ಭಾರತದಲ್ಲಿ ಇದ್ದಕ್ಕಿದ್ದಂತೆ ಗೂಗಲ್ ಮೀಟ್ ಡೌನ್ | ಬಳಕೆದಾರರ ಪರದಾಟ
ನವದೆಹಲಿ : ಗೂಗಲ್‌ನ ವಿಡಿಯೋ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಗೂಗಲ್ ಮೀಟ್ ಭಾರತದಲ್ಲಿ ಕಳೆದ ಕೆಲವು ಗಂಟೆಗಳಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ವೆಬ್‌ಸೈಟ್ ಮೂಲಕ ಮೀಟ್‌ನಲ್ಲಿ ಭಾಗಿಯಾಗಲು ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದಾರೆ. ...
Read moreDetails





















