15 ವರ್ಷದ ಮಗ ಐಸಿಸ್‌ಗೆ ಸೇರುವಂತೆ ಪ್ರಚೋದನೆ ನೀಡಿದ ತಾಯಿ : ಕೇರಳದಲ್ಲೊಂದು ಆಘಾತಕಾರಿ ಘಟನೆ!
ತಿರುವನಂತಪುರ: 15 ವರ್ಷದ ಬಾಲಕನನ್ನು ಐಸಿಸ್ (ISIS) ಭಯೋತ್ಪಾದಕ ಸಂಘಟನೆಗೆ ಸೇರಿಸಲು ಸ್ವತಃ ಆತನ ತಾಯಿಯೇ ಬ್ರೈನ್ ವಾಶ್ ಮಾಡಿರುವ ಆಘಾತಕಾರಿ ಘಟನೆ ಕೇರಳದಲ್ಲಿ ಬೆಳಕಿಗೆ ಬಂದಿದೆ. ...
Read moreDetailsತಿರುವನಂತಪುರ: 15 ವರ್ಷದ ಬಾಲಕನನ್ನು ಐಸಿಸ್ (ISIS) ಭಯೋತ್ಪಾದಕ ಸಂಘಟನೆಗೆ ಸೇರಿಸಲು ಸ್ವತಃ ಆತನ ತಾಯಿಯೇ ಬ್ರೈನ್ ವಾಶ್ ಮಾಡಿರುವ ಆಘಾತಕಾರಿ ಘಟನೆ ಕೇರಳದಲ್ಲಿ ಬೆಳಕಿಗೆ ಬಂದಿದೆ. ...
Read moreDetailsಇಂಫಾಲ್: ಗಲಭೆಪೀಡಿತ ಮಣಿಪುರಕ್ಕೆ 3 ದಿನಗಳ ಪ್ರವಾಸ ಕೈಗೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ಸಮಾಜದ ...
Read moreDetailsಪುಣೆ : ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಈ ಘಟನೆ ಎಲ್ಲಾ ಪೋಷಕರಿಗೂ ಆತಂಕವನ್ನುಂಟು ಮಾಡಿದೆ. ...
Read moreDetailsಪರ್ತ್: ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳಾದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ 2025-26ನೇ ಸಾಲಿನ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯವು ಆರಂಭಿಕ ದಿನವೇ ವಿವಾದದ ಕಿಡಿ ...
Read moreDetailsನವದೆಹಲಿ: ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ಹಿಂದಿನ ಸಂಚು ಕೇವಲ ಆಕಸ್ಮಿಕವಲ್ಲ, ಅದು ಎರಡು ವರ್ಷಗಳ ಸುದೀರ್ಘ ತಯಾರಿ ಎಂದು ಬಂಧಿತ ಆರೋಪಿ ಡಾ. ಮುಜಮ್ಮಿಲ್ ಶಕೀಲ್ ...
Read moreDetailsಕಾರವಾರ: ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ 5 ವರ್ಷದ ಬಾಲಕನೊಬ್ಬ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ. ಭಟ್ಕಳದ ಮೌಲವಿ ...
Read moreDetailsಬಿಗ್‌ಬಾಸ್ ಮನೆಯಲ್ಲಿ ನನಗೆ ಮರ್ಯಾದೆ ಸಿಕ್ತಿಲ್ಲ ಅಂತ ಆರೋಪ ಮಾಡಿ ರಾದ್ಧಾಂತ ಸೃಷ್ಟಿಸಿದ್ದ ಅಶ್ವಿನಿ ಗೌಡ ಅವರಿಗೆ ಕಿಚ್ಚ ಸುದೀಪ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಶ್ವಿನಿ ಗೌಡ ...
Read moreDetailsನವದೆಹಲಿ: ದುಬೈ ಏರ್‌ಶೋನಲ್ಲಿ ಭಾರತದ ಹೆಮ್ಮೆಯ 'ತೇಜಸ್' ಯುದ್ಧ ವಿಮಾನ ಆಗಸದಲ್ಲಿ ಚಿತ್ತಾರ ಮೂಡಿಸುತ್ತಿತ್ತು. ಇತ್ತ ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿರುವ ನಿವೃತ್ತ ಶಾಲಾ ಪ್ರಾಂಶುಪಾಲ ಜಗನ್ ನಾಥ್ ...
Read moreDetailsಕಲಬುರ್ಗಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಗೆ ಹೆಂಡತಿಯ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, 7 ವರ್ಷದ ಬಳಿಕ ಬೆಳಕಿಗೆ ಬಂದಿದೆ. ಕಲಬುರಗಿ ತಾಲ್ಲೂಕಿನ ...
Read moreDetailsಹೊಸದಿಲ್ಲಿ: ಟೀಂ ಇಂಡಿಯಾದ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ ಅವರು ಮುಂಬರುವ 2025-26ನೇ ಸಾಲಿನ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನವೆಂಬರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.