ವಿವಾದಗಳ ನಡುವೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕನಾಗಿ ಜೋ ರೂಟ್ ಕಂಬ್ಯಾಕ್!
ಬೆಂಗಳೂರು : ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ನಾಟಕೀಯ ಬೆಳವಣಿಗೆಗಳು ಕ್ರೀಡಾಭಿಮಾನಿಗಳನ್ನು ಅಚ್ಚರಿಗೀಡುಮಾಡಿವೆ. ಇಂಗ್ಲೆಂಡ್ ತಂಡದ ನಾಯಕತ್ವವನ್ನು ಮತ್ತೆಂದೂ ವಹಿಸಿಕೊಳ್ಳುವುದಿಲ್ಲ ಎಂದು ಭಾವಿಸಿದ್ದ ...
Read moreDetails





















