ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಸಂಜನಾ ಹಳೇ ವಿಷಯ ಕೆದಕಿದ ತೆಲುಗು ಬಿಗ್​​ಬಾಸ್ ; ಹೊರಗೆ ಹೋಗುವೆ ಎಂದ ನಟಿ

ತೆಲುಗು ಬಿಗ್‌ಬಾಸ್‌ ಮನೆಯಲ್ಲಿ ವಾರವೆಲ್ಲ ಸಂಜನಾ ಗಲ್ರಾನಿಯದ್ದೇ ಚರ್ಚೆ. ಸಂಜನಾ ಗಲ್ರಾನಿ ತೆಲುಗು ಬಿಗ್​​ ಬಾಸ್ ಸ್ಪರ್ಧಿಯಾಗಿ ಈ ವರೆಗೆ ಚೆನ್ನಾಗಿಯೇ ಆಡಿಕೊಂಡು ಬಂದಿದ್ದಾರೆ. ಹಲವರೊಟ್ಟಿಗೆ ಜಗಳ ಮಾಡಿದ್ದಾರೆ. ...

Read moreDetails

ಉಡುಪಿ | ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರು ದುರ್ಮರಣ

ಉಡುಪಿ : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ...

Read moreDetails

544 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನೇಮಕ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಬೆಂಗಳೂರು: ನೀವು ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದು, ಶಿವಮೊಗ್ಗ ಜಿಲ್ಲೆಯವರಾ? ಹಾವೇರಿಯಲ್ಲಿ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ...

Read moreDetails

ಹುಣಸೂರು | ನಾಲ್ಕು ಹುಲಿ ಮರಿಗಳನ್ನು ಸೆರೆ ಹಿಡಿದ ಅರಣ್ಯಾ ಇಲಾಖೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಮೂರು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಅದರ ನಾಲ್ಕು ಮರಿಗಳನ್ನು ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಇಂದು ...

Read moreDetails

ಕಾನೂನು ವಿಶ್ವವಿದ್ಯಾಲಯದಲ್ಲಿ 21 ಸಹಾಯಕ ಪ್ರಾಧ್ಯಾಪಕರ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ (NLSIU Faculty Positions Recruitment 2025) ಅಧಿಸೂಚನೆ ...

Read moreDetails

ಮರ್ಸಿಡಿಸ್, ಬಿಎಂಡಬ್ಲ್ಯು ಫೀಚರ್ಸ್ ಈಗ ಮಾರುತಿ, ಟಾಟಾದಲ್ಲೂ ಲಭ್ಯ ; ಕೈಗೆಟುಕುವ ದರದಲ್ಲೇ ‘ಲಕ್ಷುರಿ’ ಅನುಭವ!

ನವದೆಹಲಿ: ಒಂದಾನೊಂದು ಕಾಲದಲ್ಲಿ ಕಾರು ಕೊಳ್ಳುವುದೇ ದೊಡ್ಡ ಕನಸಾಗಿತ್ತು. ಇನ್ನು ಐಷಾರಾಮಿ ಕಾರುಗಳ ಫೀಚರ್‌ಗಳು ಜನಸಾಮಾನ್ಯರಿಗೆ ಎಟುಕದ ನಕ್ಷತ್ರದಂತಿದ್ದವು. ಆದರೆ, ತಂತ್ರಜ್ಞಾನದ ವೇಗ ಮತ್ತು ಮಾರುಕಟ್ಟೆಯ ಪೈಪೋಟಿ ...

Read moreDetails

ಬ್ಯಾಂಕ್ ಆಫ್ ಬರೋಡಾದಲ್ಲಿ 82 ಮ್ಯಾನೇಜರ್ ಹುದ್ದೆಗಳ ನೇಮಕ : ಡಿಗ್ರಿ ಪಾಸಾಗಿದ್ದರೆ ಸಾಕು

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ (BOB Recruitment 2025) ಖಾಲಿ ಇರುವ 82 ...

Read moreDetails

ಪ್ರಾಣವನ್ನೇ ಪಣಕ್ಕಿಟ್ಟು ಕಾರು ಚಾಲಕನನ್ನು ರಕ್ಷಿಸಿದ ವ್ಯಕ್ತಿ.. ವಿಡಿಯೋ ವೈರಲ್‌

ಲಖನೌ : ನೀರಿನಲ್ಲಿ ಮುಳುಗುತ್ತಿದ್ದ ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನಡೆದಿದೆ. ಎಸ್‌ಯುವಿ ಕಾರು ಚಾಲನೆ ಮಾಡುತ್ತಿದ್ದ ...

Read moreDetails

ಅಫ್ರಿದಿ ರೆಕಾರ್ಡ್ ಉಡೀಸ್ : ರಾಂಚಿಯಲ್ಲಿ ಸಿಕ್ಸರ್‌ಗಳ ಸುನಾಮಿ ಎಬ್ಬಿಸಿ ಹೊಸ ಇತಿಹಾಸ ಬರೆದ ಹಿಟ್‌ಮ್ಯಾನ್!

ರಾಂಚಿ: ವಿಶ್ವ ಕ್ರಿಕೆಟ್‌ನಲ್ಲಿ 'ಹಿಟ್‌ಮ್ಯಾನ್' ಎಂದೇ ಖ್ಯಾತರಾಗಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸಿಕ್ಸರ್‌ಗಳ ಮೂಲಕವೇ ಅಭಿಮಾನಿಗಳನ್ನು ರಂಜಿಸುವ ರೋಹಿತ್, ...

Read moreDetails

‘ಭಗವದ್ಗೀತೆ ಅಭಿಯಾನ’ ಕಾರ್ಯಕ್ರಮ ದೇಶಕ್ಕೆ ಅಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಅವಶ್ಯಕವಿದೆ | ಹೆಚ್‌ಡಿಕೆ

ಶಿವಮೊಗ್ಗ: ಸಮಾಜದಲ್ಲಿ ಎಲ್ಲೆಡೆ ಅರಾಜಕತೆ, ಹಿಂಸೆ ತಾಂಡವವಾಡುತ್ತಿದೆ. ʼಭಗವದ್ಗೀತೆ ಅಭಿಯಾನʼದಂತಹ ಕಾರ್ಯಕ್ರಮ ದೇಶಕ್ಕೆ ಅಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಇಂದು ಅವಶ್ಯಕವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ...

Read moreDetails
Page 707 of 1102 1 706 707 708 1,102
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist