಲ್ ಪ್ರಾಂತ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಹಿಂದೂ ದೇವಾಲಯ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ನಾಲ್ವರಲ್ಲಿ 52 ವರ್ಷದ ಭಾರತೀಯ ...

Read moreDetails

ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ.. ಚಾ.ನಗರದಲ್ಲಿ ಮನಕಲಕುವ ಘಟನೆ!

ಚಾಮರಾಜನಗರ : ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತೀವ್ರ ಸ್ವರೂಪದ ಹೊಟ್ಟೆನೋವನ್ನು ತಾಳಲಾರದೆ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ...

Read moreDetails

ರಿಯಲ್ ಪೊಲೀಸ್ ಅಂತ ಬಿಲ್ಡಪ್.. ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ

ಬೆಂಗಳೂರು : ಪೊಲೀಸ್‌ ಯೂನಿಫಾರಂ ಹಾಕ್ಕೊಂಡು ರಿಯಲ್‌ ಪೊಲೀಸ್‌ ಅಂತ ಬಿಲ್ಡಪ್‌ ಕೊಟ್ಟು, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್‌ಐ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ...

Read moreDetails

ಕೃತಕ ಬುದ್ಧಿಮತ್ತೆಯ ಹಸಿವಿಗೆ ಕಂಪ್ಯೂಟರ್, ಸ್ಮಾರ್ಟ್‌ಫೋನ್ ಬೆಲೆ ಏರಿಕೆ ಫಿಕ್ಸ್!

ನವದೆಹಲಿ: ನೀವು ಹೊಸ ಲ್ಯಾಪ್‌ಟಾಪ್ ಅಥವಾ ಹೈ-ಎಂಡ್ ಸ್ಮಾರ್ಟ್‌ಫೋನ್ ಖರೀದಿಸುವ ಯೋಜನೆಯಲ್ಲಿದ್ದೀರಾ? ಹಾಗಿದ್ದರೆ ನಿಮ್ಮ ಜೇಬಿಗೆ ಕತ್ತರಿ ಬೀಳುವ ಸಮಯ ಹತ್ತಿರವಾಗಿದೆ. ವಿಶ್ವದಾದ್ಯಂತ ಕೃತಕ ಬುದ್ಧಿಮತ್ತೆ (AI) ...

Read moreDetails

ಹಾಸನ | ಕಾಫಿ ಬೆಳೆಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಳ್ಳತನ ಮಾಡಿದ್ದ 6 ಮಂದಿ ಅರೆಸ್ಟ್! 

ಹಾಸನ: ಕಾಫಿ ಬೆಳೆಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾಫಿ ಬೆಳೆ ಕಳವು ಮಾಡಿದ್ದ ಐವರು ಕಳ್ಳರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅರೇಹಳ್ಳಿ ...

Read moreDetails

ಪಾರ್ಶ್ವವಾಯು ಪೀಡಿತರಿಗೆ ಭಾರತದಲ್ಲೇ ಸಿಗಲಿದೆ ಮರುಜೀವ : ದೇಶೀಯ ‘ಸೂಪರ್‌ನೋವಾ’ ಸ್ಟೆಂಟ್ ಪ್ರಯೋಗ ಯಶಸ್ವಿ

ನವದೆಹಲಿ: ಭಾರತೀಯ ವೈದ್ಯಕೀಯ ಕ್ಷೇತ್ರವು ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮತ್ತು ಮಾರಣಾಂತಿಕ ಕಾಯಿಲೆಯಾಗಿ ಪರಿಣಮಿಸಿರುವ ಪಾರ್ಶ್ವವಾಯು (Stroke) ...

Read moreDetails
Page 429 of 890 1 428 429 430 890
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist