ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.23, 24ರಂದು ವಿದ್ಯುತ್ ವ್ಯತ್ಯಯ!
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ನ.23, 24ರಂದು ಬೆಳಗ್ಗೆ 9 ಗಂಟೆಯಿಂದ ...
Read moreDetailsಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ನ.23, 24ರಂದು ಬೆಳಗ್ಗೆ 9 ಗಂಟೆಯಿಂದ ...
Read moreDetailsನವದೆಹಲಿ : ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಅಂತಾರಾಷ್ಟ್ರೀಯ ಬೃಹತ್ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ದೆಹಲಿ ಅಪರಾಧ ವಿಭಾಗವು ಭೇದಿಸಿದ್ದು, ಈ ಗ್ಯಾಂಗ್‌ನ ನಾಲ್ವರನ್ನು ಬಂಧಿಸಲಾಗಿದೆ. ಮಾಹಿತಿಗಳ ...
Read moreDetailsಬೆಂಗಳೂರು : ಜನ ಈ ಸರ್ಕಾರವನ್ನ ಕಿತ್ತೊಗೆಯಬೇಕು ಅಂತ ಕಾಯ್ತಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿ ಬೆಳವಣಿಗೆಗಳು ರಾಜ್ಯದಲ್ಲಿ ಆಗುವ ಸಾಧ್ಯತೆಯಿದೆ ಎಂದು ಕೇಂದ್ರ ...
Read moreDetailsನೈಜೀರಿಯಾ : ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳುಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ. ಅಗ್ವಾರಾ ಸ್ಥಳೀಯ ಸರ್ಕಾರಿ ...
Read moreDetailsಬೆಂಗಳೂರು: ಭಾರತೀಯ ಅಂಚೆಯು ದೇಶದ ವಿಶ್ವಾಸಾರ್ಹ ಸಂಸ್ಥೆಯಾಗಿದೆ. ಈಗ ಕೇವಲ ಅಂಚೆ ಕಚೇರಿಯಾಗಿ ಉಳಿಯದೆ ಬ್ಯಾಂಕಿಂಗ್ ಸೇವೆಗಳನ್ನೂ ನೀಡಲಾಗುತ್ತಿದೆ. ಈಗ ಭಾರತೀಯ ಅಂಚೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ...
Read moreDetailsಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI Recruitment 2025) ಖಾಲಿ ಇರುವ 02 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ...
Read moreDetailsಬೆಂಗಳೂರು: ನಮ್ಮ ಮೆಟ್ರೋದಲ್ಲಿ (ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ- BMRCL) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ...
Read moreDetailsಬೆಂಗಳೂರು : ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶ ಹಿನ್ನೆಲೆ ಪ್ರಧಾನಿ ಮೋದಿಗೆ ಸಿಎಂ ...
Read moreDetailsಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆ ಟಾಟಾ ಮೋಟರ್ಸ್, ತನ್ನ ಮುಂಬರುವ ಬಹುನಿರೀಕ್ಷಿತ 'ಸಿಯೆರಾ' (Sierra) ಎಸ್‌ಯುವಿಯ ಹೊಸ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ...
Read moreDetailsಬೆಂಗಳೂರು: ಇದು ಎಲ್ಲವೂ ಆನ್ ಲೈನ್ ನಲ್ಲಿಯೇ ದೊರೆಯುವ ಕಾಲ. ಮನೆಗೆ ಬೇಕಾಗುವ ಒಂದು ಸಣ್ಣ ಹಾಲಿನ ಪ್ಯಾಕೇಟ್ ನಿಂದ ಹಿಡಿದು ದೊಡ್ಡ ಫ್ರಿಡ್ಜ್ ವರೆಗೆ ಎಲ್ಲವನ್ನೂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.