ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾರೀ ನೂಕುನುಗ್ಗಲು – 10ಕ್ಕೂ ಹೆಚ್ಚು ಜನರು ಅಸ್ವಸ್ಥ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ...

Read moreDetails

ಕೌಟುಂಬಿಕ ಕಲಹ| ತಾಯಿ ಮಗಳು ವರದಾ ನದಿಗೆ ಹಾರಿ ಆತ್ಮಹತ್ಯೆ..!

ಹಾವೇರಿ: ತಾಯಿ ಹಾಗೂ ಮಗಳು ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ನಡೆದಿದೆ. ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಹಾಗೂ ಮಗಳು ...

Read moreDetails

ಬೀದಿ ಬದಿ ವ್ಯಾಪಾರಿಗಳ ಮೇಲೆ ಪೊಲೀಸರ ದರ್ಪ| ASI ಕುಂಡ್ಲಿಕಪ್ಪ ಅಮಾನವೀಯ ವರ್ತನೆ

ಕೊಪ್ಪಳ : ಬೀದಿ ಬದಿ ವ್ಯಾಪಾರಿಗಳ ಮೇಲೆ ಪೊಲೀಸರ ದರ್ಪ ತೋರಿರುವ ಘಟನೆ ಕುಷ್ಟಗಿ ನಗರದ ಸಂತೆ ಬಜಾರ್ ವಾಲ್ಮೀಕಿ ಸರ್ಕಲ್​ನಲ್ಲಿ ನಡೆದಿದೆ. ASI ಕುಂಡ್ಲಿಕಪ್ಪ ವ್ಯಾಪಾರಿಗಳ ಸಾಮಗ್ರಿಗಳನ್ನು ...

Read moreDetails

ಸೇಡಂ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ!

ಕಲಬುರಗಿ : ಸೇಡಂನಲ್ಲಿ ಭಾನುವಾರ ನಡೆದ RSS ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ. ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ...

Read moreDetails

‘ದೇವರ ಮಕ್ಕಳ’ ಜೊತೆ ದೀಪಾವಳಿ ಆಚರಿಸಿದ ನಟಿ ಸಮಂತಾ

ಟಾಲಿವುಡ್ ನಟಿ ಸಮಂತಾ ರುತ್‌ಪ್ರಭು ಸಿನಿಮಾಗಳ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತಮ್ಮ ಹುಟ್ಟುಹಬ್ಬ ಹಾಗೂ ಹಬ್ಬದ ಆಚರಣೆ ವೇಳೆ ಎನ್‌ಜಿಓಗಳಿಗೆ ಭೇಟಿ ನೀಡಿ, ಅರ್ಥಪೂರ್ಣ ...

Read moreDetails

ಓಲಾ ಸಿಬ್ಬಂದಿ ಅನುಮಾನಾಸ್ಪದ ಸಾವು | ಸಿಇಓ ಭವಿಶ್‌ ಅಗರ್‌ವಾಲ್‌ ಮೇಲೆ FIR

ಬೆಂಗಳೂರು : ಓಲಾ ಕಂಪನಿ ಸಿಬ್ಬಂದಿ ಅನುಮಾನಸ್ಪದವಾಗಿ ಸಾವನಪ್ಪಿರುವ ಹಿನ್ನಲೆ ಇದೀಗ ಓಲಾ ಸಿಇಒ ಮೇಲೆ ಎಫ್​ಐಆರ್​ ದಾಖಲಾಗಿದೆ. ಮೃತ ಸಿಬ್ಬಂದಿ ಮನೆಯಲ್ಲಿ ಬರೋಬ್ಬರಿ 28 ಪುಟಗಳ ...

Read moreDetails

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ ದೀಪಾವಳಿ. ಇದನ್ನು ವಿಕ್ರವಶಕೆಯ ವರ್ಷದ ಕೊನೆಯಲ್ಲಿಆಚರಿಸಲಾಗುತ್ತದೆ.ವಿಕ್ರಮಶಕೆ ಉತ್ತರಭಾರತದಲ್ಲಿ ಉಪಯೋಗಿಸಲ್ಪಡುವುದರಿಂದಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಚಾಂಗ ಚಂದ್ರಮಾನವನ್ನು ...

Read moreDetails

ಹಾಸನಾಂಬೆ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ.. ಸ್ಥಳದಲ್ಲೇ ಇಬ್ಬರು ಸಾವು!

ಹಾಸನ : ಹಾಸನಾಂಬೆ ದೇವಿ ದರ್ಶನ ಪಡೆದು ವಾಪಾಸ್ ಬೈಕ್​ನಲ್ಲಿ ಬರುತ್ತಿದ್ದವರಿಗೆ ಇನ್ನೋವಾ ಕಾರು ಡಿಕ್ಕಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲಿನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ...

Read moreDetails

ಜಿಟಿ ಮಾಲ್‌ನ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ನಗರದ ಜಿಟಿ ಮಾಲ್‌ನಲ್ಲಿ ವ್ಯಕ್ತಿಯೋರ್ವ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ವ್ಯಕ್ತಿಯನ್ನು 40 ವರ್ಷದವನೆಂದು ಗುರುತಿಸಲಾಗಿದ್ದು, ಆತನ ಹೆಸರು ಸೇರಿದಂತೆ ಇನ್ನಿತರ ಮಾಹಿತಿ ತಿಳಿದುಬರಬೇಕಿದೆ.  ಸದ್ಯ ಮಾಲ್‌ಗೆ ...

Read moreDetails

ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ಸಿಹಿ ಹಂಚಿಕೆ ಮಾಡಿದ ಅಶ್ವಿನಿ ಪುನಿತ್ ರಾಜ್‌ಕುಮಾರ್!

ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷವು ದೀಪಾವಳಿ ಹಬ್ಬದ ದಿನ ಅಶ್ವಿನಿ ಪುನಿತ್ ರಾಜ್ ಕುಮಾರ್ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಯೋಗಕ್ಷೇಮ ವಿಚಾರಿಸಿ ...

Read moreDetails
Page 781 of 983 1 780 781 782 983
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist