ಬೆಳಗಾವಿ | ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ದುರ್ಮರಣ!
ಬೆಳಗಾವಿ : ಕಬ್ಬು ಕಟಾವು ವೇಳೆ ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಬಾರವ್ವ ಕೋಬಡಿ(60), ಲಕ್ಷ್ಮೀಬಾಯಿ ರುದ್ರಗೌಡರ್(65) ಮೃತರು. ...
Read moreDetails





















