ನಂಜನಗೂಡಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ.. ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿ!
ಮೈಸೂರು : ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ನಂಜನಗೂಡು ನಗರದ ...
Read moreDetails





















