ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಪಿವಿಎಲ್ 2025: ಫೈನಲ್ ನಲ್ಲಿ ಮುಂಬೈ ಮೆಟಿಯೋರ್ಸ್ ಜೊತೆ ಡೇಟ್ ಬುಕ್ ಮಾಡಿದ ಬೆಂಗಳೂರು ಟಾರ್ಪಿಡೋಸ್

ಹೈದರಾಬಾದ್ ನ ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಆರ್ ಆರ್ ಕಾಬೆಲ್ ಪ್ರೈಮ್ ವಾಲಿಬಾಲ್ ಲೀಗ್ ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು ಟಾರ್ಪಿಡೋಸ್ ತಂಡವು ...

Read moreDetails

IND vs AUS | ರೋಹಿತ್‌, ಕೊಹ್ಲಿ ಶತಕದ ಜೊತೆಯಾಟ; ವೈಟ್‌ವಾಶ್‌ನಿಂದ ಪಾರಾದ ಭಾರತ

ಸಿಡ್ನಿ: ರೋಹಿತ್‌ ಶರ್ಮ(121) ಅವರ ಸೊಗಸಾದ ಶತಕ ಮತ್ತು ವಿರಾಟ್‌ ಕೊಹ್ಲಿ(74)ಯ ಆಕರ್ಷಕ ಅರ್ಧಶತಕದ ನೆರವಿನಿಂದ ಶನಿವಾರ ನಡೆದ ಆಸ್ಟ್ರೇಲಿಯಾ ವಿರುದ್ಧ 3ನೇ ಹಾಗೂ ಕೊನೆ ಏಕದಿನ ...

Read moreDetails

ಕಾದಂಬರಿ ಪುಸ್ತಕ ವಿಮರ್ಶೆ | ನದಿ ದಾಟಿ ಬಂದವರು !

'ನದಿ ದಾಟಿ ಬಂದವರು' ಖ್ಯಾತ ಲೇಖಕ ಶಶಿಧರ ಹಾಲಾಡಿಯವರ ಮೂರನೆಯ ಕಾದಂಬರಿ. ಇದನ್ನು ಅವರು ಪೂರ್ತಿಯಾಗಿ ಗ್ರಾಮಭಾರತದ ಚಿತ್ರಣಕ್ಕೆ ಮೀಸಲಾಗಿಟ್ಟಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತುಸ್ವಾತಂತ್ರ್ಯೋತ್ತರ ಭಾರತದಲ್ಲಿ ಹಳ್ಳಿಗಳಲ್ಲಿ ಕೃಷಿ-ಬೇಸಾಯ ಹಾಗೂ ಜನಜೀವನದ ...

Read moreDetails

ಶಿವಮೊಗ್ಗ | ಮನಿ ಲಾಂಡರಿಂಗ್ ಬೆದರಿಕೆ; ವ್ಯಕ್ತಿಯೋರ್ವನಿಂದ 26 ಲಕ್ಷ ರೂ. ವಂಚನೆ

ಶಿವಮೊಗ್ಗ: ಮನಿ ಲಾಂಡರಿಂಗ್ ಮತ್ತು ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಬೆದರಿಕೆ ಹಾಕಿ, ಸೈಬರ್ ವಂಚಕರು ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 26 ಲಕ್ಷ ರೂ. ವಂಚಿಸಿದ್ದಾರೆ. ವಂಚನೆಗೊಳಗಾದ ...

Read moreDetails

ಕೋಲಾರ| ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ!; ತೀವ್ರ ಹುಡುಕಾಟ

ಕೋಲಾರ: ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿಯರು. ಶುಕ್ರವಾರ ಬೆಳಗ್ಗೆ ...

Read moreDetails

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ಈಗ 58ರ ಸಂಭ್ರಮ. ಕಿತ್ತೂರು ಕೋಟೆಗೆ ಬರುವವರು ಈ ವಸ್ತು ಸಂಗ್ರಹಾಲಯವನ್ನು ಕಣ್ತುಂಬಿಕೊಳ್ಳುತ್ತಾರೆ. ಕಳೆದ ...

Read moreDetails

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ

ಬೆಂಗಳೂರು: ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈ ಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದವಾಗಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ...

Read moreDetails

ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ಬಹಿರಂಗ ಚರ್ಚೆಗೆ ಬಂದು ಮಾತನಾಡಲಿ ; ಹೆಚ್‌ಡಿಕೆಗೆ ಡಿಕೆಶಿ ಸವಾಲು

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ...

Read moreDetails

ವೈದ್ಯೆ ಆತ್ಮಹತ್ಯೆ ಪ್ರಕರಣ: ಸುಳ್ಳು ವರದಿ ನೀಡಲು ಸಂಸದರಿಂದಲೂ ಇತ್ತು ಒತ್ತಡ? ಸ್ಫೋಟಕ ಮಾಹಿತಿ ಬಹಿರಂಗ

ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ ಆರೋಪ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಮಹಿಳಾ ವೈದ್ಯೆಯ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ...

Read moreDetails

ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲು ಸುತ್ತೋಲೆ; ಡಿಜಿಪಿ ಎಂ.ಎ.ಸಲೀಂ ಮಹತ್ವದ ಸೂಚನೆ

ಬೆಂಗಳೂರು: ಸಮಾಜದಲ್ಲಿ ಪೊಲೀಸ್ ಇಲಾಖೆ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಕುರಿತು ರಾಜ್ಯ ...

Read moreDetails
Page 764 of 990 1 763 764 765 990
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist