ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಒಲಿಂಪಿಕ್ಸ್‌ ಅಂಗಳಕ್ಕೆ ಕ್ರಿಕೆಟ್ ಪುನರಾಗಮನ: ಭಾರತ-ಪಾಕ್ ಪಂದ್ಯ ಬಹುತೇಕ ಅನುಮಾನ?

ದುಬೈ: 128 ವರ್ಷಗಳ ಸುದೀರ್ಘ ವಿರಾಮದ ನಂತರ, ಕ್ರಿಕೆಟ್ ಕ್ರೀಡೆಯು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಭವ್ಯವಾಗಿ ಮರಳಲು ಸಜ್ಜಾಗಿದೆ. ಈ ಐತಿಹಾಸಿಕ ಮರುಪ್ರವೇಶದ ಸ್ವರೂಪ ಮತ್ತು ...

Read moreDetails

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ಚಾನಲ್‌ಗೆ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ನಡೆದಿದೆ. ದಾವಣಗೆರೆಯ ಮೂಲದ ಸಿದ್ದೇಶ್ ...

Read moreDetails

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ದುಬೈ: ಕಳೆದ ಒಂದು ತಿಂಗಳಿನಿಂದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳ (ಬಿಸಿಸಿಐ ಮತ್ತು ಪಿಸಿಬಿ) ನಡುವೆ ಪ್ರತಿಷ್ಠೆಯ ಕಣವಾಗಿದ್ದ ಏಷ್ಯಾ ಕಪ್ ಟ್ರೋಫಿ ವಿವಾದವು ಕೊನೆಗೂ ...

Read moreDetails

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಕೋಝಿಕ್ಕೋಡು: 'ಯಾವುದೇ ಭಾಷೆಯ ಸಾಹಿತ್ಯವು ಬೆಳೆಯಬೇಕಾದರೆ ಇತರ ಭಾಷೆಗಳ ಸಾಹಿತ್ಯದೊಂದಿಗೆ ಸಂಪರ್ಕ ಬೆಳೆಸುವುದು ಅತ್ಯಗತ್ಯ. ಎಂದು ಕೇರಳ ವಿಧಾನಸಭೆಯ ಕೋಝಿಕ್ಕೋಡು ಶಾಸಕರಾದ ತೋಟತ್ತಿಲ್ ರವೀಂದ್ರನ್ ಹೇಳಿದ್ದಾರೆ. ಕೋಝಿಕ್ಕೋಡಿನ ಗೋಕುಲ ಗ್ರ್ಯಾಂಡ್‌ನಲ್ಲಿ ವರ್ಲ್ಡ್ ಮಲೆಯಾಳಿ ...

Read moreDetails

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದ ನಂತರ, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಿಸಿಬಿ (ಪಾಕಿಸ್ತಾನ ಕ್ರಿಕೆಟ್ ಬೋರ್ಡ್) ಮುಖ್ಯಸ್ಥ ...

Read moreDetails

ಪತ್ನಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು, 1 ಸಾವಿರ ದಂಡ

ಶಿವಮೊಗ್ಗ: ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ...

Read moreDetails

ವಿಶ್ವಕಪ್ ಹೀರೋಯಿನ್ ರಿಚಾ ಘೋಷ್‌ಗೆ DSP ಹುದ್ದೆ ‘ಬಂಗ ಭೂಷಣ’ ಗೌರವ, ಬಹುಮಾನಗಳ ಸುರಿಮಳೆ

ಕೋಲ್ಕತ್ತಾ: 2025ರ ಮಹಿಳಾ ವಿಶ್ವಕಪ್‌ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವಿಕೆಟ್‌ಕೀಪರ್-ಬ್ಯಾಟರ್ ರಿಚಾ ಘೋಷ್ ಅವರಿಗೆ, ಪಶ್ಚಿಮ ಬಂಗಾಳ ಸರ್ಕಾರವು ...

Read moreDetails

2ನೇ ರೌಂಡ್ ರಸ್ತೆಗುಂಡಿ, ಕಸದ ಚಳುವಳಿ ಶುರು ಮಾಡಿದ BJP ನಾಯಕರು | ಪ್ಲೇಕಾರ್ಡ್‌ ಹಿಡಿದು ಪ್ರತಿಭಟನೆ

ಬೆಂಗಳೂರು: ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸದಲ್ಲಿ ಪ್ರಗತಿ ಕಾಣುತ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ...

Read moreDetails

ಮಂಗಳೂರು | ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರು ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಖರೀದಿಸಿ ನಗರದಲ್ಲಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಒಟ್ಟು 24.57 ...

Read moreDetails

ಮಂಗಳೂರು| ಪೊಕ್ಸೊ ಕಾಯ್ದೆ ಪ್ರಕರಣ : ಆರೋಪಿ ಮಲತಂದೆಗೆ ಜಾಮೀನು

ಮಂಗಳೂರು : ಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ಮಲತಂದೆಗೆ ಮಂಗಳೂರಿನ ಎಫ್‌ಟಿಎಸ್‌ಸಿ 2ನೇ ನ್ಯಾಯಾಲಯವು  ಜಾಮೀನು ಮಂಜೂರು ಮಾಡಿದೆ. ಉಳ್ಳಾಲ ಠಾಣಾ ...

Read moreDetails
Page 751 of 1046 1 750 751 752 1,046
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist