ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಬೆಂಗಳೂರು ದರೋಡೆ ಪ್ರಕರಣ | ಸಿಎಂಎಸ್‌ ಕಂಪನಿಗೆ ಸೇರಿದ ಖಾಲಿ ಬಾಕ್ಸ್‌ಗಳು ಪತ್ತೆ ; ಆಂದ್ರ ಪೊಲೀಸರಿಂದ ಪರಿಶೀಲನೆ

ಬೆಂಗಳೂರು: ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತೂರು ಬಳಿಯ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಹಣ ತುಂಬುವ ಸಿಎಂಎಸ್‌ ಕಂಪನಿಗೆ ಸೇರಿದ ಖಾಲಿ ...

Read moreDetails

ಟಿ20 ವಿಶ್ವಕಪ್‌ಗೆ ‘ಒಂದೇ ತಂಡ, ಒಂದೇ ಗುರಿ’: ಕಿವೀಸ್ ಸರಣಿಗೆ ಆಯ್ಕೆಯಾದವರೇ ವಿಶ್ವಕಪ್‌ಗೂ ಫೈನಲ್!

ಹೊಸದಿಲ್ಲಿ: 2026ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಸಿದ್ಧತೆ ಅಂತಿಮ ಹಂತ ತಲುಪಿದೆ. ಅಜಿತ್ ಅಗರ್ಕರ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಮುಂಬರುವ ...

Read moreDetails

ಪಾಪಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು | ಪೋಕ್ಸೋ  ಪ್ರಕರಣ ದಾಖಲು

ಕೊಪ್ಪಳ: ಪಾಪಿ ತಂದೆಯೊಬ್ಬ ತನ್ನ ಸ್ನೇಹಿತನ ಮನೆಗೆ ಅಪ್ರಾಪ್ತ ಮಗಳನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರಕ್ಕೆ ಪರೋಕ್ಷವಾಗಿ ಕುಮ್ಮಕ್ಕು ನೀಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಈ ಸಂಬಂಧ ...

Read moreDetails

ಗುವಾಹಟಿ ಟೆಸ್ಟ್‌ಗೆ ಅಶ್ವಿನ್ ‘ಮಾಸ್ಟರ್ ಪ್ಲಾನ್’ ; ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಸೂಚಿಸಿದ ಸ್ಪಿನ್ ಮಾಂತ್ರಿಕ

ನವದೆಹಲಿ: ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಲಿನ ಕಹಿ ಅನುಭವಿಸಿರುವ ಟೀಮ್ ಇಂಡಿಯಾ, ಇದೀಗ ಗುವಾಹಟಿಯಲ್ಲಿ ನಡೆಯಲಿರುವ ನಿರ್ಣಾಯಕ ಎರಡನೇ ಟೆಸ್ಟ್‌ಗೆ ಸಜ್ಜಾಗುತ್ತಿದೆ. ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಳ್ಳಲೇಬೇಕಾದ ...

Read moreDetails

ಶಿವಮೊಗ್ಗ | ತುಂಗಾ ತೀರದಲ್ಲಿ ಟ್ರಯಲ್‌ ಬಾಂಬ್‌ ಸ್ಫೋಟ ಕೇಸ್‌ ; ಇಬ್ಬರು ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಿಸಿದಂತೆ ಐಸಿಸ್‌ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್‌ ...

Read moreDetails

ಒಡಿಐ, ಟಿ20 ಸರಣಿಗೆ ಹರಿಣಗಳ ತಂಡದ ಪ್ರಕಟ ; ಮಾರ್ಕ್ರಮ್ ಹೆಗಲಿಗೆ ಟಿ20 ಸಾರಥ್ಯ

ನವದೆಹಲಿ: ಟೀಮ್ ಇಂಡಿಯಾ ವಿರುದ್ಧದ ಹೈ-ವೋಲ್ಟೇಜ್ ಸೀಮಿತ ಓವರ್‌ಗಳ ಸರಣಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ (CSA) ತನ್ನ ಬತ್ತಳಿಕೆಯನ್ನು ಸಜ್ಜುಗೊಳಿಸಿದೆ. ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಯಲಿರುವ ...

