ಭಾರತದ 53ನೇ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ : ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಅವರು ಸೋಮವಾರ ಪದಗ್ರಹಣ ಮಾಡಿದ್ದಾರೆ. ನವೆಂಬರ್ 23 ರಂದು ನಿವೃತ್ತರಾದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಉತ್ತರಾಧಿಕಾರಿಯಾಗಿ ಸುಪ್ರೀಂ ...
Read moreDetailsನವದೆಹಲಿ : ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಅವರು ಸೋಮವಾರ ಪದಗ್ರಹಣ ಮಾಡಿದ್ದಾರೆ. ನವೆಂಬರ್ 23 ರಂದು ನಿವೃತ್ತರಾದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಉತ್ತರಾಧಿಕಾರಿಯಾಗಿ ಸುಪ್ರೀಂ ...
Read moreDetailsನವದೆಹಲಿ/ದುಬೈ: ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ನಮಾನ್ಶ್ ಸ್ಯಾಲ್ ಅವರು 'ತೇಜಸ್' ಯುದ್ಧ ವಿಮಾನ ಅಪಘಾತದಲ್ಲಿ ಹುತಾತ್ಮರಾದ ನಂತರವೂ ಕಾರ್ಯಕ್ರಮವನ್ನು ಮುಂದುವರಿಸಿದ ಆಯೋಜಕರ ...
Read moreDetailsಮುಂಬೈ | ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್ ...
Read moreDetailsಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಏಕದಿನ ಸರಣಿಗೆ (IND vs SA ODI Series) ಟೀಮ್ ಇಂಡಿಯಾದ ನಾಯಕತ್ವವನ್ನು ಕನ್ನಡಿಗ ಕೆ.ಎಲ್.ರಾಹುಲ್ (KL Rahul) ಅವರಿಗೆ ...
Read moreDetailsಮುಂಬೈ: ಸುಮಾರು ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಪ್ರೀತಿಯಲ್ಲಿದ್ದ ಕಿರುತೆರೆಯ ಜನಪ್ರಿಯ ಜೋಡಿ, ಸಂದೀಪ್ ಬಸ್ವಾನಾ ಮತ್ತು ಅಶ್ಲೇಷಾ ಸಾವಂತ್ ಅವರು ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ...
Read moreDetailsಲಕ್ನೋ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ...
Read moreDetailsನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಭಾನುವಾರ ಸಂಜೆ ವಾಯುಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯು ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಹಿಂಸಾಚಾರದ ಸ್ವರೂಪ ಪಡೆದಿದೆ. ಶಾಂತಿಯುತವಾಗಿ ಆರಂಭವಾದ ...
Read moreDetailsನೆಲಮಂಗಲ: ಯುವತಿಯನ್ನು ಸ್ನೇಹಿತೆಯ ರೂಂಗೆ ಕರೆದೊಯ್ದು ಯುವಕ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ದೇವಿಶ್ರೀ (21) ಕೊಲೆಯಾದ ಯುವತಿ. ಮೂಲತಃ ಆಂಧ್ರದ ಅನ್ನಮಯ್ಯ ...
Read moreDetailsಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ʼಮುಖ್ಯಮಂತ್ರಿʼ ಹುದ್ದೆಯ ಶೀತಲ ಸಮರ ತೀವ್ರಗೊಂಡಿದೆ. ಈ ʻಪವರ್ ಫೈಟ್ʼ ನಡುವೆ ಇದೀಗ ...
Read moreDetailsಕಾರವಾರ: ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಹಣ ಗಳಿಸಬಹುದು ಎಂದು ನಂಬಿಸಿ, ಫಾರೆಕ್ಸ್ ಟ್ರೇಡಿಂಗ್ ಆ್ಯಪ್ ಮೂಲಕ ಹೊನ್ನಾವರದ ಉದ್ಯಮಿಯೊಬ್ಬರಿಗೆ ಬರೋಬ್ಬರಿ 46.50 ಲಕ್ಷ ರೂ. ವಂಚಿಸಿದ್ದಾರೆ. ಎಂ.ಡಿ ಆಲಮ್ ಶಮೀಮ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.