ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್: ಶತಕ ಸಿಡಿಸಿ ಇತಿಹಾಸ ಬರೆದ ನಾಯಕ ಇಶಾನ್ ಕಿಶನ್; ದಾಖಲೆಗಳ ಪಟ್ಟಿ ಇಲ್ಲಿದೆ

ಪುಣೆ: ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ಗುರುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ (ಎಸ್‌ಎಂಎಟಿ) 2025ರ ಫೈನಲ್ ಪಂದ್ಯದಲ್ಲಿ ಹರಿಯಾಣ ವಿರುದ್ಧ ಸ್ಪೋಟಕ ಶತಕ ...

Read moreDetails

ಧರ್ಮನಿಂದನೆ ಆರೋಪ : ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ ಜೀವಂತವಾಗಿ ಸುಟ್ಟ ಪಾಪಿಗಳು

ಢಾಕಾ: ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ರಾಜಕೀಯ ಅಶಾಂತಿಯ ಮಧ್ಯೆ ಧಾರ್ಮಿಕ ಹಿಂಸಾಚಾರವೂ ಉಲ್ಬಣಗೊಂಡಿದೆ. ಗುರುವಾರ ರಾತ್ರಿ, ಮೈಮೆನ್ಸಿಂಗ್ ಜಿಲ್ಲೆಯ ಭಾಲುಕ ಉಪಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಹಿಂದೂ ಯುವಕನೊಬ್ಬನನ್ನು ...

Read moreDetails

‘ಪ್ರಮೋಷನ್ ಪರೀಕ್ಷೆ ಕನ್ನಡದಲ್ಲೂ ನಡೆಸಿ’ | ಕರವೇ ಅಧ್ಯಕ್ಷ ನಾರಾಯಣ ಗೌಡ ಆಗ್ರಹ

ಬೆಂಗಳೂರು: ರೈಲ್ವೆ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ. ಎ.ನಾರಾಯಣ ಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಕರ್ನಾಟಕದಲ್ಲಿ ...

Read moreDetails

ಚಿಕ್ಕಬಳ್ಳಾಪುರ  | ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸಾವು

ಚಿಕ್ಕಬಳ್ಳಾಪುರ : ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ಪೋತೆನಹಳ್ಳಿ ಬಳಿ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಜಕ್ಕೇನೆಹಳ್ಳಿ ಮೂಲದ  ಅಶೋಕ್(25) ...

Read moreDetails

2026ರಲ್ಲಿ ನಿಸ್ಸಾನ್‌ನಿಂದ ಹೊಸ 7-ಸೀಟರ್ ‘ಗ್ರಾವೈಟ್’ ; ಭಾರತೀಯ ಮಾರುಕಟ್ಟೆಗೆ ಹೊಸ ಅಧ್ಯಾಯದ ಆರಂಭ

ಬೆಂಗಳೂರು: ನಿಸ್ಸಾನ್‌ ಇಂಡಿಯಾ 2026ರ ಆರಂಭದಲ್ಲಿ ಬಿಡುಗಡೆಗೊಳ್ಳಲಿರುವ ತನ್ನ ಹೊಸ 7-ಸೀಟರ್ ಬಿ-ಸೆಗ್ಮೆಂಟ್ ಎಂಪಿವಿಗೆ ‘ಗ್ರಾವೈಟ್’ ಎಂಬ ಹೆಸರು ನೀಡಿದೆ. ಈ ಹೊಸ ಮಾದರಿ ಕಂಪನಿಯ ಭಾರತದಲ್ಲಿನ ...

Read moreDetails

ಕುಟುಂಬ ಕಲಹದ ಹಿನ್ನೆಲೆ ದೆಹಲಿಯಲ್ಲಿ ಭೀಕರ ಹತ್ಯೆ : ವ್ಯಕ್ತಿಯ ದೇಹದಲ್ಲಿತ್ತು 69 ಗುಂಡುಗಳು!

ನವದೆಹಲಿ: ದೆಹಲಿಯ ದಕ್ಷಿಣ ಭಾಗದ ಆಯಾ ನಗರದ ಬಳಿ ನಡೆದ ಕುಟುಂಬ ಕಲಹವು 52 ವರ್ಷದ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಅಚ್ಚರಿಯೆಂದರೆ, ಹತ್ಯೆಗೀಡಾದ ವ್ಯಕ್ತಿಯನ್ನು ರತ್ನ ಲೋಹಿಯಾ ...

Read moreDetails

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 5 ಹುದ್ದೆಗಳ ನೇಮಕ : 90 ಸಾವಿರ ರೂ. ಸ್ಯಾಲರಿ

ಬೆಂಗಳೂರು: ಕರ್ನಾಟಕದ ಧಾರವಾಡದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 5 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ (NFSU Recruitment ...

Read moreDetails

ಬಾಂಗ್ಲಾದೇಶದಲ್ಲಿ ಅರಾಜಕತೆ : ಪತ್ರಿಕಾ ಕಚೇರಿಗಳಿಗೆ ಬೆಂಕಿ, 30 ಪತ್ರಕರ್ತರ ಸಾಹಸಮಯ ರಕ್ಷಣೆ

ಢಾಕಾ: ಬಾಂಗ್ಲಾದೇಶದ ಯುವ ನಾಯಕ ಶರೀಫ್ ಒಸ್ಮಾನ್ ಹಾದಿ ಅವರ ನಿಧನದ ನಂತರ ಇಡೀ ದೇಶ ಹಿಂಸಾಚಾರದ ಜ್ವಾಲೆಯಲ್ಲಿ ಬೇಯುತ್ತಿದೆ. ಪ್ರತಿಭಟನಾಕಾರರ ಆಕ್ರೋಶದ ಕಿಚ್ಚು ಈಗ ಮಾಧ್ಯಮಗಳತ್ತ ...

Read moreDetails

OTT ಗೆ ಲಗ್ಗೆ ಇಟ್ಟ ‘ಕೋಣ’ ಸಿನಿಮಾ!

ಬಿಗ್​​ಬಾಸ್ ಮೂಲಕ ಖ್ಯಾತಿ ಪಡೆದ ನಟಿ ತನಿಷಾ ಕುಪ್ಪಂಡ ನಾಯಕಿಯಾಗಿ ಹಾಗೂ ನಿರ್ಮಾಪಕಿಯೂ ಆಗಿರುವ 'ಕೋಣ' ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗಿ ಯಶಸ್ಸು ಕಂಡಿತ್ತು.‘ಕೋಣ’ ಸಿನಿಮಾನಲ್ಲಿ ...

Read moreDetails

ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ : ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಕಾರು ಅಪಘಾತವಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ದಾರುಣ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ...

Read moreDetails
Page 441 of 925 1 440 441 442 925
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist