IPL ಮಹಾ ವಿಸ್ತರಣೆಗೆ ಸಿದ್ಧತೆ : 2028ರಿಂದ 94 ಪಂದ್ಯಗಳ ಆಯೋಜನೆ.. ದ್ವಿಪಕ್ಷೀಯ ಸರಣಿಗಳಿಗೆ ಕತ್ತರಿ ಬೀಳುವ ಸಾಧ್ಯತೆ!
ಬೆಂಗಳೂರು : ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಜನಪ್ರಿಯ ಫ್ರಾಂಚೈಸಿ ಕ್ರಿಕೆಟ್ ಲೀಗ್ ಎನಿಸಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ವರೂಪದಲ್ಲಿ ಮುಂಬರುವ ದಿನಗಳಲ್ಲಿ ಭಾರಿ ಬದಲಾವಣೆಯಾಗುವ ...
Read moreDetails





















