ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾದ ಪರಿಣಾಮ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದ್ದು, ಚಾಲಕನ ...
Read moreDetailsಉಡುಪಿ : ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾದ ಪರಿಣಾಮ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದ್ದು, ಚಾಲಕನ ...
Read moreDetailsನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆಯ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ವೈದ್ಯಕೀಯ ಆಕಾಂಕ್ಷಿಗಳಿಗೆ ಈಗ ಮತ್ತೊಂದು ತಲೆನೋವು ಶುರುವಾಗಿದೆ. ಜೂನ್ 21 ರಂದು ನಡೆಯಲಿರುವ ನೀಟ್ ಯುಜಿ (NEET UG) ...
Read moreDetailsರಾಜಗಢ (ಮಧ್ಯಪ್ರದೇಶ) : ಪತಿಯೊಬ್ಬ ತನ್ನ ಪತ್ನಿಯನ್ನು ಮನೆಯ ಕಂಬಕ್ಕೆ ಸರಪಳಿಯಿಂದ ಕಟ್ಟಿಹಾಕಿ, ಕಾದ ಕಬ್ಬಿಣದ ರಾಡಿನಿಂದ ಚರ್ಮಕ್ಕೆ ಬರೆ ಎಳೆದು ಚಿತ್ರಹಿಂಸೆ ನೀಡಿದ ಭೀಕರ ಘಟನೆ ...
Read moreDetailsನವದೆಹಲಿ : ಭಾರತದ ಆರ್ಥಿಕತೆಯ ಬೆನ್ನೆಲುಬಾಗಿರುವ ನೈಋತ್ಯ ಮುಂಗಾರು ಮಾರುತಗಳು ಆರಂಭದಲ್ಲೇ ಭಾರಿ ಹಿನ್ನಡೆ ಅನುಭವಿಸಿದ್ದು, ದೇಶದಾದ್ಯಂತ ಮಳೆ ಪ್ರಕ್ರಿಯೆ ಸಂಪೂರ್ಣ ಕುಸಿದುಹೋಗಿದೆ. ಭಾರತೀಯ ಹವಾಮಾನ ಇಲಾಖೆ ...
Read moreDetailsಬೆಂಗಳೂರು : ಇರಾನ್-ಅಮೆರಿಕ ನಡುವೆ ಸಂಘರ್ಷ ಮುಂದುವರಿದಿರುವ ಕಾರಣ ಹರ್ಮುಜ್ ಜಲಸಂಧಿಯು ಸ್ಥಗಿತಗೊಂಡಿದೆ. ಇದರಿಂದಾಗಿ ಭಾರತಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಜನರಿಗೆ ಎಲ್‌ಪಿಜಿ ಸಿಲಿಂಡರ್ ...
Read moreDetailsನವದೆಹಲಿ : ಇರಾನ್ ಮತ್ತು ಅಮೆರಿಕ- ಇಸ್ರೇಲ್ ಯುದ್ಧದಿಂದಾಗಿ ಕಳೆದ ಕೆಲವು ತಿಂಗಳಿಂದ ಮುಚ್ಚಲ್ಪಟ್ಟಿರುವ ವಿಶ್ವದ ಅತ್ಯಂತ ಪ್ರಮುಖ ಸಮುದ್ರ ಮಾರ್ಗ ‘ಹೊರ್ಮುಜ್ ಜಲಸಂಧಿ’ (Strait of ...
Read moreDetailsಕ್ಯಾಲಿಫೋರ್ನಿಯಾ : ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ 2026ರ ಸಾಲಿನ ಘಟಿಕೋತ್ಸವ ಸಮಾರಂಭದಲ್ಲಿ ಹಳೆಯ ವಿದ್ಯಾರ್ಥಿಯೂ ಆಗಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಭಾರೀ ಮುಖಭಂಗವಾಗಿದೆ. ...
Read moreDetailsನವದೆಹಲಿ/ಜೈಪುರ : ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ...
Read moreDetailsಬೆಂಗಳೂರು : ಕನ್ನಡ ಸಾರಸ್ವತ ಲೋಕದ ಧ್ರುವತಾರೆ, ಹಿರಿಯ ಪತ್ರಕರ್ತ ಹಾಗೂ ಖ್ಯಾತ ಬರಹಗಾರ ಪಿ.ಲಂಕೇಶ್ ಅವರ ಧರ್ಮಪತ್ನಿ, ಲೇಖಕಿ ಶ್ರೀಮತಿ ಇಂದಿರಾ ಲಂಕೇಶ್ (84) ಅವರು ...
Read moreDetailsಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಸದಸ್ಯರಿಗೆ ಪಿಎಫ್, ಪಿಂಚಣಿ ಮಾತ್ರವಲ್ಲ, ವಿಮಾ ಸೌಲಭ್ಯವೂ ಇದೆ ಎಂಬುದು ಹೆಚ್ಚಿನವರಿಗೆ ಗೊತ್ತಿರುವುದಿಲ್ಲ. ಹಾಗಾಗಿ, ಇಪಿಎಫ್ಒ ಈಗ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.