ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಲಾರಿ ಸಮೇತ ಚಾಲಕ ಜಲಸಮಾಧಿ?
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿ ಸಮೇತ ಕೆರೆಗೆ ಉರುಳಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಿದರಗುಪ್ಪೆ ಎಂಬಲ್ಲಿ ನಡೆದಿದೆ. ನಸುಕಿನ ಜಾವ ಲಾರಿ ...
Read moreDetailsಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿ ಸಮೇತ ಕೆರೆಗೆ ಉರುಳಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಿದರಗುಪ್ಪೆ ಎಂಬಲ್ಲಿ ನಡೆದಿದೆ. ನಸುಕಿನ ಜಾವ ಲಾರಿ ...
Read moreDetailsಬೆಂಗಳೂರು: ಮುತ್ತೂಟ್ ಫೈನಾನ್ಸ್ ಸೇರಿ ಹಲವು ಸಂಸ್ಥೆಗಳನ್ನು ಹೊಂದಿರುವ ಮುತ್ತೂಟ್ ಗ್ರೂಪ್ ನಿಂದ 2025ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಘೋಷಣೆ ಮಾಡಲಾಗಿದೆ. ಮುತ್ತೂಟ್ ಎಂ ಜಾರ್ಜ್ ಫೌಂಡೇಷನ್ ವತಿಯಿಂದ ...
Read moreDetailsಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ (IND vs SA 2nd Test) ಭಾರತ ತಂಡದ ಬ್ಯಾಟಿಂಗ್ ಕುಸಿತಕ್ಕೆ ಕಾರಣರಾದ ರಿಷಭ್ ಪಂತ್ (Rishabh ...
Read moreDetailsಬೆಂಗಳೂರು: ದೇಶದ ಖಾಸಗಿ ಕಂಪನಿಗಳ ಕೋಟ್ಯಂತರ ಉದ್ಯೋಗಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ಹೌದು, ಪಿಎಫ್ ಕನಿಷ್ಠ ಸಂಬಳದ ಮಿತಿಯನ್ನು ಕೇಂದ್ರ ಸರ್ಕಾರವು 15 ಸಾವಿರ ರೂಪಾಯಿಯಿಂದ ...
Read moreDetailsಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಬಹುನಿರೀಕ್ಷಿತ ಏಕದಿನ ಸರಣಿಗೆ ಟೀಮ್ ಇಂಡಿಯಾದ ಹಿರಿಯ ಆಟಗಾರ ರೋಹಿತ್ ಶರ್ಮಾ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕ್ರಿಕೆಟ್ ...
Read moreDetailsಬೆಂಗಳೂರು: ಕೌಟುಂಬಿಕ ಕಲಹ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಜಿಬಿಎ ಮಾರ್ಷಲ್ ಪತ್ನಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದಿದೆ. ಬೆಳಗಾವಿಯ ಗೋಕಾಕ್ ಮೂಲದ ರೇಖಾ ನೇಣಿಗೆ ...
Read moreDetailsಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಏಕದಿನ ಸರಣಿಗೆ (IND vs SA ODI Series) ಪ್ರಕಟಿಸಲಾದ ಭಾರತ ತಂಡದಲ್ಲಿ ಮೂವರು ವಿಕೆಟ್ ಕೀಪರ್‌ಗಳಿದ್ದರೂ, ಕೇರಳದ ಸ್ಟಾರ್ ...
Read moreDetailsಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಟೀಮ್ ಇಂಡಿಯಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರು ಭಾನುವಾರ ಪಲಾಶ್ ಮುಚ್ಚಲ್ ಅವರೊಂದಿಗೆ ವಿವಾಹವಾಗಬೇಕಿತ್ತು. ಆದರೆ ವಿವಾಹ ಮುಹೂರ್ತಕ್ಕೆ ...
Read moreDetails‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಡಿಸೆಂಬರ್ 11ರಂದು ಈ ಸಿನಿಮಾ ತೆರೆ ಕಾಣಲಿದೆ. ಸದ್ಯಕ್ಕೆ ದರ್ಶನ್ ಅವರು ಕೊಲೆ ಆರೋಪಿಯಾಗಿ ...
Read moreDetailsಮಂಗಳೂರು : ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ. ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.