Read moreDetails

ತೇಜಸ್ ಯುದ್ಧ ವಿಮಾನ ಪತನ | ಪೈಲಟ್ ನಿಧನಕ್ಕೆ ಭಾರತೀಯ ವಾಯುಪಡೆ ಸಂತಾಪ.. ತನಿಖೆಗೆ ಆದೇಶ!

ನವದೆಹಲಿ : ದುಬೈನ ಅಲ್ ಮಕ್ತೌಮ್ ವಾಯುನೆಲೆಯಲ್ಲಿ ನಡೆದ ಏರ್ ಶೋ ವೇಳೆ ಭಾರತದ ತೇಜಸ್ ಯುದ್ಧ ವಿಮಾನ ಪತನವಾಗಿದ್ದು, ದುರಂತದಲ್ಲಿ ಪೈಲಟ್‌ ಸಾವನ್ನಪ್ಪಿದ್ದಾನೆ. ಈ ಬೆನ್ನಲ್ಲೇ ...

Read moreDetails

ರಾಯಚೂರು | ಭಿಕ್ಷುಕನ ಸೋಗಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮೋಸ್ಟ್​​ ವಾಂಟೆಂಡ್​​ ಕಳ್ಳ ಪೊಲೀಸ್‌ ಬಲೆಗೆ!

ರಾಯಚೂರು : ರಾಜ್ಯದ ಆರು ಪೊಲೀಸ್​​ ಠಾಣೆಗಳಿಗೆ ಬೇಕಾಗಿದ್ದ ಖತರ್ನಾಕ್​ ಮನೆಗಳ್ಳನನ್ನು ಬಂಧಿಸುವಲ್ಲಿ ರಾಯಚೂರು ಪೊಲೀಸರು ಯಶಸ್ವಿಯಾಗಿದ್ದಾರೆ. ರಾಮಕೃಷ್ಣ ಅಲಿಯಾಸ್​​ ಗುಜ್ಜಲು ರಾಮಕೃಷ್ಣ ಬಂಧಿತ ಆರೋಪಿಯಾಗಿದ್ದು, ಈತ ...

Read moreDetails

ನಂದಿನಿ ನದಿ ಅತಿಕ್ರಮಣದ ವಿರುದ್ಧ ಅಧಿಕಾರಿಗಳ ನಿರ್ಲಕ್ಷ್ಯ : ಉಪ ಲೋಕಾಯುಕ್ತ ಖಡಕ್‌ ಎಚ್ಚರಿಕೆ..!

ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಮತ್ತು ಖಂಡಿಗೆ ಬಳಿ ನಂದಿನಿ ನದಿಯ ಅತಿಕ್ರಮಣ ಮತ್ತು ಕಲುಷಿತ ನೀರು ಸೇರ್ಪಡೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತಾಳಿರುವುದನ್ನು ಉಪ ...

Read moreDetails

ಸಿದ್ದರಾಮಯ್ಯ ಬದಲಾವಣೆ ಸಾಧ್ಯವಿಲ್ಲ, ಡಿಕೆಶಿ ಸಿಎಂ ಆಗೋದಿಲ್ಲ | ಯತ್ನಾಳ್ ಭವಿಷ್ಯ

ದಾವಣಗೆರೆ : ಸಿದ್ದರಾಮಯ್ಯ ಬದಲಾವಣೆ ಸಾಧ್ಯವಿಲ್ಲ, ಡಿಕೆಶಿ ಸಿಎಂ ಆಗೋದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ವಿಚಾರವಾಗಿ ...

Read moreDetails
Page 728 of 1089 1 727 728 729 1,089
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist