ಮಂಗಳೂರು | ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್ಬುಕ್ನಲ್ಲಿ ಪೋಸ್ಟ್.. ಇಬ್ಬರ ಬಂಧನ!
ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ವಿಡಿಯೋ ಪೋಸ್ಟ್ ಮಾಡಿದ್ದ ಇಬ್ಬರು ಪುಂಡರನ್ನು ಮಂಗಳೂರು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ...
Read moreDetails





















