ಬೆಳಗಾವಿಯಲ್ಲಿ ಹೊತ್ತಿ ಉರಿದ ಕಬ್ಬಿನ ಗದ್ದೆ | 2 ಎಕ್ಕರೆ ಬೆಳೆ ನಾಶ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಲಭಾವಿ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಎರಡು ಎಕ್ಕರೆ ಬೆಳೆ ನಾಶವಾಗಿದೆ. ಇದನ್ನ ಕಂಡ ರೈತರು ...
Read moreDetailsಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಲಭಾವಿ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಎರಡು ಎಕ್ಕರೆ ಬೆಳೆ ನಾಶವಾಗಿದೆ. ಇದನ್ನ ಕಂಡ ರೈತರು ...
Read moreDetailsದಾವಣಗೆರೆ : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ...
Read moreDetailsಚಿಕ್ಕಬಳ್ಳಾಪುರ : ಚಿಂತಾಮಣಿಯ ಕಟಮಾಚನಹಳ್ಳಿ ಗ್ರಾಮದಲ್ಲಿ ಯುವತಿಗೆ ಪೀಡಿಸುತ್ತಿದ್ದಾನೆಂದು ಕುಟುಂಬಸ್ಥರು ಪ್ರಿಯಕರನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಲ್ಲಗುಟ್ಟಹಳ್ಳಿ ಗ್ರಾಮದ ಆನಂದ್ ಎಂಬುವವನಿಗೆ ಕುಟುಂಬಸ್ಥರು ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಇತನು ಶ್ರಾವಣಿ ...
Read moreDetailsಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ಮತ್ತೆ ಮುಂದುವರಿದಿದ್ದು, ರೈತರೊಬ್ಬರು ತೋಟದಲ್ಲಿ ಬೆಳೆದಿದ್ದ ಏಲಕ್ಕಿ , ಕಾಫಿ ಬೆಳೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳೇ ನಾಶಪಡಿಸಿರುವ ಘಟನೆ ...
Read moreDetailsಮಂಗಳೂರು: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರಿಗೆ ಆಟೋ ರಿಕ್ಷಾ ಚಾಲಕ ಕಿರುಕುಳ ನೀಡಿದ್ದು, ಪೋಲಿಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣದ ಅಪ್ರಾಪ್ತ ...
Read moreDetailsಆನೇಕಲ್ : ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಬಿಹಾರ ...
Read moreDetailsಶ್ರೀನಗರ : ಹೈಸ್ಪೀಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ವಿಂಡ್‌ಶೀಲ್ಡ್‌ಗೆ ಹದ್ದೊಂದು ಡಿಕ್ಕಿ ಹೊಡೆದ ಪರಿಣಾಮ, ಗಾಜು ಒಡೆದು ಲೋಕೋ ಪೈಲಟ್ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ...
Read moreDetailsತುಮಕೂರು: ಬೈಕ್ ಡಿಕ್ಕಿಯಾಗಿ ರಸ್ತೆಯ ಮೇಲೆ ಬಿದ್ದ ವೃದ್ಧೆಯ ಮೇಲೆ ಹಿಂಬದಿಯಿಂದ ಬಂದ ಕಾರು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆ ...
Read moreDetailsಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿಯೇ ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರಿನಲ್ಲಿಯೇ ಇರುವ ಇಂಟರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಲಿಮಿಟೆಡ್ (NABARD Financial Services Limited) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.